ಹೂದ್ · 31/123
ಅನುವಾದ ಉಚ್ಚಾರಣೆ — ಸೂರಾ ಹೂದ್
وَلَا أَقُولُ لَكُمْ عِندِي خَزَائِنُ اللَّهِ وَلَا أَعْلَمُ الْغَيْبَ وَلَا أَقُولُ إِنِّي مَلَكٌ وَلَا أَقُولُ لِلَّذِينَ تَزْدَرِي أَعْيُنُكُمْ لَن يُؤْتِيَهُمُ اللَّهُ خَيْرًا ۖ اللَّهُ أَعْلَمُ بِمَا فِي أَنفُسِهِمْ ۖ إِنِّي إِذًا لَّمِنَ الظَّالِمِينَ ۝٣١
Wa laa aqoolu lakum `indee khazaa`inul laahi wa laaa a`lamul ghaiba wa laa aqoolu inee malakunw wa laaa aqoolu lillazeena tazdareee a`yunukum lai yu`tiyahumul laahu khairan Allaahu a`lamu bimaa feee anfusihim innee izal laminaz zaalimeen
📖 ಕನ್ನಡ ಅರ್ಥ
ನಾನು ನನ್ನ ಬಳಿ ಅಲ್ಲಾಹನ ಭಂಡಾರಗಳಿವೆಯೆAದು, ನಾನು ಅಗೋಚರ ಜ್ಞಾನವನ್ನು ಹೊಂದಿದ್ದೇನೆAದು ಹೇಳುತ್ತಿಲ್ಲ. ನಾನೊಬ್ಬ ದೇವಚರನೆಂದೂ ಹೇಳುತ್ತಿಲ್ಲ, ಮತ್ತು ನಿಮ್ಮ ದೃಷ್ಟಿಗೆ ಕೀಳಾಗಿ ಕಾಣುತ್ತಿರುವವರಿಗೆ ಅಲ್ಲಾಹನು ಯಾವುದೇ ಒಳಿತನ್ನು ನೀಡಲಾರೆನೆಂದೂ ನಾನು ಹೇಳುತ್ತಿಲ್ಲ. ಅವರ ಮನಸ್ಸಿನಲ್ಲಿರುವುದನ್ನು ಅಲ್ಲಾಹನೇ ಚೆನ್ನಾಗಿ ಬಲ್ಲನು ನಾನೇನಾದರೂ ಅಂತಹ ಮಾತನ್ನು ಹೇಳಿದರೆ ಖಂಡಿತವಾಗಿಯೂ ನಾನು ಅಕ್ರಮಿಗಳಲ್ಲಾಗುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಹೂದ್

29وَيَا قَوْمِ لَا أَسْأَلُكُمْ عَلَيْهِ مَالًا ۖ إِنْ أَجْرِيَ إِلَّا عَلَى اللَّهِ ۚ وَمَا أَنَا بِطَارِدِ الَّذِينَ آمَنُوا ۚ إِنَّهُم مُّلَاقُو رَبِّهِمْ وَلَٰكِنِّي أَرَاكُمْ قَوْمًا تَجْهَلُونَ
ಓ ನನ್ನ ಜನಾಂಗದವರೇ ನಾನು ಇದಕ್ಕಾಗಿ ನಿಮ್ಮಿಂದ ಧನವನ್ನೇನೂ ಬೇಡುತ್ತಿಲ್ಲ, ನನ್ನ ಪ್ರತಿಫಲವಂತೂ ಕೇವಲ ಅಲ್ಲಾಹನ ಬಳಿಯಲ್ಲಿದೆ ಮತ್ತು ನಾನು ಸತ್ಯ ವಿಶ್ವಾಸಿಗಳನ್ನು ನನ್ನ ಬಳಿಯಿಂದ ದೂರಕ್ಕಟ್ಟುವುದೂ ಇಲ್ಲ. ಅವರಿಗೆ ತಮ್ಮ ಪ್ರಭುವನ್ನು ಭೇಟಿಯಾಗಲಿಕ್ಕಿದೆ, ಆದರೆ ನಾನು ನಿಮ್ಮನ್ನು ಅವಿವೇಕ ತೋರುತ್ತಿರುವುದಾಗಿ ಕಾಣುತ್ತಿದ್ದೇನೆ.
30وَيَا قَوْمِ مَن يَنصُرُنِي مِنَ اللَّهِ إِن طَرَدتُّهُمْ ۚ أَفَلَا تَذَكَّرُونَ
ಓ ನನ್ನ ಜನಾಂಗದವರೇ ನಾನವರನ್ನು (ಸತ್ಯವಿಶ್ವಾಸಿಗಳನ್ನು) ನನ್ನ ಬಳಿಯಿಂದ ದೂರಕ್ಕಟ್ಟಿದರೆ ಅಲ್ಲಾಹನ ಎದುರು ನನಗೆ ಸಹಾಯ ಮಾಡುವವರಾರು ? ಹಾಗಿದ್ದೂ ನೀವು ಯೋಚಿಸುವುದಿಲ್ಲವೇ?
31وَلَا أَقُولُ لَكُمْ عِندِي خَزَائِنُ اللَّهِ وَلَا أَعْلَمُ الْغَيْبَ وَلَا أَقُولُ إِنِّي مَلَكٌ وَلَا أَقُولُ لِلَّذِينَ تَزْدَرِي أَعْيُنُكُمْ لَن يُؤْتِيَهُمُ اللَّهُ خَيْرًا ۖ اللَّهُ أَعْلَمُ بِمَا فِي أَنفُسِهِمْ ۖ إِنِّي إِذًا لَّمِنَ الظَّالِمِينَ
ನಾನು ನನ್ನ ಬಳಿ ಅಲ್ಲಾಹನ ಭಂಡಾರಗಳಿವೆಯೆAದು, ನಾನು ಅಗೋಚರ ಜ್ಞಾನವನ್ನು ಹೊಂದಿದ್ದೇನೆAದು ಹೇಳುತ್ತಿಲ್ಲ. ನಾನೊಬ್ಬ ದೇವಚರನೆಂದೂ ಹೇಳುತ್ತಿಲ್ಲ, ಮತ್ತು ನಿಮ್ಮ ದೃಷ್ಟಿಗೆ ಕೀಳಾಗಿ ಕಾಣುತ್ತಿರುವವರಿಗೆ ಅಲ್ಲಾಹನು ಯಾವುದೇ ಒಳಿತನ್ನು ನೀಡಲಾರೆನೆಂದೂ ನಾನು ಹೇಳುತ್ತಿಲ್ಲ. ಅವರ ಮನಸ್ಸಿನಲ್ಲಿರುವುದನ್ನು ಅಲ್ಲಾಹನೇ ಚೆನ್ನಾಗಿ ಬಲ್ಲನು ನಾನೇನಾದರೂ ಅಂತಹ ಮಾತನ್ನು ಹೇಳಿದರೆ ಖಂಡಿತವಾಗಿಯೂ ನಾನು ಅಕ್ರಮಿಗಳಲ್ಲಾಗುವೆನು.
32قَالُوا يَا نُوحُ قَدْ جَادَلْتَنَا فَأَكْثَرْتَ جِدَالَنَا فَأْتِنَا بِمَا تَعِدُنَا إِن كُنتَ مِنَ الصَّادِقِينَ
ಅವರ ಜನಾಂಗದವರು ಹೇಳಿದರು : " ಓ ನೂಹ್ ನೀನು ನಮ್ಮೊಂದಿಗೆ ವಾಗ್ವಾದವನ್ನು ಮಾಡಿರುವೆ ಮತ್ತು ತುಂಬಾ ವಾಗ್ವಾದ ಮಾಡಿರುವೆ. ಇನ್ನು ನಮಗೆ ಹೆದರಿಸುತ್ತಿರುವ ಯಾತನೆಯನ್ನು ನಮ್ಮಲ್ಲಿಗೆ ತಾ, ನೀನು ಸತ್ಯವಂತರಲ್ಲಾಗಿದ್ದರೆ,
33قَالَ إِنَّمَا يَأْتِيكُم بِهِ اللَّهُ إِن شَاءَ وَمَا أَنتُم بِمُعْجِزِينَ
ನೂಹ್‌ರವರು ಉತ್ತರಿಸಿದರು : ಅಲ್ಲಾಹನಿಚ್ಛಿಸಿದರೆ ಅದನ್ನು ನಿಮ್ಮ ಮೇಲೆ ಎರಗಿಸುವನು. ಮತ್ತು ನೀವು ಅವನನ್ನು ಸೋಲಿಸಲಾರಿರಿ.
ಹೂದ್ಕುರಾನ್ ಸೂಚಿ
123ಆಯತ್
MeccanRevelation
31ಆಯತ್

ಅನುವಾದ — ಹೂದ್ 31

ಸೂರಾ ಹೂದ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ನಾನು ನನ್ನ ಬಳಿ ಅಲ್ಲಾಹನ ಭಂಡಾರಗಳಿವೆಯೆAದು, ನಾನು ಅಗೋಚರ ಜ್ಞಾನವನ್ನು ಹೊಂದಿದ್ದೇನೆAದು ಹೇಳುತ್ತಿಲ್ಲ.…

ಸೂರಾ ಆಯತ್ 31/123 — ಸೂರಾ ಹೂದ್ هود (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಹೂದ್ ಆಲಿಸಿ, ಸೂರಾ ಹೂದ್ ಅನುವಾದ, ಸೂರಾ ಹೂದ್ mp3, ಸೂರಾ ಹೂದ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers