ಯೂನುಸ್ · 93/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَلَقَدْ بَوَّأْنَا بَنِي إِسْرَائِيلَ مُبَوَّأَ صِدْقٍ وَرَزَقْنَاهُم مِّنَ الطَّيِّبَاتِ فَمَا اخْتَلَفُوا حَتَّىٰ جَاءَهُمُ الْعِلْمُ ۚ إِنَّ رَبَّكَ يَقْضِي بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ ۝٩٣
Wa laqad bawwaanaa Baneee Israaa`eela mubawwa-a sidqinw wa razaqnaahum minnat taiyibaati famakh talafoo hattaa jaaa`ahmul `ilm; inna Rabbaka yaqdee bainahum Yawmal Qiyaamati feemaa kaanoo feehi yakhtalifoon
📖 ಕನ್ನಡ ಅರ್ಥ
ಮತ್ತು ನಿಸ್ಸಂದೇಹವಾಗಿಯೂ ನಾವು ಇಸ್ರಾಯೀಲ್ ಸಂತತಿಗಳಿಗೆ ಯೋಗ್ಯವಾದ ನೆಲೆಯನ್ನು ವಾಸಿಸಲು ನೀಡಿದೆವು ಮತ್ತು ಪರಿಶುದ್ಧ ವಸ್ತುಗಳಿಂದ ಆಹಾರ ಕೊಟ್ಟೆವು. ಆದರೆ ಅವರು ತಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ಭಿನ್ನಾಭಿಪ್ರಾಯಕ್ಕೆ ತುತ್ತಾದರು. ಖಂಡಿತವಾಗಿಯೂ ನಿಮ್ಮ ಪ್ರಭುವು ಪುನರುತ್ಥಾನ ದಿನದಂದು ಅವರು ಭಿನ್ನತೆ ಹೊಂದಿರುವ ವಿಷಯಗಳಲ್ಲಿ ಅವರ ನಡುವೆ ತೀರ್ಪು ನೀಡಲಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 91-95 — ಸೂರಾ ಯೂನುಸ್

91آلْآنَ وَقَدْ عَصَيْتَ قَبْلُ وَكُنتَ مِنَ الْمُفْسِدِينَ
(ಹೇಳಲಾಯಿತು) ಈಗ ನೀನು ವಿಶ್ವಾಸವಿಡುವೆಯಾ? ಇದಕ್ಕಿಂತ ಮೊದಲು ನೀನು ಧಿಕ್ಕಾರ ತೋರಿಸುತ್ತಿದ್ದೆ ಮತ್ತು ನೀನು ಕ್ಷೆÆÃಭೆ ಹರಡುವವರಲ್ಲಿ ಸೇರಿದ್ದೆ?
92فَالْيَوْمَ نُنَجِّيكَ بِبَدَنِكَ لِتَكُونَ لِمَنْ خَلْفَكَ آيَةً ۚ وَإِنَّ كَثِيرًا مِّنَ النَّاسِ عَنْ آيَاتِنَا لَغَافِلُونَ
ನಾವು ಇಂದು ನೀನು ನಿನ್ನ ನಂತರದವರಿಗೆ ಪಾಠವಾಗಲೆಂದು ನಿನ್ನ ಶವವನ್ನು (ಮಾತ್ರ) ರಕ್ಷಿಸುವೆವು, ವಾಸ್ತವವೇನೆಂದರೆ ಹೆಚ್ಚಿನ ಜನರು ನಮ್ಮ ದೃಷ್ಟಾಂತಗಳ ಬಗ್ಗೆ ಅಲಕ್ಷö್ಯರಾಗಿದ್ದಾರೆ.
93وَلَقَدْ بَوَّأْنَا بَنِي إِسْرَائِيلَ مُبَوَّأَ صِدْقٍ وَرَزَقْنَاهُم مِّنَ الطَّيِّبَاتِ فَمَا اخْتَلَفُوا حَتَّىٰ جَاءَهُمُ الْعِلْمُ ۚ إِنَّ رَبَّكَ يَقْضِي بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ಮತ್ತು ನಿಸ್ಸಂದೇಹವಾಗಿಯೂ ನಾವು ಇಸ್ರಾಯೀಲ್ ಸಂತತಿಗಳಿಗೆ ಯೋಗ್ಯವಾದ ನೆಲೆಯನ್ನು ವಾಸಿಸಲು ನೀಡಿದೆವು ಮತ್ತು ಪರಿಶುದ್ಧ ವಸ್ತುಗಳಿಂದ ಆಹಾರ ಕೊಟ್ಟೆವು. ಆದರೆ ಅವರು ತಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ಭಿನ್ನಾಭಿಪ್ರಾಯಕ್ಕೆ ತುತ್ತಾದರು. ಖಂಡಿತವಾಗಿಯೂ ನಿಮ್ಮ ಪ್ರಭುವು ಪುನರುತ್ಥಾನ ದಿನದಂದು ಅವರು ಭಿನ್ನತೆ ಹೊಂದಿರುವ ವಿಷಯಗಳಲ್ಲಿ ಅವರ ನಡುವೆ ತೀರ್ಪು ನೀಡಲಿರುವನು.
94فَإِن كُنتَ فِي شَكٍّ مِّمَّا أَنزَلْنَا إِلَيْكَ فَاسْأَلِ الَّذِينَ يَقْرَءُونَ الْكِتَابَ مِن قَبْلِكَ ۚ لَقَدْ جَاءَكَ الْحَقُّ مِن رَّبِّكَ فَلَا تَكُونَنَّ مِنَ الْمُمْتَرِينَ
ಆದ್ದರಿಂದ ನಾವು ನಿಮ್ಮೆಡೆಗೆ ಅವತೀರ್ಣಗೊಳಿಸಿದ ಗ್ರಂಥದಲ್ಲಿ ನಿಮಗೆ ಸಂದೇಹವಿದ್ದರೆ ನಿಮಗಿಂತ ಮುಂಚೆ ಗ್ರಂಥ ಓದುತ್ತಿದ್ದವರೊಡನೆ ವಿಚಾರಿಸಿನೋಡಿರಿ; ನಿಶ್ಚಯವಾಗಿಯು ನಿಮಗೆ ನಿಮ್ಮ ಪ್ರಭುವಿನ ಕಡೆಯಿಂದ ಸತ್ಯವು ಬಂದಿರುತ್ತದೆ. ಆದ್ದರಿಂದ ನೀವು ಎಂದಿಗೂ ಸಂಶಯಗ್ರಸ್ಥರಲ್ಲಾಗಬಾರದು.
95وَلَا تَكُونَنَّ مِنَ الَّذِينَ كَذَّبُوا بِآيَاتِ اللَّهِ فَتَكُونَ مِنَ الْخَاسِرِينَ
ಮತ್ತು ಅಲ್ಲಾಹನ ದೃಷ್ಟಾಂತಗಳನ್ನು ಸುಳ್ಳಾಗಿಸಿದವರೊಂದಿಗೆ ಸೇರಬೇಡಿರಿ. ಅನ್ಯಥಾ ನೀವು ನಷ್ಟಹೊಂದಿದವರಲ್ಲಾಗುವಿರಿ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
93ಆಯತ್

ಅನುವಾದ — ಯೂನುಸ್ 93

ಸೂರಾ ಯೂನುಸ್ ಆಯತ್ 93 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಿಸ್ಸಂದೇಹವಾಗಿಯೂ ನಾವು ಇಸ್ರಾಯೀಲ್ ಸಂತತಿಗಳಿಗೆ ಯೋಗ್ಯವಾದ ನೆಲೆಯನ್ನು ವಾಸಿಸಲು ನೀಡಿದೆವು ಮತ್ತು…

ಸೂರಾ ಆಯತ್ 93/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 91–95. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers