ಯೂಸುಫ್ · 106/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
وَمَا يُؤْمِنُ أَكْثَرُهُم بِاللَّهِ إِلَّا وَهُم مُّشْرِكُونَ ۝١٠٦
Wa maa yu`minu aksaru hum billaahi illaa wa hum mushrikoon
📖 ಕನ್ನಡ ಅರ್ಥ
ಅವರಲ್ಲಿ ಹೆಚ್ಚಿನವರು ಸಹಭಾಗಿಗಳನ್ನು ಕಲ್ಪಿಸದೆ ಅಲ್ಲಾಹನಲ್ಲಿ ನಂಬಿಕೆಯನ್ನಿಡುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 104-108 — ಸೂರಾ ಯೂಸುಫ್

104وَمَا تَسْأَلُهُمْ عَلَيْهِ مِنْ أَجْرٍ ۚ إِنْ هُوَ إِلَّا ذِكْرٌ لِّلْعَالَمِينَ
ನೀವು ಇದಕ್ಕಾಗಿ ಅವರಿಂದ ಯಾವುದೇ ಪ್ರತಿಫಲವನ್ನು ಬೇಡುತ್ತಿಲ್ಲ. ಇದು ಸರ್ವಲೋಕದವರಿಗೆ ಒಂದು ಉಪದೇಶವಾಗಿದೆ.
105وَكَأَيِّن مِّنْ آيَةٍ فِي السَّمَاوَاتِ وَالْأَرْضِ يَمُرُّونَ عَلَيْهَا وَهُمْ عَنْهَا مُعْرِضُونَ
ಆಕಾಶಗಳಲ್ಲೂ , ಭೂಮಿಯಲ್ಲೂ ಎಷÉÆ್ಟÃ ದೃಷ್ಟಾಂತಗಳಿವೆ. ಅವುಗಳನ್ನು ಕಡೆಗಣಿಸುತ್ತಾ ಅವರು ಅವುಗಳ ಮುಂದಿನಿAದಲೇ ಹಾದು ಹೋಗುತ್ತಿರುವರು.
106وَمَا يُؤْمِنُ أَكْثَرُهُم بِاللَّهِ إِلَّا وَهُم مُّشْرِكُونَ
ಅವರಲ್ಲಿ ಹೆಚ್ಚಿನವರು ಸಹಭಾಗಿಗಳನ್ನು ಕಲ್ಪಿಸದೆ ಅಲ್ಲಾಹನಲ್ಲಿ ನಂಬಿಕೆಯನ್ನಿಡುವುದಿಲ್ಲ.
107أَفَأَمِنُوا أَن تَأْتِيَهُمْ غَاشِيَةٌ مِّنْ عَذَابِ اللَّهِ أَوْ تَأْتِيَهُمُ السَّاعَةُ بَغْتَةً وَهُمْ لَا يَشْعُرُونَ
ಅವರು ಅಲ್ಲಾಹನಿಂದ ಯಾತನೆಯೊಂದು ಅವರ ಮೇಲೆ ಬಂದೆರಗುವುದರಿAದಲೂ ನಿಶ್ಚಿಂತರಾಗಿರುವರೇ ?
108قُلْ هَٰذِهِ سَبِيلِي أَدْعُو إِلَى اللَّهِ ۚ عَلَىٰ بَصِيرَةٍ أَنَا وَمَنِ اتَّبَعَنِي ۖ وَسُبْحَانَ اللَّهِ وَمَا أَنَا مِنَ الْمُشْرِكِينَ
ಹೇಳಿರಿ ಇದುವೇ ನನ್ನ ಮಾರ್ಗವಾಗಿದೆ. ನಾನು ಮತ್ತು ನನ್ನನ್ನು ಅನುಸರಿಸುವವರು ಅಲ್ಲಾಹನೆಡೆಗೆ ಸದೃಢ ಜ್ಞಾನ ಹಾಗೂ ನಂಬಿಕೆಯೊAದಿಗೆ ಕರೆಯುತ್ತಿದ್ದೇವೆ, ಅಲ್ಲಾಹನು ಪರಮಪಾವನನು ಮತ್ತು (ಓ ಪೈಗಂಬರರೇ) ನಾನು ಬಹುದೇವರಾಧಕರಲ್ಲಿ ಸೇರಿಲ್ಲ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
106ಆಯತ್

ಅನುವಾದ — ಯೂಸುಫ್ 106

ಸೂರಾ ಯೂಸುಫ್ ಆಯತ್ 106 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಲ್ಲಿ ಹೆಚ್ಚಿನವರು ಸಹಭಾಗಿಗಳನ್ನು ಕಲ್ಪಿಸದೆ ಅಲ್ಲಾಹನಲ್ಲಿ ನಂಬಿಕೆಯನ್ನಿಡುವುದಿಲ್ಲ.

ಸೂರಾ ಆಯತ್ 106/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 104–108. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers