ಹೂದ್ · 66/123
ಅನುವಾದ ಉಚ್ಚಾರಣೆ — ಸೂರಾ ಹೂದ್
فَلَمَّا جَاءَ أَمْرُنَا نَجَّيْنَا صَالِحًا وَالَّذِينَ آمَنُوا مَعَهُ بِرَحْمَةٍ مِّنَّا وَمِنْ خِزْيِ يَوْمِئِذٍ ۗ إِنَّ رَبَّكَ هُوَ الْقَوِيُّ الْعَزِيزُ ٦٦
Transliteration
Falammaa jaaa`a amrunaa najjainaa Saalihanw wal lazeena aamanoo ma`ahoo birahmatim minnaa wa min khizyi Yawmi`iz inna Rabbaka Huwal Qawiyyul `Azeez
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಕೊನೆಗೆ ನಮ್ಮ ಯಾತನೆಯು ಬಂದಾಗ ನಾವು ಸ್ವಾಲಿಹ್‌ರವರನ್ನೂ ಅವರ ಮೇಲೆ ವಿಶ್ವಾಸವಿರಿಸಿದವರನ್ನೂ ನಮ್ಮ ಕೃಪೆಯಿಂದ ರಕ್ಷಿಸಿದೆವು ಮತ್ತು ಆ ದಿನದ ಅಪಮಾನದಿಂದ ಅವರನ್ನು ಕಾಪಾಡಿದೆವು. ನಿಜವಾಗಿಯೂ ನಿಮ್ಮ ಪ್ರಭು ಅತ್ಯಂತ ಬಲಿಷ್ಠನೂ, ಪ್ರಚಂಡನೂ ಆಗಿದ್ದಾನೆ,
Additional reference in தமிழ்
🎧 ಆಲಿಸಿ
📜 ಆಯತ್ 64-68 — ಸೂರಾ ಹೂದ್
64وَيَا قَوْمِ هَٰذِهِ نَاقَةُ اللَّهِ لَكُمْ آيَةً فَذَرُوهَا تَأْكُلْ فِي أَرْضِ اللَّهِ وَلَا تَمَسُّوهَا بِسُوءٍ فَيَأْخُذَكُمْ عَذَابٌ قَرِيبٌ
ಓ ನನ್ನ ಜನಾಂಗದವರೇ ಇದೋ ಅಲ್ಲಾಹನ ಈ ಒಂಟೆಯು ನಿಮಗೊಂದು ದೃಷ್ಟಾಂತವಾಗಿದೆ. ಇನ್ನು ನೀವು ಅದನ್ನು ಅಲ್ಲಾಹನ ಭೂಮಿಯಲ್ಲಿ ಸ್ವತಂತ್ರವಾಗಿ ಮೇಯಲು ಬಿಡಿರಿ, ಮತ್ತು ಅದಕ್ಕೆ ಯಾವುದೇ ರೀತಿಯ ಹಾನಿಯನ್ನುಂಟು ಮಾಡಬೇಡಿರಿ. ಹಾಗೇನಾದರೂ ಆದರೆ ಅತಿ ಶೀಘ್ರ ಯಾತನೆಯು ನಿಮ್ಮನ್ನು ಹಿಡಿದುಕೊಳ್ಳುವುದು.
65فَعَقَرُوهَا فَقَالَ تَمَتَّعُوا فِي دَارِكُمْ ثَلَاثَةَ أَيَّامٍ ۖ ذَٰلِكَ وَعْدٌ غَيْرُ مَكْذُوبٍ
ಹಾಗಿದ್ದೂ ಅವರು ಆ ಒಂಟೆಯ ಕಾಲಿನ ಸ್ನಾಯುಗಳನ್ನು ಕತ್ತರಿಸಿಬಿಟ್ಟರು ಆಗ ಸ್ವಾಲಿಹ್ ಹೇಳಿದರು; ಇನ್ನು ನೀವು ನಿಮ್ಮ ಮನೆಗಳಲ್ಲಿ ಕೇವಲ ಮೂರು ದಿನಗಳವರೆಗೆ ಸುಖಭೋಗಗಳನ್ನು ಸವಿಯಿರಿ. ಇದು ಸುಳ್ಳಾಗದಂತಹ ವಾಗ್ದಾನವಾಗಿದೆ.
66فَلَمَّا جَاءَ أَمْرُنَا نَجَّيْنَا صَالِحًا وَالَّذِينَ آمَنُوا مَعَهُ بِرَحْمَةٍ مِّنَّا وَمِنْ خِزْيِ يَوْمِئِذٍ ۗ إِنَّ رَبَّكَ هُوَ الْقَوِيُّ الْعَزِيزُ
ಕೊನೆಗೆ ನಮ್ಮ ಯಾತನೆಯು ಬಂದಾಗ ನಾವು ಸ್ವಾಲಿಹ್‌ರವರನ್ನೂ ಅವರ ಮೇಲೆ ವಿಶ್ವಾಸವಿರಿಸಿದವರನ್ನೂ ನಮ್ಮ ಕೃಪೆಯಿಂದ ರಕ್ಷಿಸಿದೆವು ಮತ್ತು ಆ ದಿನದ ಅಪಮಾನದಿಂದ ಅವರನ್ನು ಕಾಪಾಡಿದೆವು. ನಿಜವಾಗಿಯೂ ನಿಮ್ಮ ಪ್ರಭು ಅತ್ಯಂತ ಬಲಿಷ್ಠನೂ, ಪ್ರಚಂಡನೂ ಆಗಿದ್ದಾನೆ,
67وَأَخَذَ الَّذِينَ ظَلَمُوا الصَّيْحَةُ فَأَصْبَحُوا فِي دِيَارِهِمْ جَاثِمِينَ
ಮತ್ತು ಅಕ್ರಮಿಗಳನ್ನು ಘೋರ ಆರ್ಭಟವೊಂದು ಹಿಡಿದು ಬಿಟ್ಟಿತ್ತು. ಅನಂತರ ಅವರು ತಮ್ಮ ಮನೆಗಳಲ್ಲಿ ಆಧೋಮುಖಿಗಳಾಗಿ ಬಿದ್ದಿದ್ದರು.
68كَأَن لَّمْ يَغْنَوْا فِيهَا ۗ أَلَا إِنَّ ثَمُودَ كَفَرُوا رَبَّهُمْ ۗ أَلَا بُعْدًا لِّثَمُودَ
ಅವರು ಅಲ್ಲಿ ಎಂದೂ ವಾಸಿಸಿಯೇ ಇಲ್ಲವೆಂಬAತೆ( ಅಳಿದು ಹೋದರು) ಜಾಗ್ರತೆ! ಸಮೂದ್ ಜನಾಂಗದವರು ತಮ್ಮ ಪ್ರಭುವನ್ನು ನಿಷೇಧಿಸಿದ್ದರು. ಅರಿತುಕೊಳ್ಳಿರಿ! ಸಮೂದ್‌ರÀವರ ಮೇಲೆ ಶಾಪವಿರಲಿ.
ಹೂದ್ಕುರಾನ್ ಸೂಚಿ
123ಆಯತ್
MeccanRevelation
66ಆಯತ್
ಅನುವಾದ — ಹೂದ್ 66
ಸೂರಾ ಹೂದ್ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ನಮ್ಮ ಯಾತನೆಯು ಬಂದಾಗ ನಾವು ಸ್ವಾಲಿಹ್‌ರವರನ್ನೂ ಅವರ ಮೇಲೆ ವಿಶ್ವಾಸವಿರಿಸಿದವರನ್ನೂ ನಮ್ಮ…ಸೂರಾ ಆಯತ್ 66/123 — ಸೂರಾ ಹೂದ್ هود (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಹೂದ್ ಆಲಿಸಿ, ಸೂರಾ ಹೂದ್ ಅನುವಾದ, ಸೂರಾ ಹೂದ್ mp3, ಸೂರಾ ಹೂದ್ pdf. ಆಯತ್ 64–68. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








