ಯೂಸುಫ್ · 107/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
أَفَأَمِنُوا أَن تَأْتِيَهُمْ غَاشِيَةٌ مِّنْ عَذَابِ اللَّهِ أَوْ تَأْتِيَهُمُ السَّاعَةُ بَغْتَةً وَهُمْ لَا يَشْعُرُونَ ۝١٠٧
Afa aminooo an taatiya hum ghaashiyatum min `azaabil laahi aw taatiyahumus Saa`atu baghtatanw wa hum laa yash`uroon
📖 ಕನ್ನಡ ಅರ್ಥ
ಅವರು ಅಲ್ಲಾಹನಿಂದ ಯಾತನೆಯೊಂದು ಅವರ ಮೇಲೆ ಬಂದೆರಗುವುದರಿAದಲೂ ನಿಶ್ಚಿಂತರಾಗಿರುವರೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 105-109 — ಸೂರಾ ಯೂಸುಫ್

105وَكَأَيِّن مِّنْ آيَةٍ فِي السَّمَاوَاتِ وَالْأَرْضِ يَمُرُّونَ عَلَيْهَا وَهُمْ عَنْهَا مُعْرِضُونَ
ಆಕಾಶಗಳಲ್ಲೂ , ಭೂಮಿಯಲ್ಲೂ ಎಷÉÆ್ಟÃ ದೃಷ್ಟಾಂತಗಳಿವೆ. ಅವುಗಳನ್ನು ಕಡೆಗಣಿಸುತ್ತಾ ಅವರು ಅವುಗಳ ಮುಂದಿನಿAದಲೇ ಹಾದು ಹೋಗುತ್ತಿರುವರು.
106وَمَا يُؤْمِنُ أَكْثَرُهُم بِاللَّهِ إِلَّا وَهُم مُّشْرِكُونَ
ಅವರಲ್ಲಿ ಹೆಚ್ಚಿನವರು ಸಹಭಾಗಿಗಳನ್ನು ಕಲ್ಪಿಸದೆ ಅಲ್ಲಾಹನಲ್ಲಿ ನಂಬಿಕೆಯನ್ನಿಡುವುದಿಲ್ಲ.
107أَفَأَمِنُوا أَن تَأْتِيَهُمْ غَاشِيَةٌ مِّنْ عَذَابِ اللَّهِ أَوْ تَأْتِيَهُمُ السَّاعَةُ بَغْتَةً وَهُمْ لَا يَشْعُرُونَ
ಅವರು ಅಲ್ಲಾಹನಿಂದ ಯಾತನೆಯೊಂದು ಅವರ ಮೇಲೆ ಬಂದೆರಗುವುದರಿAದಲೂ ನಿಶ್ಚಿಂತರಾಗಿರುವರೇ ?
108قُلْ هَٰذِهِ سَبِيلِي أَدْعُو إِلَى اللَّهِ ۚ عَلَىٰ بَصِيرَةٍ أَنَا وَمَنِ اتَّبَعَنِي ۖ وَسُبْحَانَ اللَّهِ وَمَا أَنَا مِنَ الْمُشْرِكِينَ
ಹೇಳಿರಿ ಇದುವೇ ನನ್ನ ಮಾರ್ಗವಾಗಿದೆ. ನಾನು ಮತ್ತು ನನ್ನನ್ನು ಅನುಸರಿಸುವವರು ಅಲ್ಲಾಹನೆಡೆಗೆ ಸದೃಢ ಜ್ಞಾನ ಹಾಗೂ ನಂಬಿಕೆಯೊAದಿಗೆ ಕರೆಯುತ್ತಿದ್ದೇವೆ, ಅಲ್ಲಾಹನು ಪರಮಪಾವನನು ಮತ್ತು (ಓ ಪೈಗಂಬರರೇ) ನಾನು ಬಹುದೇವರಾಧಕರಲ್ಲಿ ಸೇರಿಲ್ಲ.
109وَمَا أَرْسَلْنَا مِن قَبْلِكَ إِلَّا رِجَالًا نُّوحِي إِلَيْهِم مِّنْ أَهْلِ الْقُرَىٰ ۗ أَفَلَمْ يَسِيرُوا فِي الْأَرْضِ فَيَنظُرُوا كَيْفَ كَانَ عَاقِبَةُ الَّذِينَ مِن قَبْلِهِمْ ۗ وَلَدَارُ الْآخِرَةِ خَيْرٌ لِّلَّذِينَ اتَّقَوْا ۗ أَفَلَا تَعْقِلُونَ
ನಿಮಗಿಂತ ಮುಂಚೆ ನಾವು ಕಳುಹಿಸಲಾದ ಸಂದೇಶವಾಹಕರೆಲ್ಲರೂ ಪುರುಷÀರೇ ಆಗಿದ್ದರು. ನಾವು ಅವರೆಡೆಗೆ ಸಂದೇಶವನ್ನು ನೀಡುತ್ತಿದ್ದೆವು, ಅವರು ಅದೇ ನಾಡಿನವರಾಗಿದ್ದರು, ಅವರು ಭೂಮಿಯಲ್ಲಿ ಸಂಚರಿಸಿ ಅವರಿಗೆ ಮುಂಚಿನವರ ಪರಿಣಾಮವು ಹೇಗಿತ್ತೆಂಬುದನ್ನು ನೋಡಲಿಲ್ಲವೇ? ನಿಶ್ಚಯವಾಗಿಯೂ ಪರಲೋಕದ ನೆಲೆಯು ಭಯವನ್ನು ಇರಿಸಿಕೊಂಡವರಿಗೆ ಅತ್ಯುತ್ತಮವಾಗಿದೆ. ಹಾಗಿದ್ದೂ ನೀವು ಯೋಚಿಸುವುದಿಲ್ಲವೇ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
107ಆಯತ್

ಅನುವಾದ — ಯೂಸುಫ್ 107

ಸೂರಾ ಯೂಸುಫ್ ಆಯತ್ 107 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹನಿಂದ ಯಾತನೆಯೊಂದು ಅವರ ಮೇಲೆ ಬಂದೆರಗುವುದರಿAದಲೂ ನಿಶ್ಚಿಂತರಾಗಿರುವರೇ ?

ಸೂರಾ ಆಯತ್ 107/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 105–109. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers