ಹೂದ್ · 101/123
ಅನುವಾದ ಉಚ್ಚಾರಣೆ — ಸೂರಾ ಹೂದ್
وَمَا ظَلَمْنَاهُمْ وَلَٰكِن ظَلَمُوا أَنفُسَهُمْ ۖ فَمَا أَغْنَتْ عَنْهُمْ آلِهَتُهُمُ الَّتِي يَدْعُونَ مِن دُونِ اللَّهِ مِن شَيْءٍ لَّمَّا جَاءَ أَمْرُ رَبِّكَ ۖ وَمَا زَادُوهُمْ غَيْرَ تَتْبِيبٍ ۝١٠١
Wa maa zalamnaahum wa laakin zalamooo anfusahum famaaa aghnat `anhum aalihatuhumul latee yad`oona min doonil laahi min shai`il lammaa jaaa`a amru Rabbika wa maa zaadoohum ghaira tatbeeb
📖 ಕನ್ನಡ ಅರ್ಥ
ನಾವು ಅವರ ಮೇಲೆ ಅಕ್ರಮವೆಸಗಲಿಲ್ಲ. ಆದರೆ ಸ್ವತಃ ಅವರು ತಾವೇ ತಮ್ಮ ಮೇಲೆ ಅಕ್ರಮವೆಸಗಿಕೊಂಡರು. ಮತ್ತು ನಿಮ್ಮ ಪ್ರಭುವಿನ ಆಜ್ಞೆಯು ಬಂದಾಗ ಅವರು ಅಲ್ಲಾಹನ ಹೊರತು ಕರೆದು ಬೇಡುತ್ತಿದ್ದಂತಹ ಅವರ ಆರಾಧ್ಯರು ಅವರಿಗೆ ಯಾವ ಪ್ರಯೋಜನವನ್ನು ನೀಡಲಿಲ್ಲ ಮತ್ತು ಅವರಿಗೆ ನಷ್ಟದ ಹೊರತು ಇನ್ನೇನನ್ನು ಹೆಚ್ಚಿಸಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 99-103 — ಸೂರಾ ಹೂದ್

99وَأُتْبِعُوا فِي هَٰذِهِ لَعْنَةً وَيَوْمَ الْقِيَامَةِ ۚ بِئْسَ الرِّفْدُ الْمَرْفُودُ
ಇಹಲೋಕದಲ್ಲಿ ಮತ್ತು ಪುನರುತ್ಥಾನÀ ದಿನದಂದು ಅವರನ್ನು ಶಾಪವು ಬೆನ್ನಟ್ಟುವಂತಾಯಿತು ಅವರಿಗೆ ನೀಡಲಾಗುವ ಪ್ರತಿಫಲವು ಅತ್ಯಂತ ಕೆಟ್ಟದ್ದಾಗಿದೆ.
100ذَٰلِكَ مِنْ أَنبَاءِ الْقُرَىٰ نَقُصُّهُ عَلَيْكَ ۖ مِنْهَا قَائِمٌ وَحَصِيدٌ
ನಾವು ನಿಮಗೆ ವಿವರಿಸಿ ಕೊಡುತ್ತಿರುವ ಇವು ಕೆಲವು ನಾಡುಗಳ ಸುದ್ದಿಗಳಾಗಿವೆ ಇವುಗಳಲ್ಲಿ ಕೆಲವೊಂದು ನೆಲೆನಿಂತಿವೆ ಮತ್ತು ಕೆಲವು ನಾಶಗೊಂಡಿವೆ.
101وَمَا ظَلَمْنَاهُمْ وَلَٰكِن ظَلَمُوا أَنفُسَهُمْ ۖ فَمَا أَغْنَتْ عَنْهُمْ آلِهَتُهُمُ الَّتِي يَدْعُونَ مِن دُونِ اللَّهِ مِن شَيْءٍ لَّمَّا جَاءَ أَمْرُ رَبِّكَ ۖ وَمَا زَادُوهُمْ غَيْرَ تَتْبِيبٍ
ನಾವು ಅವರ ಮೇಲೆ ಅಕ್ರಮವೆಸಗಲಿಲ್ಲ. ಆದರೆ ಸ್ವತಃ ಅವರು ತಾವೇ ತಮ್ಮ ಮೇಲೆ ಅಕ್ರಮವೆಸಗಿಕೊಂಡರು. ಮತ್ತು ನಿಮ್ಮ ಪ್ರಭುವಿನ ಆಜ್ಞೆಯು ಬಂದಾಗ ಅವರು ಅಲ್ಲಾಹನ ಹೊರತು ಕರೆದು ಬೇಡುತ್ತಿದ್ದಂತಹ ಅವರ ಆರಾಧ್ಯರು ಅವರಿಗೆ ಯಾವ ಪ್ರಯೋಜನವನ್ನು ನೀಡಲಿಲ್ಲ ಮತ್ತು ಅವರಿಗೆ ನಷ್ಟದ ಹೊರತು ಇನ್ನೇನನ್ನು ಹೆಚ್ಚಿಸಲಿಲ್ಲ.
102وَكَذَٰلِكَ أَخْذُ رَبِّكَ إِذَا أَخَذَ الْقُرَىٰ وَهِيَ ظَالِمَةٌ ۚ إِنَّ أَخْذَهُ أَلِيمٌ شَدِيدٌ
ನಿಮ್ಮ ಪ್ರಭು ಅಕ್ರಮಿ ನಾಡುಗಳನ್ನು ಹಿಡಿದಾಗ ಅವನ ಹಿಡಿತವೂ ಹೀಗೆಯೇ ಇರುತ್ತದೆ ನಿಸ್ಸಂಶಯವಾಗಿಯೂ ಅವನ ಹಿಡಿತವೂ ವೇದನಾಜನಕವೂ ಅತ್ಯುಗ್ರವೂ ಆಗಿರುತ್ತದೆ.
103إِنَّ فِي ذَٰلِكَ لَآيَةً لِّمَنْ خَافَ عَذَابَ الْآخِرَةِ ۚ ذَٰلِكَ يَوْمٌ مَّجْمُوعٌ لَّهُ النَّاسُ وَذَٰلِكَ يَوْمٌ مَّشْهُودٌ
ನಿಜವಾಗಿಯೂ ಪರಲೋಕದ ಶಿಕ್ಷೆಯ ಕುರಿತು ಭಯಪಡುವವರಿಗೆ ಇದರಲ್ಲಿ ದೃಷ್ಟಾಂತವಿದೆ. ಅದು ಸಕಲ ಜನರು ಒಟ್ಟುಗೂಡಿಸಲ್ಪಡುವ ಒಂದು ದಿನವಾಗಿದೆ. ಮತ್ತು ಅದು ಸರ್ವರು ಹಾಜರುಗೊಳಿಸಲ್ಪಡುವ ದಿನವಾಗಿದೆ.
ಹೂದ್ಕುರಾನ್ ಸೂಚಿ
123ಆಯತ್
MeccanRevelation
101ಆಯತ್

ಅನುವಾದ — ಹೂದ್ 101

ಸೂರಾ ಹೂದ್ ಆಯತ್ 101 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರ ಮೇಲೆ ಅಕ್ರಮವೆಸಗಲಿಲ್ಲ. ಆದರೆ ಸ್ವತಃ ಅವರು ತಾವೇ ತಮ್ಮ ಮೇಲೆ…

ಸೂರಾ ಆಯತ್ 101/123 — ಸೂರಾ ಹೂದ್ هود (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಹೂದ್ ಆಲಿಸಿ, ಸೂರಾ ಹೂದ್ ಅನುವಾದ, ಸೂರಾ ಹೂದ್ mp3, ಸೂರಾ ಹೂದ್ pdf. ಆಯತ್ 99–103. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers