ಯೂನುಸ್ · 96/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
إِنَّ الَّذِينَ حَقَّتْ عَلَيْهِمْ كَلِمَتُ رَبِّكَ لَا يُؤْمِنُونَ ۝٩٦
Innal lazeena haqqat `alaihim Kalimatu Rabbika laa yu`minoon
📖 ಕನ್ನಡ ಅರ್ಥ
ಖಂಡಿತವಾಗಿಯೂ ಯಾರ ಮೇಲೆ ನಿಮ್ಮ ಪ್ರಭುವಿನ ವಚನವೂ ನಿಜವಾಗಿಬಿಟ್ಟಿತೊ ಅವರು ವಿಶ್ವಾಸವಿರಿಸಲಾರರು,

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 94-98 — ಸೂರಾ ಯೂನುಸ್

94فَإِن كُنتَ فِي شَكٍّ مِّمَّا أَنزَلْنَا إِلَيْكَ فَاسْأَلِ الَّذِينَ يَقْرَءُونَ الْكِتَابَ مِن قَبْلِكَ ۚ لَقَدْ جَاءَكَ الْحَقُّ مِن رَّبِّكَ فَلَا تَكُونَنَّ مِنَ الْمُمْتَرِينَ
ಆದ್ದರಿಂದ ನಾವು ನಿಮ್ಮೆಡೆಗೆ ಅವತೀರ್ಣಗೊಳಿಸಿದ ಗ್ರಂಥದಲ್ಲಿ ನಿಮಗೆ ಸಂದೇಹವಿದ್ದರೆ ನಿಮಗಿಂತ ಮುಂಚೆ ಗ್ರಂಥ ಓದುತ್ತಿದ್ದವರೊಡನೆ ವಿಚಾರಿಸಿನೋಡಿರಿ; ನಿಶ್ಚಯವಾಗಿಯು ನಿಮಗೆ ನಿಮ್ಮ ಪ್ರಭುವಿನ ಕಡೆಯಿಂದ ಸತ್ಯವು ಬಂದಿರುತ್ತದೆ. ಆದ್ದರಿಂದ ನೀವು ಎಂದಿಗೂ ಸಂಶಯಗ್ರಸ್ಥರಲ್ಲಾಗಬಾರದು.
95وَلَا تَكُونَنَّ مِنَ الَّذِينَ كَذَّبُوا بِآيَاتِ اللَّهِ فَتَكُونَ مِنَ الْخَاسِرِينَ
ಮತ್ತು ಅಲ್ಲಾಹನ ದೃಷ್ಟಾಂತಗಳನ್ನು ಸುಳ್ಳಾಗಿಸಿದವರೊಂದಿಗೆ ಸೇರಬೇಡಿರಿ. ಅನ್ಯಥಾ ನೀವು ನಷ್ಟಹೊಂದಿದವರಲ್ಲಾಗುವಿರಿ.
96إِنَّ الَّذِينَ حَقَّتْ عَلَيْهِمْ كَلِمَتُ رَبِّكَ لَا يُؤْمِنُونَ
ಖಂಡಿತವಾಗಿಯೂ ಯಾರ ಮೇಲೆ ನಿಮ್ಮ ಪ್ರಭುವಿನ ವಚನವೂ ನಿಜವಾಗಿಬಿಟ್ಟಿತೊ ಅವರು ವಿಶ್ವಾಸವಿರಿಸಲಾರರು,
97وَلَوْ جَاءَتْهُمْ كُلُّ آيَةٍ حَتَّىٰ يَرَوُا الْعَذَابَ الْأَلِيمَ
ಮತ್ತು ಅವರೆಡೆಗೆ ಸಕಲ ದೃಷ್ಟಾಂತವೂ ಬಂದುಬಿಟ್ಟರೂ ಅವರು ವೇದನಾಜನಕ ಯಾತನೆಯನ್ನು ಕಣ್ಣಾರೆ ಕಾಣುವವರೆಗೂ (ವಿಶ್ವಾಸವಿಡಲಾರರು).
98فَلَوْلَا كَانَتْ قَرْيَةٌ آمَنَتْ فَنَفَعَهَا إِيمَانُهَا إِلَّا قَوْمَ يُونُسَ لَمَّا آمَنُوا كَشَفْنَا عَنْهُمْ عَذَابَ الْخِزْيِ فِي الْحَيَاةِ الدُّنْيَا وَمَتَّعْنَاهُمْ إِلَىٰ حِينٍ
ಯೂನುಸ್‌ರವರ ಜನಾಂಗದ ಹೊರತು ಯಾವುದೇ ನಾಡು ಯಾತನೆಯನ್ನು ಕಣ್ಣಾರೆ ಕಂಡ ಬಳಿಕ ವಿಶ್ವಾಸವಿರಿಸಿ ಅವರ ಆ ವಿಶ್ವಾಸವು ಅವರಿಗೆ ಪ್ರಯೋಜನಕಾರಿಯಾಗಿಲ್ಲ. ಆದರೆ ಯೂನುಸ್‌ರವರ ಜನಾಂಗದವರು ವಿಶ್ವಾಸವಿರಿಸಿದಾಗ ನಾವು ಅವರಿಂದ ನಿಂದ್ಯತೆಯ ಯಾತನೆಯನ್ನು ಇಹಲೋಕ ಜೀವನದಲ್ಲಿ ಸರಿಸಿಬಿಟ್ಟೆವು ಮತ್ತು ಅವರನ್ನು ಒಂದು ನಿರ್ದಿಷ್ಟ ಅವಧಿಯ ತನಕ ಜೀವನಾನುಕೂಲತೆಯನ್ನು ಅನುಭವಿಸಲು ಅವಕಾಶಕೊಟ್ಟೆವು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
96ಆಯತ್

ಅನುವಾದ — ಯೂನುಸ್ 96

ಸೂರಾ ಯೂನುಸ್ ಆಯತ್ 96 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ಯಾರ ಮೇಲೆ ನಿಮ್ಮ ಪ್ರಭುವಿನ ವಚನವೂ ನಿಜವಾಗಿಬಿಟ್ಟಿತೊ ಅವರು ವಿಶ್ವಾಸವಿರಿಸಲಾರರು,

ಸೂರಾ ಆಯತ್ 96/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 94–98. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers