ಯೂನುಸ್ · 88/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَقَالَ مُوسَىٰ رَبَّنَا إِنَّكَ آتَيْتَ فِرْعَوْنَ وَمَلَأَهُ زِينَةً وَأَمْوَالًا فِي الْحَيَاةِ الدُّنْيَا رَبَّنَا لِيُضِلُّوا عَن سَبِيلِكَ ۖ رَبَّنَا اطْمِسْ عَلَىٰ أَمْوَالِهِمْ وَاشْدُدْ عَلَىٰ قُلُوبِهِمْ فَلَا يُؤْمِنُوا حَتَّىٰ يَرَوُا الْعَذَابَ الْأَلِيمَ ۝٨٨
Wa qaala Mosaa Rabbanaaa innaka aataita Fir`awna wa mala ahoo zeenatanw wa amwaalan fil hayaatid dunyaa Rabbanaa liyudillo `ansabeelika Rabbanat mis `alaaa amwaalihim washdud `alaa quloobihim falaa yu`minoo hatta yarawul `azaabal aleem
📖 ಕನ್ನಡ ಅರ್ಥ
ಮತ್ತು ಮೂಸಾ ಪ್ರಾರ್ಥಿಸಿದರು, ನಮ್ಮ ಪ್ರಭುವೇ, ನೀನು ಫಿರ್‌ಔನನಿಗೂ, ಅವನ ಮುಖಂಡರಿಗೂ ಈ ಇಹಲೋಕ ಜೀವನದಲ್ಲಿ ವೈಭವ ಹಾಗೂ ವಿವಿಧ ಸಿರಿ ಸಂಪತ್ತನ್ನು ನೀಡಿರುವೆ. ಓ ನಮ್ಮ ಪ್ರಭುವೇ, ಇದು ಅವರು ನಿನ್ನ ಮಾರ್ಗದಿಂದ ಜನರನ್ನು ಭ್ರಷ್ಟಗೊಳಿಸಲಿಕ್ಕಾಗಿಯೇ ? ಓ ನಮ್ಮ ಪ್ರಭುವೇ, ಅವರ ಸಂಪತ್ತನ್ನು ನೀನು ನಾಶಗೊಳಿಸು ಮತ್ತು ಅವರ ಹೃದಯಗಳನ್ನು ಕಠೋರಗೊಳಿಸು. ಹಾಗೆಯೇ ಅವರು ವೇದನಾಜನಕ ಯಾತನೆಯನ್ನು ಕಣ್ಣಾರೆ ಕಾಣುವ ತನಕ ವಿಶ್ವಾಸವಿಡದಂತಾಗಲಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 86-90 — ಸೂರಾ ಯೂನುಸ್

86وَنَجِّنَا بِرَحْمَتِكَ مِنَ الْقَوْمِ الْكَافِرِينَ
ಮತ್ತು ನಮ್ಮನ್ನು ನಿನ್ನ ಕೃಪೆಯ ಮೂಲಕ ಸತ್ಯನಿಷೇಧಿ ಜನಾಂಗದಿAದ ರಕ್ಷಿಸು.
87وَأَوْحَيْنَا إِلَىٰ مُوسَىٰ وَأَخِيهِ أَن تَبَوَّءَا لِقَوْمِكُمَا بِمِصْرَ بُيُوتًا وَاجْعَلُوا بُيُوتَكُمْ قِبْلَةً وَأَقِيمُوا الصَّلَاةَ ۗ وَبَشِّرِ الْمُؤْمِنِينَ
ಮತ್ತು ನಾವು ಮೂಸಾ ಹಾಗೂ ಅವರ ಸಹೋದರನೆಡೆಗೆ ಸಂದೇಶ ಕಳುಹಿಸಿದೆವು; “ನೀವಿಬ್ಬರೂ ನಿಮ್ಮ ಜನಾಂಗದವರಿಗೆ ಈಜಿಪ್ಟಿನಲ್ಲಿ ವಸತಿಗಳ ವ್ಯವಸ್ಥೆ ಮಾಡಿರಿ ಮತ್ತು ನೀವೆಲ್ಲರೂ ನಿಮ್ಮ ಅದೇ ವಸತಿಗಳನ್ನು ನಮಾಜಿ಼ನ ಸ್ಥಳವನ್ನಾಗಿ ನಿಶ್ಚಯಿಸಿರಿ ಹಾಗು ನಮಾಜ಼್ ಸಂಸ್ಥಾಪಿಸಿರಿ ಮತ್ತು ನೀವು ಸತ್ಯವಿಶ್ವಾಸಿಗಳಿಗೆ ಶುಭವಾರ್ತೆಯನ್ನು ನೀಡಿರಿ.
88وَقَالَ مُوسَىٰ رَبَّنَا إِنَّكَ آتَيْتَ فِرْعَوْنَ وَمَلَأَهُ زِينَةً وَأَمْوَالًا فِي الْحَيَاةِ الدُّنْيَا رَبَّنَا لِيُضِلُّوا عَن سَبِيلِكَ ۖ رَبَّنَا اطْمِسْ عَلَىٰ أَمْوَالِهِمْ وَاشْدُدْ عَلَىٰ قُلُوبِهِمْ فَلَا يُؤْمِنُوا حَتَّىٰ يَرَوُا الْعَذَابَ الْأَلِيمَ
ಮತ್ತು ಮೂಸಾ ಪ್ರಾರ್ಥಿಸಿದರು, ನಮ್ಮ ಪ್ರಭುವೇ, ನೀನು ಫಿರ್‌ಔನನಿಗೂ, ಅವನ ಮುಖಂಡರಿಗೂ ಈ ಇಹಲೋಕ ಜೀವನದಲ್ಲಿ ವೈಭವ ಹಾಗೂ ವಿವಿಧ ಸಿರಿ ಸಂಪತ್ತನ್ನು ನೀಡಿರುವೆ. ಓ ನಮ್ಮ ಪ್ರಭುವೇ, ಇದು ಅವರು ನಿನ್ನ ಮಾರ್ಗದಿಂದ ಜನರನ್ನು ಭ್ರಷ್ಟಗೊಳಿಸಲಿಕ್ಕಾಗಿಯೇ ? ಓ ನಮ್ಮ ಪ್ರಭುವೇ, ಅವರ ಸಂಪತ್ತನ್ನು ನೀನು ನಾಶಗೊಳಿಸು ಮತ್ತು ಅವರ ಹೃದಯಗಳನ್ನು ಕಠೋರಗೊಳಿಸು. ಹಾಗೆಯೇ ಅವರು ವೇದನಾಜನಕ ಯಾತನೆಯನ್ನು ಕಣ್ಣಾರೆ ಕಾಣುವ ತನಕ ವಿಶ್ವಾಸವಿಡದಂತಾಗಲಿ.
89قَالَ قَدْ أُجِيبَت دَّعْوَتُكُمَا فَاسْتَقِيمَا وَلَا تَتَّبِعَانِّ سَبِيلَ الَّذِينَ لَا يَعْلَمُونَ
ಅಲ್ಲಾಹನು ಹೇಳಿದನು; ನಿಮ್ಮಿಬ್ಬರ ಪ್ರಾರ್ಥನೆಯನ್ನು ಸ್ವೀಕರಿಸಲಾಗಿದೆ. ಆದುದರಿಂದ ನೀವಿಬ್ಬರೂ ಸ್ಥಿರತೆಯಿಂದಿರಿ ಹಾಗೂ ಅಜ್ಞಾನಿಗಳ ಮಾರ್ಗವನ್ನು ಅನುಸರಿಸಬೇಡಿರಿ.
90۞ وَجَاوَزْنَا بِبَنِي إِسْرَائِيلَ الْبَحْرَ فَأَتْبَعَهُمْ فِرْعَوْنُ وَجُنُودُهُ بَغْيًا وَعَدْوًا ۖ حَتَّىٰ إِذَا أَدْرَكَهُ الْغَرَقُ قَالَ آمَنتُ أَنَّهُ لَا إِلَٰهَ إِلَّا الَّذِي آمَنَتْ بِهِ بَنُو إِسْرَائِيلَ وَأَنَا مِنَ الْمُسْلِمِينَ
ಮತ್ತು ನಾವು ಇಸ್ರಾಯೀಲ್ ಸಂತತಿಗಳನ್ನು ಸಮುದ್ರ ದಾಟಿಸಿದೆವು. ನಂತರ ಫಿರ್‌ಔನ್ ಮತ್ತು ಅವನ ಸೈನ್ಯವು ಧಿಕ್ಕಾರ ಹಾಗು ವಿದ್ವೇಷದಿಂದ ಅವರನ್ನು ಬೆನ್ನಟ್ಟಿದರು, ಕೊನೆಗೆ ಅವನು ಮುಳುಗತೊಡಗಿದಾಗ ಹೇಳಿದನು : ಇಸ್ರಾಯೀಲ್ ಸಂತತಿಗಳು ವಿಶ್ವಾಸವಿರಿಸಿದವನ ಮೇಲೆ ನಾನೂ ವಿಶ್ವಾಸವಿರಿಸಿದೆನು. ಅವನ ಹೊರತು ಅನ್ಯ ಆರಾಧ್ಯರಿಲ್ಲ ಮತ್ತು ನಾನು ಶರಣಾಗುವರಲ್ಲಾಗುವೆನು,
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
88ಆಯತ್

ಅನುವಾದ — ಯೂನುಸ್ 88

ಸೂರಾ ಯೂನುಸ್ ಆಯತ್ 88 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಮೂಸಾ ಪ್ರಾರ್ಥಿಸಿದರು, ನಮ್ಮ ಪ್ರಭುವೇ, ನೀನು ಫಿರ್‌ಔನನಿಗೂ, ಅವನ ಮುಖಂಡರಿಗೂ ಈ…

ಸೂರಾ ಆಯತ್ 88/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 86–90. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers