ಯೂನುಸ್ · 9/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
إِنَّ الَّذِينَ آمَنُوا وَعَمِلُوا الصَّالِحَاتِ يَهْدِيهِمْ رَبُّهُم بِإِيمَانِهِمْ ۖ تَجْرِي مِن تَحْتِهِمُ الْأَنْهَارُ فِي جَنَّاتِ النَّعِيمِ ۝٩
Innal lazeena aamanoo wa `amilus saalihaati yahdeehim Rabbuhum bi eemaanihim tajree min tahtihimul anhaaru fee jannaatin Na`eem
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ಸತ್ಯವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನೆಸಗಿದವರಿಗೆ ಅವರ ಪ್ರಭುವು ಅವರ ಸತ್ಯವಿಶ್ವಾಸದ ನಿಮಿತ್ತ ಸನ್ಮಾರ್ಗದಲ್ಲಿ ನಡೆಸುವನು, ಅವರಿಗೆ ಅನುಗ್ರಹಪೂರ್ಣ ಸ್ವರ್ಗೋದ್ಯಾನಗಳಲ್ಲಿ ವಾಸಸ್ಥಾನವಿರುವುದು, ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಯೂನುಸ್

7إِنَّ الَّذِينَ لَا يَرْجُونَ لِقَاءَنَا وَرَضُوا بِالْحَيَاةِ الدُّنْيَا وَاطْمَأَنُّوا بِهَا وَالَّذِينَ هُمْ عَنْ آيَاتِنَا غَافِلُونَ
ನಿಶ್ಚಯವಾಗಿಯೂ ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರು, ಇಹಲೋಕದ ಜೀವನದಲ್ಲೇ ಸಂತುಷ್ಟರಾಗಿರುವÀರು ಮತ್ತು ಅದರಲ್ಲೇ ಸಮಾಧಾನ ಪಟ್ಟುಕೊಂಡಿರುವÀರು ಹಾಗು ನಮ್ಮ ದೃಷ್ಟಾಂತಗಳ ಬಗ್ಗೆ ಅಲಕ್ಷö್ಯರಾಗಿರುವರು
8أُولَٰئِكَ مَأْوَاهُمُ النَّارُ بِمَا كَانُوا يَكْسِبُونَ
ಇಂತಹವರ ನೆಲೆಯು ಅವರ ಕರ್ಮಗಳ ಕಾರಣದಿಂದ ನರಕಾಗ್ನಿಯಾಗಿರುತ್ತದೆ.
9إِنَّ الَّذِينَ آمَنُوا وَعَمِلُوا الصَّالِحَاتِ يَهْدِيهِمْ رَبُّهُم بِإِيمَانِهِمْ ۖ تَجْرِي مِن تَحْتِهِمُ الْأَنْهَارُ فِي جَنَّاتِ النَّعِيمِ
ನಿಶ್ಚಯವಾಗಿಯೂ ಸತ್ಯವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನೆಸಗಿದವರಿಗೆ ಅವರ ಪ್ರಭುವು ಅವರ ಸತ್ಯವಿಶ್ವಾಸದ ನಿಮಿತ್ತ ಸನ್ಮಾರ್ಗದಲ್ಲಿ ನಡೆಸುವನು, ಅವರಿಗೆ ಅನುಗ್ರಹಪೂರ್ಣ ಸ್ವರ್ಗೋದ್ಯಾನಗಳಲ್ಲಿ ವಾಸಸ್ಥಾನವಿರುವುದು, ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವವು.
10دَعْوَاهُمْ فِيهَا سُبْحَانَكَ اللَّهُمَّ وَتَحِيَّتُهُمْ فِيهَا سَلَامٌ ۚ وَآخِرُ دَعْوَاهُمْ أَنِ الْحَمْدُ لِلَّهِ رَبِّ الْعَالَمِينَ
ಅಲ್ಲಿ ಅವರ ಪ್ರಾರ್ಥನೆಯು 'ಓ ಅಲ್ಲಾಹ್ ನೀನು ಪರಮ ಪಾವನನು' ಎಂಬುದಾಗಿರುವುದು, ಮತ್ತು ಅವರ ಪರಸ್ಪರರ ಅಭಿನಂದನೆಯು 'ಅಸ್ಸಲಾಮು ಅಲೈಕುಮ್' (ನಿಮ್ಮ ಮೇಲೆ ಶಾಂತಿ ವರ್ಷಿಸುತ್ತಿರಲಿ) ಎಂದಾಗಿರುವುದು, ಹಾಗು ಅವರ ಪ್ರಾರ್ಥನೆಯ ಕೊನೆಯ ನುಡಿ ಸರ್ವಸ್ತುತಿಯು ಸರ್ವ ಲೋಕಗಳ ಪ್ರಭುವಾದ ಅಲ್ಲಾಹನಿಗೇ ಎಂದಾಗಿರುವುದು.
11۞ وَلَوْ يُعَجِّلُ اللَّهُ لِلنَّاسِ الشَّرَّ اسْتِعْجَالَهُم بِالْخَيْرِ لَقُضِيَ إِلَيْهِمْ أَجَلُهُمْ ۖ فَنَذَرُ الَّذِينَ لَا يَرْجُونَ لِقَاءَنَا فِي طُغْيَانِهِمْ يَعْمَهُونَ
ಮತ್ತು ಜನರು ತಮ್ಮ ಹಿತಕ್ಕಾಗಿ ಆತುರಪಡುವ ಹಾಗೆಯೇ ಅವರಿಗೆ ಕೆಡುಕನ್ನುಂಟು ಮಾಡಲು ಅಲ್ಲಾಹನು ಆತುರ ಪಡುತ್ತಿದ್ದರೆ ಅವರ ಜೀವನಾವಧಿ ಎಂದೋ ಪೂರ್ಣಗೊಳಿಸಲಾಗುತ್ತಿತ್ತು. ಹಾಗೆಯೇ ನಾವು ನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರನ್ನು, ಅವರ ಅತಿಕ್ರಮದಲ್ಲಿ ಅಲೆದಾಡುವಂತೆ ಅವರ ಪಾಡಿಗೆ ಬಿಟ್ಟುಬಿಡುವೆವು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
9ಆಯತ್

ಅನುವಾದ — ಯೂನುಸ್ 9

ಸೂರಾ ಯೂನುಸ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ಸತ್ಯವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನೆಸಗಿದವರಿಗೆ ಅವರ ಪ್ರಭುವು ಅವರ ಸತ್ಯವಿಶ್ವಾಸದ ನಿಮಿತ್ತ ಸನ್ಮಾರ್ಗದಲ್ಲಿ ನಡೆಸುವನು,…

ಸೂರಾ ಆಯತ್ 9/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers