ಯೂನುಸ್ · 98/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
فَلَوْلَا كَانَتْ قَرْيَةٌ آمَنَتْ فَنَفَعَهَا إِيمَانُهَا إِلَّا قَوْمَ يُونُسَ لَمَّا آمَنُوا كَشَفْنَا عَنْهُمْ عَذَابَ الْخِزْيِ فِي الْحَيَاةِ الدُّنْيَا وَمَتَّعْنَاهُمْ إِلَىٰ حِينٍ ۝٩٨
Falaw laa kaanat qaryatun aamanat fanafa`ahaaa eemaanuhaaa illaa qawma Yoonusa lammaaa aamanoo kashafnaa `anhum `azaabal khizyi fil hayaatid dunyaa wa matta`naahum ilaa heen
📖 ಕನ್ನಡ ಅರ್ಥ
ಯೂನುಸ್‌ರವರ ಜನಾಂಗದ ಹೊರತು ಯಾವುದೇ ನಾಡು ಯಾತನೆಯನ್ನು ಕಣ್ಣಾರೆ ಕಂಡ ಬಳಿಕ ವಿಶ್ವಾಸವಿರಿಸಿ ಅವರ ಆ ವಿಶ್ವಾಸವು ಅವರಿಗೆ ಪ್ರಯೋಜನಕಾರಿಯಾಗಿಲ್ಲ. ಆದರೆ ಯೂನುಸ್‌ರವರ ಜನಾಂಗದವರು ವಿಶ್ವಾಸವಿರಿಸಿದಾಗ ನಾವು ಅವರಿಂದ ನಿಂದ್ಯತೆಯ ಯಾತನೆಯನ್ನು ಇಹಲೋಕ ಜೀವನದಲ್ಲಿ ಸರಿಸಿಬಿಟ್ಟೆವು ಮತ್ತು ಅವರನ್ನು ಒಂದು ನಿರ್ದಿಷ್ಟ ಅವಧಿಯ ತನಕ ಜೀವನಾನುಕೂಲತೆಯನ್ನು ಅನುಭವಿಸಲು ಅವಕಾಶಕೊಟ್ಟೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 96-100 — ಸೂರಾ ಯೂನುಸ್

96إِنَّ الَّذِينَ حَقَّتْ عَلَيْهِمْ كَلِمَتُ رَبِّكَ لَا يُؤْمِنُونَ
ಖಂಡಿತವಾಗಿಯೂ ಯಾರ ಮೇಲೆ ನಿಮ್ಮ ಪ್ರಭುವಿನ ವಚನವೂ ನಿಜವಾಗಿಬಿಟ್ಟಿತೊ ಅವರು ವಿಶ್ವಾಸವಿರಿಸಲಾರರು,
97وَلَوْ جَاءَتْهُمْ كُلُّ آيَةٍ حَتَّىٰ يَرَوُا الْعَذَابَ الْأَلِيمَ
ಮತ್ತು ಅವರೆಡೆಗೆ ಸಕಲ ದೃಷ್ಟಾಂತವೂ ಬಂದುಬಿಟ್ಟರೂ ಅವರು ವೇದನಾಜನಕ ಯಾತನೆಯನ್ನು ಕಣ್ಣಾರೆ ಕಾಣುವವರೆಗೂ (ವಿಶ್ವಾಸವಿಡಲಾರರು).
98فَلَوْلَا كَانَتْ قَرْيَةٌ آمَنَتْ فَنَفَعَهَا إِيمَانُهَا إِلَّا قَوْمَ يُونُسَ لَمَّا آمَنُوا كَشَفْنَا عَنْهُمْ عَذَابَ الْخِزْيِ فِي الْحَيَاةِ الدُّنْيَا وَمَتَّعْنَاهُمْ إِلَىٰ حِينٍ
ಯೂನುಸ್‌ರವರ ಜನಾಂಗದ ಹೊರತು ಯಾವುದೇ ನಾಡು ಯಾತನೆಯನ್ನು ಕಣ್ಣಾರೆ ಕಂಡ ಬಳಿಕ ವಿಶ್ವಾಸವಿರಿಸಿ ಅವರ ಆ ವಿಶ್ವಾಸವು ಅವರಿಗೆ ಪ್ರಯೋಜನಕಾರಿಯಾಗಿಲ್ಲ. ಆದರೆ ಯೂನುಸ್‌ರವರ ಜನಾಂಗದವರು ವಿಶ್ವಾಸವಿರಿಸಿದಾಗ ನಾವು ಅವರಿಂದ ನಿಂದ್ಯತೆಯ ಯಾತನೆಯನ್ನು ಇಹಲೋಕ ಜೀವನದಲ್ಲಿ ಸರಿಸಿಬಿಟ್ಟೆವು ಮತ್ತು ಅವರನ್ನು ಒಂದು ನಿರ್ದಿಷ್ಟ ಅವಧಿಯ ತನಕ ಜೀವನಾನುಕೂಲತೆಯನ್ನು ಅನುಭವಿಸಲು ಅವಕಾಶಕೊಟ್ಟೆವು.
99وَلَوْ شَاءَ رَبُّكَ لَآمَنَ مَن فِي الْأَرْضِ كُلُّهُمْ جَمِيعًا ۚ أَفَأَنتَ تُكْرِهُ النَّاسَ حَتَّىٰ يَكُونُوا مُؤْمِنِينَ
ನಿಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಭೂಮಿಯಲ್ಲಿರುವವರೆಲ್ಲರೂ ವಿಶ್ವಾಸವಿಡುತ್ತಿದ್ದರು. (ಅವನು ಹೀಗೆ ಮಾಡಿಲ್ಲ) ಹೀಗಿರುವಾಗ ನೀವು ಜನರನ್ನು ಸತ್ಯವಿಶ್ವಾಸಿಗಳಾಗಬೇಕೆಂದು ಒತ್ತಾಯಪಡಿಸುತ್ತಿರುವಿರಾ?
100وَمَا كَانَ لِنَفْسٍ أَن تُؤْمِنَ إِلَّا بِإِذْنِ اللَّهِ ۚ وَيَجْعَلُ الرِّجْسَ عَلَى الَّذِينَ لَا يَعْقِلُونَ
ಯಾವೊಬ್ಬ ವ್ಯಕ್ತಿಯು ಅಲ್ಲಾಹನ ಅನುಮತಿಯ ವಿನಃ ಸ್ವತಃ ವಿಶ್ವಾಸವಿರಿಸಲಾರನು, ಬುದ್ಧಿ ಪ್ರಯೋಗಿಸದೆ ಇರುವವರ ಮೇಲೆ ಅಲ್ಲಾಹನು ಸತ್ಯ ನಿಷೇಧದ ಮಾಲಿನ್ಯವನ್ನು ಹಾಕಿಬಿಡುತ್ತಾನೆ.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
98ಆಯತ್

ಅನುವಾದ — ಯೂನುಸ್ 98

ಸೂರಾ ಯೂನುಸ್ ಆಯತ್ 98 - ಓದಿ, ಆಲಿಸಿ, ಅನುವಾದ, ಕನ್ನಡ : ಯೂನುಸ್‌ರವರ ಜನಾಂಗದ ಹೊರತು ಯಾವುದೇ ನಾಡು ಯಾತನೆಯನ್ನು ಕಣ್ಣಾರೆ ಕಂಡ ಬಳಿಕ ವಿಶ್ವಾಸವಿರಿಸಿ…

ಸೂರಾ ಆಯತ್ 98/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 96–100. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers