ಅಲ್-ಖಾರಿಆ · 5/11
ಅನುವಾದ ಉಚ್ಚಾರಣೆ — ಸೂರಾ ಅಲ್-ಖಾರಿಆ
وَتَكُونُ الْجِبَالُ كَالْعِهْنِ الْمَنفُوشِ ۝٥
Wa ta koonul jibalu kal `ihnil manfoosh
📖 ಕನ್ನಡ ಅರ್ಥ
ಮತ್ತು ರ‍್ವತಗಳು ಹಿಂಜಿದ ಬಣ್ಣಬಣ್ಣದ ಉಣ್ಣೆಗಳಂತಾಗುವುವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅಲ್-ಖಾರಿಆ

3وَمَا أَدْرَاكَ مَا الْقَارِعَةُ
ಆ ಸದ್ದೆಬ್ಬಿಸುವಂತಹದು ಏನೆಂದು ನಿಮಗೇನು ಗೊತ್ತು ?
4يَوْمَ يَكُونُ النَّاسُ كَالْفَرَاشِ الْمَبْثُوثِ
ಅಂದು ಮನುಷ್ಯರು ಚದುರಿ ಚೆಲ್ಲಾಪಿಲ್ಲಿಯಾದ ಹಾತೆಗಳಂತಾಗುವರು.
5وَتَكُونُ الْجِبَالُ كَالْعِهْنِ الْمَنفُوشِ
ಮತ್ತು ರ‍್ವತಗಳು ಹಿಂಜಿದ ಬಣ್ಣಬಣ್ಣದ ಉಣ್ಣೆಗಳಂತಾಗುವುವು.
6فَأَمَّا مَن ثَقُلَتْ مَوَازِينُهُ
ಆಗ ಯಾರ (ಸತ್ರ‍್ಮಗಳ) ತುಲವು ಭಾರವಾಗಿರುವುದೋ.
7فَهُوَ فِي عِيشَةٍ رَّاضِيَةٍ
ಅವನು ಸಂತೃಪ್ತಿಯ ಜೀವನದಲ್ಲಿರುವನು.
ಅಲ್-ಖಾರಿಆಕುರಾನ್ ಸೂಚಿ
11ಆಯತ್
MeccanRevelation
5ಆಯತ್

ಅನುವಾದ — ಅಲ್-ಖಾರಿಆ 5

ಸೂರಾ ಅಲ್-ಖಾರಿಆ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ರ‍್ವತಗಳು ಹಿಂಜಿದ ಬಣ್ಣಬಣ್ಣದ ಉಣ್ಣೆಗಳಂತಾಗುವುವು.

ಸೂರಾ ಆಯತ್ 5/11 — ಸೂರಾ ಅಲ್-ಖಾರಿಆ القارعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಖಾರಿಆ ಆಲಿಸಿ, ಸೂರಾ ಅಲ್-ಖಾರಿಆ ಅನುವಾದ, ಸೂರಾ ಅಲ್-ಖಾರಿಆ mp3, ಸೂರಾ ಅಲ್-ಖಾರಿಆ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers