ಹೂದ್ · 21/123
ಅನುವಾದ ಉಚ್ಚಾರಣೆ — ಸೂರಾ ಹೂದ್
أُولَٰئِكَ الَّذِينَ خَسِرُوا أَنفُسَهُمْ وَضَلَّ عَنْهُم مَّا كَانُوا يَفْتَرُونَ ۝٢١
Ulaaa`ikal lazeena khasirooo anfusahum wa dalla `anhum maa kaanoo yaftaroon
📖 ಕನ್ನಡ ಅರ್ಥ
ತಮ್ಮನ್ನು ತಾವೇ ನಷ್ಟಕ್ಕೆ ಗುರಿಪಡಿಸಿಕೊಂಡವರು ಅವರೇ ಆಗಿದ್ದಾರೆ, ಮತ್ತು ಅವರು ಸುಳ್ಳು ಸೃಷ್ಟಿಸಿದ್ದ (ಆರಾಧ್ಯರೂ) ಎಲ್ಲವೂ ಅವರಿಂದ ಕಣ್ಮರೆಯಾಗಿ ಬಿಟ್ಟಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಹೂದ್

19الَّذِينَ يَصُدُّونَ عَن سَبِيلِ اللَّهِ وَيَبْغُونَهَا عِوَجًا وَهُم بِالْآخِرَةِ هُمْ كَافِرُونَ
ಇಂತಹವರೇ ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುತ್ತಾರೆ. ಇವರೇ ಪರಲೋಕದ ನಿಷೇಧಿಗಳಾಗಿದ್ದಾರೆ.
20أُولَٰئِكَ لَمْ يَكُونُوا مُعْجِزِينَ فِي الْأَرْضِ وَمَا كَانَ لَهُم مِّن دُونِ اللَّهِ مِنْ أَوْلِيَاءَ ۘ يُضَاعَفُ لَهُمُ الْعَذَابُ ۚ مَا كَانُوا يَسْتَطِيعُونَ السَّمْعَ وَمَا كَانُوا يُبْصِرُونَ
ಅವರು ಭೂಮಿಯಲ್ಲಿ ಅಲ್ಲಾಹನನ್ನು ಸೋಲಿಸಲಾರರು ಮತ್ತು ಅಲ್ಲಾಹನ ಹೊರತು ಅವರಿಗೆ ರಕ್ಷಕ ಮಿತ್ರರೂ ಇರಲಾರರು. ಅವರಿಗೆ ಶಿಕ್ಷೆಯು ಇಮ್ಮಡಿಗೊಳಿಸಲಾಗುವುದು ಅವರು ಸತ್ಯವನ್ನು ಕೇಳುವ ಮತ್ತು ನೋಡುವ ಸಾಮರ್ಥ್ಯವನ್ನು ಹೊಂದಿರಲಿಲ್ಲ.
21أُولَٰئِكَ الَّذِينَ خَسِرُوا أَنفُسَهُمْ وَضَلَّ عَنْهُم مَّا كَانُوا يَفْتَرُونَ
ತಮ್ಮನ್ನು ತಾವೇ ನಷ್ಟಕ್ಕೆ ಗುರಿಪಡಿಸಿಕೊಂಡವರು ಅವರೇ ಆಗಿದ್ದಾರೆ, ಮತ್ತು ಅವರು ಸುಳ್ಳು ಸೃಷ್ಟಿಸಿದ್ದ (ಆರಾಧ್ಯರೂ) ಎಲ್ಲವೂ ಅವರಿಂದ ಕಣ್ಮರೆಯಾಗಿ ಬಿಟ್ಟಿತ್ತು.
22لَا جَرَمَ أَنَّهُمْ فِي الْآخِرَةِ هُمُ الْأَخْسَرُونَ
ನಿಸ್ಸಂಶಯವಾಗಿಯೂ ಅವರೇ ಪರಲೋಕದಲ್ಲಿ ಅತ್ಯಂತ ನಷ್ಟ ಹೊಂದಿದವರಾಗಿರುತ್ತಾರೆ.
23إِنَّ الَّذِينَ آمَنُوا وَعَمِلُوا الصَّالِحَاتِ وَأَخْبَتُوا إِلَىٰ رَبِّهِمْ أُولَٰئِكَ أَصْحَابُ الْجَنَّةِ ۖ هُمْ فِيهَا خَالِدُونَ
ನಿಶ್ಚಯವಾಗಿಯೂ ಯಾರು ಸತ್ಯ ವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡು ತಮ್ಮ ಪ್ರಭುವಿನೆಡೆಗೆ ಧೈನ್ಯರಾಗುತ್ತಾರೆ ಅವರೇ ಸ್ವರ್ಗವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿರುವರು.
ಹೂದ್ಕುರಾನ್ ಸೂಚಿ
123ಆಯತ್
MeccanRevelation
21ಆಯತ್

ಅನುವಾದ — ಹೂದ್ 21

ಸೂರಾ ಹೂದ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ತಮ್ಮನ್ನು ತಾವೇ ನಷ್ಟಕ್ಕೆ ಗುರಿಪಡಿಸಿಕೊಂಡವರು ಅವರೇ ಆಗಿದ್ದಾರೆ, ಮತ್ತು ಅವರು ಸುಳ್ಳು ಸೃಷ್ಟಿಸಿದ್ದ…

ಸೂರಾ ಆಯತ್ 21/123 — ಸೂರಾ ಹೂದ್ هود (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಹೂದ್ ಆಲಿಸಿ, ಸೂರಾ ಹೂದ್ ಅನುವಾದ, ಸೂರಾ ಹೂದ್ mp3, ಸೂರಾ ಹೂದ್ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers