ಹೂದ್ · 64/123
ಅನುವಾದ ಉಚ್ಚಾರಣೆ — ಸೂರಾ ಹೂದ್
وَيَا قَوْمِ هَٰذِهِ نَاقَةُ اللَّهِ لَكُمْ آيَةً فَذَرُوهَا تَأْكُلْ فِي أَرْضِ اللَّهِ وَلَا تَمَسُّوهَا بِسُوءٍ فَيَأْخُذَكُمْ عَذَابٌ قَرِيبٌ ۝٦٤
Wa yaa qawmi haazihee naaqatul laahi lakum aayatan fazaroohaa taakul feee ardil laahi wa laa tamassoohaa bisooo`in fa yaakhuzakum azaabun qareeb
📖 ಕನ್ನಡ ಅರ್ಥ
ಓ ನನ್ನ ಜನಾಂಗದವರೇ ಇದೋ ಅಲ್ಲಾಹನ ಈ ಒಂಟೆಯು ನಿಮಗೊಂದು ದೃಷ್ಟಾಂತವಾಗಿದೆ. ಇನ್ನು ನೀವು ಅದನ್ನು ಅಲ್ಲಾಹನ ಭೂಮಿಯಲ್ಲಿ ಸ್ವತಂತ್ರವಾಗಿ ಮೇಯಲು ಬಿಡಿರಿ, ಮತ್ತು ಅದಕ್ಕೆ ಯಾವುದೇ ರೀತಿಯ ಹಾನಿಯನ್ನುಂಟು ಮಾಡಬೇಡಿರಿ. ಹಾಗೇನಾದರೂ ಆದರೆ ಅತಿ ಶೀಘ್ರ ಯಾತನೆಯು ನಿಮ್ಮನ್ನು ಹಿಡಿದುಕೊಳ್ಳುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 62-66 — ಸೂರಾ ಹೂದ್

62قَالُوا يَا صَالِحُ قَدْ كُنتَ فِينَا مَرْجُوًّا قَبْلَ هَٰذَا ۖ أَتَنْهَانَا أَن نَّعْبُدَ مَا يَعْبُدُ آبَاؤُنَا وَإِنَّنَا لَفِي شَكٍّ مِّمَّا تَدْعُونَا إِلَيْهِ مُرِيبٍ
ಅವರು ಹೇಳಿದರು: ಓ ಸ್ವಾಲಿಹ್ ನಾವು ಇದಕ್ಕೆ ಮೊದಲು ನಮ್ಮಲ್ಲಿ ನೀನು ಒಬ್ಬ ಆಶಾಪೂರ್ಣ ವ್ಯಕ್ತಿಯಾಗಿದ್ದೀರಿ. ನೀವೀಗ ನಮ್ಮನ್ನು ನಮ್ಮ ಪೂರ್ವಿಕರು ಆರಾಧಿಸುತ್ತಿದ್ದ ಆರಾಧ್ಯರನ್ನು ಆರಾಧಿಸುವುದರಿಂದ ತಡೆಯುತ್ತಿರುವಿರಾ ? ಯಾವುದರ ಕಡೆಗೆ (ಏಕದೇವೋಪಾಸನೆ) ನೀವು ನಮ್ಮನ್ನು ಕರೆಯುತ್ತಿರುವಿರೋ ನಾವು ಅದರ ಕುರಿತು ಗಂಭೀರ ಸಂದೇಹದಲ್ಲಿದ್ದೇವೆ.
63قَالَ يَا قَوْمِ أَرَأَيْتُمْ إِن كُنتُ عَلَىٰ بَيِّنَةٍ مِّن رَّبِّي وَآتَانِي مِنْهُ رَحْمَةً فَمَن يَنصُرُنِي مِنَ اللَّهِ إِنْ عَصَيْتُهُ ۖ فَمَا تَزِيدُونَنِي غَيْرَ تَخْسِيرٍ
ಸ್ವಾಲಿಹ್ ಉತ್ತರಿಸಿದರು; ಓ ನನ್ನ ಜನಾಂಗದವರೇ, ನೀವು ಯೋಚಿಸಿದ್ದೀರಾ ನಾನು ನನ್ನ ಪ್ರಭುವಿನ ಕಡೆಯಿಂದ ಒಂದು ಸದೃಢ ಪ್ರಮಾಣದಲ್ಲಿದ್ದು ಹಾಗೂ ಅವನು ನನಗೆ ತನ್ನ ಕಡೆಯ ಕಾರುಣ್ಯವನ್ನು ನೀಡಿದ್ದಾನೆ, ಆ ಬಳಿಕ ನಾನು ಅಲ್ಲಾಹನನ್ನು ಧಿಕ್ಕರಿಸಿದರೆ ನನಗೆ ಅವನ ಹೊರತು ಸಹಾಯ ಮಾಡುವವನಾರಿದ್ದಾನೆ ? ನೀವು ನನ್ನ £ಷ್ಟ್ಟವಲ್ಲದೆ ಇನ್ನೇನನ್ನು ಹೆಚ್ಚಿಸುತ್ತಿಲ್ಲ.
64وَيَا قَوْمِ هَٰذِهِ نَاقَةُ اللَّهِ لَكُمْ آيَةً فَذَرُوهَا تَأْكُلْ فِي أَرْضِ اللَّهِ وَلَا تَمَسُّوهَا بِسُوءٍ فَيَأْخُذَكُمْ عَذَابٌ قَرِيبٌ
ಓ ನನ್ನ ಜನಾಂಗದವರೇ ಇದೋ ಅಲ್ಲಾಹನ ಈ ಒಂಟೆಯು ನಿಮಗೊಂದು ದೃಷ್ಟಾಂತವಾಗಿದೆ. ಇನ್ನು ನೀವು ಅದನ್ನು ಅಲ್ಲಾಹನ ಭೂಮಿಯಲ್ಲಿ ಸ್ವತಂತ್ರವಾಗಿ ಮೇಯಲು ಬಿಡಿರಿ, ಮತ್ತು ಅದಕ್ಕೆ ಯಾವುದೇ ರೀತಿಯ ಹಾನಿಯನ್ನುಂಟು ಮಾಡಬೇಡಿರಿ. ಹಾಗೇನಾದರೂ ಆದರೆ ಅತಿ ಶೀಘ್ರ ಯಾತನೆಯು ನಿಮ್ಮನ್ನು ಹಿಡಿದುಕೊಳ್ಳುವುದು.
65فَعَقَرُوهَا فَقَالَ تَمَتَّعُوا فِي دَارِكُمْ ثَلَاثَةَ أَيَّامٍ ۖ ذَٰلِكَ وَعْدٌ غَيْرُ مَكْذُوبٍ
ಹಾಗಿದ್ದೂ ಅವರು ಆ ಒಂಟೆಯ ಕಾಲಿನ ಸ್ನಾಯುಗಳನ್ನು ಕತ್ತರಿಸಿಬಿಟ್ಟರು ಆಗ ಸ್ವಾಲಿಹ್ ಹೇಳಿದರು; ಇನ್ನು ನೀವು ನಿಮ್ಮ ಮನೆಗಳಲ್ಲಿ ಕೇವಲ ಮೂರು ದಿನಗಳವರೆಗೆ ಸುಖಭೋಗಗಳನ್ನು ಸವಿಯಿರಿ. ಇದು ಸುಳ್ಳಾಗದಂತಹ ವಾಗ್ದಾನವಾಗಿದೆ.
66فَلَمَّا جَاءَ أَمْرُنَا نَجَّيْنَا صَالِحًا وَالَّذِينَ آمَنُوا مَعَهُ بِرَحْمَةٍ مِّنَّا وَمِنْ خِزْيِ يَوْمِئِذٍ ۗ إِنَّ رَبَّكَ هُوَ الْقَوِيُّ الْعَزِيزُ
ಕೊನೆಗೆ ನಮ್ಮ ಯಾತನೆಯು ಬಂದಾಗ ನಾವು ಸ್ವಾಲಿಹ್‌ರವರನ್ನೂ ಅವರ ಮೇಲೆ ವಿಶ್ವಾಸವಿರಿಸಿದವರನ್ನೂ ನಮ್ಮ ಕೃಪೆಯಿಂದ ರಕ್ಷಿಸಿದೆವು ಮತ್ತು ಆ ದಿನದ ಅಪಮಾನದಿಂದ ಅವರನ್ನು ಕಾಪಾಡಿದೆವು. ನಿಜವಾಗಿಯೂ ನಿಮ್ಮ ಪ್ರಭು ಅತ್ಯಂತ ಬಲಿಷ್ಠನೂ, ಪ್ರಚಂಡನೂ ಆಗಿದ್ದಾನೆ,
ಹೂದ್ಕುರಾನ್ ಸೂಚಿ
123ಆಯತ್
MeccanRevelation
64ಆಯತ್

ಅನುವಾದ — ಹೂದ್ 64

ಸೂರಾ ಹೂದ್ ಆಯತ್ 64 - ಓದಿ, ಆಲಿಸಿ, ಅನುವಾದ, ಕನ್ನಡ : ಓ ನನ್ನ ಜನಾಂಗದವರೇ ಇದೋ ಅಲ್ಲಾಹನ ಈ ಒಂಟೆಯು ನಿಮಗೊಂದು ದೃಷ್ಟಾಂತವಾಗಿದೆ. ಇನ್ನು…

ಸೂರಾ ಆಯತ್ 64/123 — ಸೂರಾ ಹೂದ್ هود (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಹೂದ್ ಆಲಿಸಿ, ಸೂರಾ ಹೂದ್ ಅನುವಾದ, ಸೂರಾ ಹೂದ್ mp3, ಸೂರಾ ಹೂದ್ pdf. ಆಯತ್ 62–66. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers