ಯೂನುಸ್ · 90/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
۞ وَجَاوَزْنَا بِبَنِي إِسْرَائِيلَ الْبَحْرَ فَأَتْبَعَهُمْ فِرْعَوْنُ وَجُنُودُهُ بَغْيًا وَعَدْوًا ۖ حَتَّىٰ إِذَا أَدْرَكَهُ الْغَرَقُ قَالَ آمَنتُ أَنَّهُ لَا إِلَٰهَ إِلَّا الَّذِي آمَنَتْ بِهِ بَنُو إِسْرَائِيلَ وَأَنَا مِنَ الْمُسْلِمِينَ ۝٩٠
Wa jaawaznaa bi Baneee Israaa`eelal bahra fa atba`ahum Fir`awnu wa junooduhoo baghyanw wa `adwan hattaaa izaaa adrakahul gharaqu qaala aamantu annnahoo laaa ilaaha illal lazeee aamanat bihee Banooo Israaa`eela wa ana minal muslimeen
📖 ಕನ್ನಡ ಅರ್ಥ
ಮತ್ತು ನಾವು ಇಸ್ರಾಯೀಲ್ ಸಂತತಿಗಳನ್ನು ಸಮುದ್ರ ದಾಟಿಸಿದೆವು. ನಂತರ ಫಿರ್‌ಔನ್ ಮತ್ತು ಅವನ ಸೈನ್ಯವು ಧಿಕ್ಕಾರ ಹಾಗು ವಿದ್ವೇಷದಿಂದ ಅವರನ್ನು ಬೆನ್ನಟ್ಟಿದರು, ಕೊನೆಗೆ ಅವನು ಮುಳುಗತೊಡಗಿದಾಗ ಹೇಳಿದನು : ಇಸ್ರಾಯೀಲ್ ಸಂತತಿಗಳು ವಿಶ್ವಾಸವಿರಿಸಿದವನ ಮೇಲೆ ನಾನೂ ವಿಶ್ವಾಸವಿರಿಸಿದೆನು. ಅವನ ಹೊರತು ಅನ್ಯ ಆರಾಧ್ಯರಿಲ್ಲ ಮತ್ತು ನಾನು ಶರಣಾಗುವರಲ್ಲಾಗುವೆನು,

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 88-92 — ಸೂರಾ ಯೂನುಸ್

88وَقَالَ مُوسَىٰ رَبَّنَا إِنَّكَ آتَيْتَ فِرْعَوْنَ وَمَلَأَهُ زِينَةً وَأَمْوَالًا فِي الْحَيَاةِ الدُّنْيَا رَبَّنَا لِيُضِلُّوا عَن سَبِيلِكَ ۖ رَبَّنَا اطْمِسْ عَلَىٰ أَمْوَالِهِمْ وَاشْدُدْ عَلَىٰ قُلُوبِهِمْ فَلَا يُؤْمِنُوا حَتَّىٰ يَرَوُا الْعَذَابَ الْأَلِيمَ
ಮತ್ತು ಮೂಸಾ ಪ್ರಾರ್ಥಿಸಿದರು, ನಮ್ಮ ಪ್ರಭುವೇ, ನೀನು ಫಿರ್‌ಔನನಿಗೂ, ಅವನ ಮುಖಂಡರಿಗೂ ಈ ಇಹಲೋಕ ಜೀವನದಲ್ಲಿ ವೈಭವ ಹಾಗೂ ವಿವಿಧ ಸಿರಿ ಸಂಪತ್ತನ್ನು ನೀಡಿರುವೆ. ಓ ನಮ್ಮ ಪ್ರಭುವೇ, ಇದು ಅವರು ನಿನ್ನ ಮಾರ್ಗದಿಂದ ಜನರನ್ನು ಭ್ರಷ್ಟಗೊಳಿಸಲಿಕ್ಕಾಗಿಯೇ ? ಓ ನಮ್ಮ ಪ್ರಭುವೇ, ಅವರ ಸಂಪತ್ತನ್ನು ನೀನು ನಾಶಗೊಳಿಸು ಮತ್ತು ಅವರ ಹೃದಯಗಳನ್ನು ಕಠೋರಗೊಳಿಸು. ಹಾಗೆಯೇ ಅವರು ವೇದನಾಜನಕ ಯಾತನೆಯನ್ನು ಕಣ್ಣಾರೆ ಕಾಣುವ ತನಕ ವಿಶ್ವಾಸವಿಡದಂತಾಗಲಿ.
89قَالَ قَدْ أُجِيبَت دَّعْوَتُكُمَا فَاسْتَقِيمَا وَلَا تَتَّبِعَانِّ سَبِيلَ الَّذِينَ لَا يَعْلَمُونَ
ಅಲ್ಲಾಹನು ಹೇಳಿದನು; ನಿಮ್ಮಿಬ್ಬರ ಪ್ರಾರ್ಥನೆಯನ್ನು ಸ್ವೀಕರಿಸಲಾಗಿದೆ. ಆದುದರಿಂದ ನೀವಿಬ್ಬರೂ ಸ್ಥಿರತೆಯಿಂದಿರಿ ಹಾಗೂ ಅಜ್ಞಾನಿಗಳ ಮಾರ್ಗವನ್ನು ಅನುಸರಿಸಬೇಡಿರಿ.
90۞ وَجَاوَزْنَا بِبَنِي إِسْرَائِيلَ الْبَحْرَ فَأَتْبَعَهُمْ فِرْعَوْنُ وَجُنُودُهُ بَغْيًا وَعَدْوًا ۖ حَتَّىٰ إِذَا أَدْرَكَهُ الْغَرَقُ قَالَ آمَنتُ أَنَّهُ لَا إِلَٰهَ إِلَّا الَّذِي آمَنَتْ بِهِ بَنُو إِسْرَائِيلَ وَأَنَا مِنَ الْمُسْلِمِينَ
ಮತ್ತು ನಾವು ಇಸ್ರಾಯೀಲ್ ಸಂತತಿಗಳನ್ನು ಸಮುದ್ರ ದಾಟಿಸಿದೆವು. ನಂತರ ಫಿರ್‌ಔನ್ ಮತ್ತು ಅವನ ಸೈನ್ಯವು ಧಿಕ್ಕಾರ ಹಾಗು ವಿದ್ವೇಷದಿಂದ ಅವರನ್ನು ಬೆನ್ನಟ್ಟಿದರು, ಕೊನೆಗೆ ಅವನು ಮುಳುಗತೊಡಗಿದಾಗ ಹೇಳಿದನು : ಇಸ್ರಾಯೀಲ್ ಸಂತತಿಗಳು ವಿಶ್ವಾಸವಿರಿಸಿದವನ ಮೇಲೆ ನಾನೂ ವಿಶ್ವಾಸವಿರಿಸಿದೆನು. ಅವನ ಹೊರತು ಅನ್ಯ ಆರಾಧ್ಯರಿಲ್ಲ ಮತ್ತು ನಾನು ಶರಣಾಗುವರಲ್ಲಾಗುವೆನು,
91آلْآنَ وَقَدْ عَصَيْتَ قَبْلُ وَكُنتَ مِنَ الْمُفْسِدِينَ
(ಹೇಳಲಾಯಿತು) ಈಗ ನೀನು ವಿಶ್ವಾಸವಿಡುವೆಯಾ? ಇದಕ್ಕಿಂತ ಮೊದಲು ನೀನು ಧಿಕ್ಕಾರ ತೋರಿಸುತ್ತಿದ್ದೆ ಮತ್ತು ನೀನು ಕ್ಷೆÆÃಭೆ ಹರಡುವವರಲ್ಲಿ ಸೇರಿದ್ದೆ?
92فَالْيَوْمَ نُنَجِّيكَ بِبَدَنِكَ لِتَكُونَ لِمَنْ خَلْفَكَ آيَةً ۚ وَإِنَّ كَثِيرًا مِّنَ النَّاسِ عَنْ آيَاتِنَا لَغَافِلُونَ
ನಾವು ಇಂದು ನೀನು ನಿನ್ನ ನಂತರದವರಿಗೆ ಪಾಠವಾಗಲೆಂದು ನಿನ್ನ ಶವವನ್ನು (ಮಾತ್ರ) ರಕ್ಷಿಸುವೆವು, ವಾಸ್ತವವೇನೆಂದರೆ ಹೆಚ್ಚಿನ ಜನರು ನಮ್ಮ ದೃಷ್ಟಾಂತಗಳ ಬಗ್ಗೆ ಅಲಕ್ಷö್ಯರಾಗಿದ್ದಾರೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
90ಆಯತ್

ಅನುವಾದ — ಯೂನುಸ್ 90

ಸೂರಾ ಯೂನುಸ್ ಆಯತ್ 90 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ಇಸ್ರಾಯೀಲ್ ಸಂತತಿಗಳನ್ನು ಸಮುದ್ರ ದಾಟಿಸಿದೆವು. ನಂತರ ಫಿರ್‌ಔನ್ ಮತ್ತು ಅವನ…

ಸೂರಾ ಆಯತ್ 90/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 88–92. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers