ಹೂದ್ · 116/123
ಅನುವಾದ ಉಚ್ಚಾರಣೆ — ಸೂರಾ ಹೂದ್
فَلَوْلَا كَانَ مِنَ الْقُرُونِ مِن قَبْلِكُمْ أُولُو بَقِيَّةٍ يَنْهَوْنَ عَنِ الْفَسَادِ فِي الْأَرْضِ إِلَّا قَلِيلًا مِّمَّنْ أَنجَيْنَا مِنْهُمْ ۗ وَاتَّبَعَ الَّذِينَ ظَلَمُوا مَا أُتْرِفُوا فِيهِ وَكَانُوا مُجْرِمِينَ ۝١١٦
Falw laa kaana minal qurooni min qablikum ooloo baqiyyatiny yanhawna `anil fasaadi fil ardi illaa qaleelam mimman anjainaa minhum; wattaba`al lazeena zalamoo maaa utrifoo feehi wa kaanoo mujrimeen
📖 ಕನ್ನಡ ಅರ್ಥ
ಭೂಮಿಯಲ್ಲಿ ಕ್ಷೆÆÃಭೆಯಿಂದ ತಡೆಯುವ ಒಂದು ಜನ ವಿಭಾಗವು ನಿಮಗಿಂತ ಮುಂಚಿನ ತಲೆಮಾರುಗಳ ಪೈಕಿ ಏಕೆ ಉಂಟಾಗಲಿಲ್ಲ ? ಆದರೆ ಅವರ ಪೈಕಿ ನಾವು ರಕ್ಷಿಸಿದ ಅಲ್ಪ ಜನರ ಹೊರತು ಅಕ್ರಮಿಗಳಂತೂ ನಿಮಗೆ ನೀಡಲಾದ ಸುಖಾಡಂಬರುಗಳ ಹಿಂದೆಯೇ ಬಿದ್ದರು ಮತ್ತು ಅವರು ಅಪರಾಧಿಗಳಾಗಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 114-118 — ಸೂರಾ ಹೂದ್

114وَأَقِمِ الصَّلَاةَ طَرَفَيِ النَّهَارِ وَزُلَفًا مِّنَ اللَّيْلِ ۚ إِنَّ الْحَسَنَاتِ يُذْهِبْنَ السَّيِّئَاتِ ۚ ذَٰلِكَ ذِكْرَىٰ لِلذَّاكِرِينَ
ಹಗಲಿನ ಎರಡು ಕೊನೆಗÀಳಿಗೆ ಮತ್ತು ರಾತ್ರಿಯು ಸ್ವಲ್ಪ ಸಮಯ ಕಳೆದ ಬಳಿಕ ನಮಾಜ್ ಸಂಸ್ಥಾಪಿಸಿರಿ, ನಿಶ್ಚಯವಾಗಿಯೂ ಒಳಿತುಗಳು ಕೆಡುಕುಗಳನ್ನು ಹೋಗಲಾಡಿಸುತ್ತವೆ, ಸ್ಮರಿಸಿಕೊಳ್ಳುವವರಿಗೆ ಇದು ಉಪದೇಶವಾಗಿದೆ.
115وَاصْبِرْ فَإِنَّ اللَّهَ لَا يُضِيعُ أَجْرَ الْمُحْسِنِينَ
ನೀವು ಸಹನೆ ವಹಿಸುತ್ತಿರಿ. ನಿಶ್ಚಯವಾಗಿಯೂ ಅಲ್ಲಾಹನು ಸಜ್ಜನರ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲ.
116فَلَوْلَا كَانَ مِنَ الْقُرُونِ مِن قَبْلِكُمْ أُولُو بَقِيَّةٍ يَنْهَوْنَ عَنِ الْفَسَادِ فِي الْأَرْضِ إِلَّا قَلِيلًا مِّمَّنْ أَنجَيْنَا مِنْهُمْ ۗ وَاتَّبَعَ الَّذِينَ ظَلَمُوا مَا أُتْرِفُوا فِيهِ وَكَانُوا مُجْرِمِينَ
ಭೂಮಿಯಲ್ಲಿ ಕ್ಷೆÆÃಭೆಯಿಂದ ತಡೆಯುವ ಒಂದು ಜನ ವಿಭಾಗವು ನಿಮಗಿಂತ ಮುಂಚಿನ ತಲೆಮಾರುಗಳ ಪೈಕಿ ಏಕೆ ಉಂಟಾಗಲಿಲ್ಲ ? ಆದರೆ ಅವರ ಪೈಕಿ ನಾವು ರಕ್ಷಿಸಿದ ಅಲ್ಪ ಜನರ ಹೊರತು ಅಕ್ರಮಿಗಳಂತೂ ನಿಮಗೆ ನೀಡಲಾದ ಸುಖಾಡಂಬರುಗಳ ಹಿಂದೆಯೇ ಬಿದ್ದರು ಮತ್ತು ಅವರು ಅಪರಾಧಿಗಳಾಗಿದ್ದರು.
117وَمَا كَانَ رَبُّكَ لِيُهْلِكَ الْقُرَىٰ بِظُلْمٍ وَأَهْلُهَا مُصْلِحُونَ
ನಾಡಿನ ನಿವಾಸಿಗಳು ಸುಧಾರಕರಾಗಿರುವಾಗ ನಿಮ್ಮ ಪ್ರಭು ಆ ನಾಡನ್ನು ಅನ್ಯಾಯವಾಗಿ ನಾಶಪಡಿಸುವವನಲ್ಲ.
118وَلَوْ شَاءَ رَبُّكَ لَجَعَلَ النَّاسَ أُمَّةً وَاحِدَةً ۖ وَلَا يَزَالُونَ مُخْتَلِفِينَ
ನಿಮ್ಮ ಪ್ರಭುವು ಇಚ್ಛಿಸಿರುತ್ತಿದ್ದರೆ ಜನರನ್ನು ಒಂದೇ ಸಮುದಾಯವನ್ನಾಗಿ ಮಾಡುತ್ತಿದ್ದನು ಆದರೆ ಅವರು ಭಿನ್ನತೆಯನ್ನುಂಟು ಮಾಡುವವರಾಗಿಯೇ ಮುಂದುವರಿಯುವರು.
ಹೂದ್ಕುರಾನ್ ಸೂಚಿ
123ಆಯತ್
MeccanRevelation
116ಆಯತ್

ಅನುವಾದ — ಹೂದ್ 116

ಸೂರಾ ಹೂದ್ ಆಯತ್ 116 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿಯಲ್ಲಿ ಕ್ಷೆÆÃಭೆಯಿಂದ ತಡೆಯುವ ಒಂದು ಜನ ವಿಭಾಗವು ನಿಮಗಿಂತ ಮುಂಚಿನ ತಲೆಮಾರುಗಳ ಪೈಕಿ…

ಸೂರಾ ಆಯತ್ 116/123 — ಸೂರಾ ಹೂದ್ هود (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಹೂದ್ ಆಲಿಸಿ, ಸೂರಾ ಹೂದ್ ಅನುವಾದ, ಸೂರಾ ಹೂದ್ mp3, ಸೂರಾ ಹೂದ್ pdf. ಆಯತ್ 114–118. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers