ಹೂದ್ · 113/123
ಅನುವಾದ ಉಚ್ಚಾರಣೆ — ಸೂರಾ ಹೂದ್
وَلَا تَرْكَنُوا إِلَى الَّذِينَ ظَلَمُوا فَتَمَسَّكُمُ النَّارُ وَمَا لَكُم مِّن دُونِ اللَّهِ مِنْ أَوْلِيَاءَ ثُمَّ لَا تُنصَرُونَ ۝١١٣
Wa laa tarkanooo ilal lazeena zalamoo fatamassa kumun Naaru wa maa lakum min doonil laahi min awliyaaa`a summa laa tunsaroon
📖 ಕನ್ನಡ ಅರ್ಥ
ನೀವು ಅಕ್ರಮಿಗಳ ಕಡೆಗೆ ವಾಲಬೇಡಿರಿ, ಅನ್ಯಥಾ ನರಕಾಗ್ನಿಯು ನಿಮಗೂ ತಟ್ಟಿ ಬಿಡುವುದು ಮತ್ತು ಅಲ್ಲಾಹನ ಹೊರತು ನಿಮಗೆ ರಕ್ಷಕ ಮಿತ್ರರಾರು ಇರಲಾರರು. ಮತ್ತು ನಿಮಗೆ ಎಲ್ಲಿಂದಲೂ ಸಹಾಯ ದೊರಕದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 111-115 — ಸೂರಾ ಹೂದ್

111وَإِنَّ كُلًّا لَّمَّا لَيُوَفِّيَنَّهُمْ رَبُّكَ أَعْمَالَهُمْ ۚ إِنَّهُ بِمَا يَعْمَلُونَ خَبِيرٌ
ನಿಶ್ಚಯವಾಗಿಯೂ ಅವರ ಪೈಕಿ ಪ್ರತಿಯೊಬ್ಬರಿಗೂ ನಿಮ್ಮ ಪ್ರಭುವು ಅವರ ಕರ್ಮಗಳ ಪರಿಪೂರ್ಣ ಪ್ರತಿಫಲವನ್ನು ಕೊಟ್ಟೇತೀರುವನು ನಿಸ್ಸಂಶಯವಾಗಿಯೂ ಅವನು ಅವರು ಮಾಡುತ್ತಿರುವುದನ್ನೆಲ್ಲಾ ಸೂಕ್ಷ್ಮವಾಗಿ ಬಲ್ಲವನಾಗಿದ್ದಾನೆ.
112فَاسْتَقِمْ كَمَا أُمِرْتَ وَمَن تَابَ مَعَكَ وَلَا تَطْغَوْا ۚ إِنَّهُ بِمَا تَعْمَلُونَ بَصِيرٌ
ಆದ್ದರಿಂದ ನಿಮಗೆ ಆಜ್ಞಾಪಿಸಿದಂತೆಯೇ ನೀವು ಮತ್ತು ನಿಮ್ಮ ಜೊತೆ ಪಶ್ಚಾತ್ತಾಪ ಹೊಂದಿದವರು ಸನ್ಮಾರ್ಗದಲ್ಲಿ ಸ್ಥಿರವಾಗಿ ನಿಲ್ಲಿರಿ. ಮತ್ತು ಹದ್ದು ಮೀರದಿರಿ, ನಿಶ್ಚಯವಾಗಿ ಅಲ್ಲಾಹನು ನೀವು ಮಾಡುವುದನ್ನೆಲ್ಲಾ ನೋಡುವವನಾಗಿದ್ದಾನೆ.
113وَلَا تَرْكَنُوا إِلَى الَّذِينَ ظَلَمُوا فَتَمَسَّكُمُ النَّارُ وَمَا لَكُم مِّن دُونِ اللَّهِ مِنْ أَوْلِيَاءَ ثُمَّ لَا تُنصَرُونَ
ನೀವು ಅಕ್ರಮಿಗಳ ಕಡೆಗೆ ವಾಲಬೇಡಿರಿ, ಅನ್ಯಥಾ ನರಕಾಗ್ನಿಯು ನಿಮಗೂ ತಟ್ಟಿ ಬಿಡುವುದು ಮತ್ತು ಅಲ್ಲಾಹನ ಹೊರತು ನಿಮಗೆ ರಕ್ಷಕ ಮಿತ್ರರಾರು ಇರಲಾರರು. ಮತ್ತು ನಿಮಗೆ ಎಲ್ಲಿಂದಲೂ ಸಹಾಯ ದೊರಕದು.
114وَأَقِمِ الصَّلَاةَ طَرَفَيِ النَّهَارِ وَزُلَفًا مِّنَ اللَّيْلِ ۚ إِنَّ الْحَسَنَاتِ يُذْهِبْنَ السَّيِّئَاتِ ۚ ذَٰلِكَ ذِكْرَىٰ لِلذَّاكِرِينَ
ಹಗಲಿನ ಎರಡು ಕೊನೆಗÀಳಿಗೆ ಮತ್ತು ರಾತ್ರಿಯು ಸ್ವಲ್ಪ ಸಮಯ ಕಳೆದ ಬಳಿಕ ನಮಾಜ್ ಸಂಸ್ಥಾಪಿಸಿರಿ, ನಿಶ್ಚಯವಾಗಿಯೂ ಒಳಿತುಗಳು ಕೆಡುಕುಗಳನ್ನು ಹೋಗಲಾಡಿಸುತ್ತವೆ, ಸ್ಮರಿಸಿಕೊಳ್ಳುವವರಿಗೆ ಇದು ಉಪದೇಶವಾಗಿದೆ.
115وَاصْبِرْ فَإِنَّ اللَّهَ لَا يُضِيعُ أَجْرَ الْمُحْسِنِينَ
ನೀವು ಸಹನೆ ವಹಿಸುತ್ತಿರಿ. ನಿಶ್ಚಯವಾಗಿಯೂ ಅಲ್ಲಾಹನು ಸಜ್ಜನರ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲ.
ಹೂದ್ಕುರಾನ್ ಸೂಚಿ
123ಆಯತ್
MeccanRevelation
113ಆಯತ್

ಅನುವಾದ — ಹೂದ್ 113

ಸೂರಾ ಹೂದ್ ಆಯತ್ 113 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಕ್ರಮಿಗಳ ಕಡೆಗೆ ವಾಲಬೇಡಿರಿ, ಅನ್ಯಥಾ ನರಕಾಗ್ನಿಯು ನಿಮಗೂ ತಟ್ಟಿ ಬಿಡುವುದು ಮತ್ತು…

ಸೂರಾ ಆಯತ್ 113/123 — ಸೂರಾ ಹೂದ್ هود (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಹೂದ್ ಆಲಿಸಿ, ಸೂರಾ ಹೂದ್ ಅನುವಾದ, ಸೂರಾ ಹೂದ್ mp3, ಸೂರಾ ಹೂದ್ pdf. ಆಯತ್ 111–115. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers