ಯೂಸುಫ್ · 1/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
الر ۚ تِلْكَ آيَاتُ الْكِتَابِ الْمُبِينِ ۝١
Alif-Laaam-Raa; tilka Aayaatul Kitaabil Mubeen
📖 ಕನ್ನಡ ಅರ್ಥ
ಅಲಿಫ್ ಲಾಮ್ ರಾ, ಇವು ಸುವ್ಯಕ್ತ ಗ್ರಂಥದ ಸೂಕ್ತಗಳಾಗಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಯೂಸುಫ್

1الر ۚ تِلْكَ آيَاتُ الْكِتَابِ الْمُبِينِ
ಅಲಿಫ್ ಲಾಮ್ ರಾ, ಇವು ಸುವ್ಯಕ್ತ ಗ್ರಂಥದ ಸೂಕ್ತಗಳಾಗಿವೆ.
2إِنَّا أَنزَلْنَاهُ قُرْآنًا عَرَبِيًّا لَّعَلَّكُمْ تَعْقِلُونَ
ನೀವು ಅರಿತುಕೊಳ್ಳಲಿ ಎಂದು ನಾವಿದನ್ನು ಅರಬೀ ಭಾಷೆಯ ಪಾರಾಯಣ ಗ್ರಂಥವನ್ನಾಗಿ ಅವತೀರ್ಣಗೊಳಿಸಿರುತ್ತೇವೆ.
3نَحْنُ نَقُصُّ عَلَيْكَ أَحْسَنَ الْقَصَصِ بِمَا أَوْحَيْنَا إِلَيْكَ هَٰذَا الْقُرْآنَ وَإِن كُنتَ مِن قَبْلِهِ لَمِنَ الْغَافِلِينَ
ನಾವು ಈ ಕು಼ರ್‌ಆನನ್ನು ನಿಮ್ಮೆಡೆಗೆ ಅವತೀರ್ಣಗೊಳಿಸುವ ಮೂಲಕ ನಿಮಗೆ ಅತ್ಯುತ್ತಮ ವೃತ್ತಾಂತಗಳನ್ನು ತಿಳಿಸುತ್ತಿದ್ದೇವೆ. ನಿಜವಾಗಿಯೂ ನೀವು ಇದಕ್ಕೆ ಮೊದಲು ಅಲಕ್ಷರಲ್ಲಾಗಿದ್ದೀರಿ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
1ಆಯತ್

ಅನುವಾದ — ಯೂಸುಫ್ 1

ಸೂರಾ ಯೂಸುಫ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಅಲಿಫ್ ಲಾಮ್ ರಾ, ಇವು ಸುವ್ಯಕ್ತ ಗ್ರಂಥದ ಸೂಕ್ತಗಳಾಗಿವೆ.

ಸೂರಾ ಆಯತ್ 1/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Sunday, October 11, 2026

Don't forget us in your sincere prayers