ಯೂನುಸ್ · 99/109
ಅನುವಾದ ಉಚ್ಚಾರಣೆ — ಸೂರಾ ಯೂನುಸ್
وَلَوْ شَاءَ رَبُّكَ لَآمَنَ مَن فِي الْأَرْضِ كُلُّهُمْ جَمِيعًا ۚ أَفَأَنتَ تُكْرِهُ النَّاسَ حَتَّىٰ يَكُونُوا مُؤْمِنِينَ ۝٩٩
Wa law shaaa`a Rabbuka la aamana man fil ardi kulluhum jamee`aa; afa anta tukrihun naasa hattaa yakoonoo mu`mineen
📖 ಕನ್ನಡ ಅರ್ಥ
ನಿಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಭೂಮಿಯಲ್ಲಿರುವವರೆಲ್ಲರೂ ವಿಶ್ವಾಸವಿಡುತ್ತಿದ್ದರು. (ಅವನು ಹೀಗೆ ಮಾಡಿಲ್ಲ) ಹೀಗಿರುವಾಗ ನೀವು ಜನರನ್ನು ಸತ್ಯವಿಶ್ವಾಸಿಗಳಾಗಬೇಕೆಂದು ಒತ್ತಾಯಪಡಿಸುತ್ತಿರುವಿರಾ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 97-101 — ಸೂರಾ ಯೂನುಸ್

97وَلَوْ جَاءَتْهُمْ كُلُّ آيَةٍ حَتَّىٰ يَرَوُا الْعَذَابَ الْأَلِيمَ
ಮತ್ತು ಅವರೆಡೆಗೆ ಸಕಲ ದೃಷ್ಟಾಂತವೂ ಬಂದುಬಿಟ್ಟರೂ ಅವರು ವೇದನಾಜನಕ ಯಾತನೆಯನ್ನು ಕಣ್ಣಾರೆ ಕಾಣುವವರೆಗೂ (ವಿಶ್ವಾಸವಿಡಲಾರರು).
98فَلَوْلَا كَانَتْ قَرْيَةٌ آمَنَتْ فَنَفَعَهَا إِيمَانُهَا إِلَّا قَوْمَ يُونُسَ لَمَّا آمَنُوا كَشَفْنَا عَنْهُمْ عَذَابَ الْخِزْيِ فِي الْحَيَاةِ الدُّنْيَا وَمَتَّعْنَاهُمْ إِلَىٰ حِينٍ
ಯೂನುಸ್‌ರವರ ಜನಾಂಗದ ಹೊರತು ಯಾವುದೇ ನಾಡು ಯಾತನೆಯನ್ನು ಕಣ್ಣಾರೆ ಕಂಡ ಬಳಿಕ ವಿಶ್ವಾಸವಿರಿಸಿ ಅವರ ಆ ವಿಶ್ವಾಸವು ಅವರಿಗೆ ಪ್ರಯೋಜನಕಾರಿಯಾಗಿಲ್ಲ. ಆದರೆ ಯೂನುಸ್‌ರವರ ಜನಾಂಗದವರು ವಿಶ್ವಾಸವಿರಿಸಿದಾಗ ನಾವು ಅವರಿಂದ ನಿಂದ್ಯತೆಯ ಯಾತನೆಯನ್ನು ಇಹಲೋಕ ಜೀವನದಲ್ಲಿ ಸರಿಸಿಬಿಟ್ಟೆವು ಮತ್ತು ಅವರನ್ನು ಒಂದು ನಿರ್ದಿಷ್ಟ ಅವಧಿಯ ತನಕ ಜೀವನಾನುಕೂಲತೆಯನ್ನು ಅನುಭವಿಸಲು ಅವಕಾಶಕೊಟ್ಟೆವು.
99وَلَوْ شَاءَ رَبُّكَ لَآمَنَ مَن فِي الْأَرْضِ كُلُّهُمْ جَمِيعًا ۚ أَفَأَنتَ تُكْرِهُ النَّاسَ حَتَّىٰ يَكُونُوا مُؤْمِنِينَ
ನಿಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಭೂಮಿಯಲ್ಲಿರುವವರೆಲ್ಲರೂ ವಿಶ್ವಾಸವಿಡುತ್ತಿದ್ದರು. (ಅವನು ಹೀಗೆ ಮಾಡಿಲ್ಲ) ಹೀಗಿರುವಾಗ ನೀವು ಜನರನ್ನು ಸತ್ಯವಿಶ್ವಾಸಿಗಳಾಗಬೇಕೆಂದು ಒತ್ತಾಯಪಡಿಸುತ್ತಿರುವಿರಾ?
100وَمَا كَانَ لِنَفْسٍ أَن تُؤْمِنَ إِلَّا بِإِذْنِ اللَّهِ ۚ وَيَجْعَلُ الرِّجْسَ عَلَى الَّذِينَ لَا يَعْقِلُونَ
ಯಾವೊಬ್ಬ ವ್ಯಕ್ತಿಯು ಅಲ್ಲಾಹನ ಅನುಮತಿಯ ವಿನಃ ಸ್ವತಃ ವಿಶ್ವಾಸವಿರಿಸಲಾರನು, ಬುದ್ಧಿ ಪ್ರಯೋಗಿಸದೆ ಇರುವವರ ಮೇಲೆ ಅಲ್ಲಾಹನು ಸತ್ಯ ನಿಷೇಧದ ಮಾಲಿನ್ಯವನ್ನು ಹಾಕಿಬಿಡುತ್ತಾನೆ.
101قُلِ انظُرُوا مَاذَا فِي السَّمَاوَاتِ وَالْأَرْضِ ۚ وَمَا تُغْنِي الْآيَاتُ وَالنُّذُرُ عَن قَوْمٍ لَّا يُؤْمِنُونَ
ಹೇಳಿರಿ; ನೀವು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದರ ಬಗ್ಗೆ ಚಿಂತಿಸಿ ನೋಡಿರಿ ; ವಿಶ್ವಾಸವಿಡದ ಜನಾಂಗಕ್ಕೆ ದೃಷ್ಟಾಂತಗಳಾಗಲಿ, ಮುನ್ನೆಚ್ಚರಿಕೆಗಳಾಗಲಿ ಯಾವುದೇ ಪ್ರಯೋಜನವನ್ನು ನೀಡಲಾರವು.
ಯೂನುಸ್ಕುರಾನ್ ಸೂಚಿ
109ಆಯತ್
MeccanRevelation
99ಆಯತ್

ಅನುವಾದ — ಯೂನುಸ್ 99

ಸೂರಾ ಯೂನುಸ್ ಆಯತ್ 99 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಭೂಮಿಯಲ್ಲಿರುವವರೆಲ್ಲರೂ ವಿಶ್ವಾಸವಿಡುತ್ತಿದ್ದರು. (ಅವನು ಹೀಗೆ ಮಾಡಿಲ್ಲ) ಹೀಗಿರುವಾಗ ನೀವು…

ಸೂರಾ ಆಯತ್ 99/109 — ಸೂರಾ ಯೂನುಸ್ يونس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂನುಸ್ ಆಲಿಸಿ, ಸೂರಾ ಯೂನುಸ್ ಅನುವಾದ, ಸೂರಾ ಯೂನುಸ್ mp3, ಸೂರಾ ಯೂನುಸ್ pdf. ಆಯತ್ 97–101. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers