ಯೂನುಸ್ · 97/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَلَوْ جَاءَتْهُمْ كُلُّ آيَةٍ حَتَّىٰ يَرَوُا الْعَذَابَ الْأَلِيمَ ٩٧
Transliteration
Wa law jaaa`at hum kullu Aayatin hattaa yarawul `azaabal aleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಅವರೆಡೆಗೆ ಸಕಲ ದೃಷ್ಟಾಂತವೂ ಬಂದುಬಿಟ್ಟರೂ ಅವರು ವೇದನಾಜನಕ ಯಾತನೆಯನ್ನು ಕಣ್ಣಾರೆ ಕಾಣುವವರೆಗೂ (ವಿಶ್ವಾಸವಿಡಲಾರರು).
Additional reference in தமிழ்
🎧 ಆಲಿಸಿ
📜 ಆಯತ್ 95-99 — ಸೂರಾ ಯೂನುಸ್
95وَلَا تَكُونَنَّ مِنَ الَّذِينَ كَذَّبُوا بِآيَاتِ اللَّهِ فَتَكُونَ مِنَ الْخَاسِرِينَ
ಮತ್ತು ಅಲ್ಲಾಹನ ದೃಷ್ಟಾಂತಗಳನ್ನು ಸುಳ್ಳಾಗಿಸಿದವರೊಂದಿಗೆ ಸೇರಬೇಡಿರಿ. ಅನ್ಯಥಾ ನೀವು ನಷ್ಟಹೊಂದಿದವರಲ್ಲಾಗುವಿರಿ.
96إِنَّ الَّذِينَ حَقَّتْ عَلَيْهِمْ كَلِمَتُ رَبِّكَ لَا يُؤْمِنُونَ
ಖಂಡಿತವಾಗಿಯೂ ಯಾರ ಮೇಲೆ ನಿಮ್ಮ ಪ್ರಭುವಿನ ವಚನವೂ ನಿಜವಾಗಿಬಿಟ್ಟಿತೊ ಅವರು ವಿಶ್ವಾಸವಿರಿಸಲಾರರು,
97وَلَوْ جَاءَتْهُمْ كُلُّ آيَةٍ حَتَّىٰ يَرَوُا الْعَذَابَ الْأَلِيمَ
ಮತ್ತು ಅವರೆಡೆಗೆ ಸಕಲ ದೃಷ್ಟಾಂತವೂ ಬಂದುಬಿಟ್ಟರೂ ಅವರು ವೇದನಾಜನಕ ಯಾತನೆಯನ್ನು ಕಣ್ಣಾರೆ ಕಾಣುವವರೆಗೂ (ವಿಶ್ವಾಸವಿಡಲಾರರು).
98فَلَوْلَا كَانَتْ قَرْيَةٌ آمَنَتْ فَنَفَعَهَا إِيمَانُهَا إِلَّا قَوْمَ يُونُسَ لَمَّا آمَنُوا كَشَفْنَا عَنْهُمْ عَذَابَ الْخِزْيِ فِي الْحَيَاةِ الدُّنْيَا وَمَتَّعْنَاهُمْ إِلَىٰ حِينٍ
ಯೂನುಸ್‌ರವರ ಜನಾಂಗದ ಹೊರತು ಯಾವುದೇ ನಾಡು ಯಾತನೆಯನ್ನು ಕಣ್ಣಾರೆ ಕಂಡ ಬಳಿಕ ವಿಶ್ವಾಸವಿರಿಸಿ ಅವರ ಆ ವಿಶ್ವಾಸವು ಅವರಿಗೆ ಪ್ರಯೋಜನಕಾರಿಯಾಗಿಲ್ಲ. ಆದರೆ ಯೂನುಸ್‌ರವರ ಜನಾಂಗದವರು ವಿಶ್ವಾಸವಿರಿಸಿದಾಗ ನಾವು ಅವರಿಂದ ನಿಂದ್ಯತೆಯ ಯಾತನೆಯನ್ನು ಇಹಲೋಕ ಜೀವನದಲ್ಲಿ ಸರಿಸಿಬಿಟ್ಟೆವು ಮತ್ತು ಅವರನ್ನು ಒಂದು ನಿರ್ದಿಷ್ಟ ಅವಧಿಯ ತನಕ ಜೀವನಾನುಕೂಲತೆಯನ್ನು ಅನುಭವಿಸಲು ಅವಕಾಶಕೊಟ್ಟೆವು.
99وَلَوْ شَاءَ رَبُّكَ لَآمَنَ مَن فِي الْأَرْضِ كُلُّهُمْ جَمِيعًا ۚ أَفَأَنتَ تُكْرِهُ النَّاسَ حَتَّىٰ يَكُونُوا مُؤْمِنِينَ
ನಿಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಭೂಮಿಯಲ್ಲಿರುವವರೆಲ್ಲರೂ ವಿಶ್ವಾಸವಿಡುತ್ತಿದ್ದರು. (ಅವನು ಹೀಗೆ ಮಾಡಿಲ್ಲ) ಹೀಗಿರುವಾಗ ನೀವು ಜನರನ್ನು ಸತ್ಯವಿಶ್ವಾಸಿಗಳಾಗಬೇಕೆಂದು ಒತ್ತಾಯಪಡಿಸುತ್ತಿರುವಿರಾ?
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
97ಆಯತ್
ಅನುವಾದ — ಯೂನುಸ್ 97
ಸೂರಾ ಯೂನುಸ್ ಆಯತ್ 97 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರೆಡೆಗೆ ಸಕಲ ದೃಷ್ಟಾಂತವೂ ಬಂದುಬಿಟ್ಟರೂ ಅವರು ವೇದನಾಜನಕ ಯಾತನೆಯನ್ನು ಕಣ್ಣಾರೆ ಕಾಣುವವರೆಗೂ…ಸೂರಾ ಆಯತ್ 97/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 95–99. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








