ಯೂಸುಫ್ · 11/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالُوا يَا أَبَانَا مَا لَكَ لَا تَأْمَنَّا عَلَىٰ يُوسُفَ وَإِنَّا لَهُ لَنَاصِحُونَ ۝١١
Qaaloo yaaa abaanaa maa laka laa taamannaa `alaa Yoosufa wa innaa lahoo lanaa sihoon
📖 ಕನ್ನಡ ಅರ್ಥ
ಅವರು ಹೇಳಿದರು; ನಮ್ಮ ತಂದೆಯೇ! ನೀವು ಯೂಸುಫ್‌ರವರ ವಿಚಾರದಲ್ಲಿ ನಮ್ಮನ್ನು ಏಕೆ ನಂಬುವುದಿಲ್ಲ ? ನಿಶ್ಚಯವಾಗಿಯೂ ನಾವು ಅವನ ಹಿತೈಷಿಗಳಾಗಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಯೂಸುಫ್

9اقْتُلُوا يُوسُفَ أَوِ اطْرَحُوهُ أَرْضًا يَخْلُ لَكُمْ وَجْهُ أَبِيكُمْ وَتَكُونُوا مِن بَعْدِهِ قَوْمًا صَالِحِينَ
(ಈಗ ನಿಮಗಿರುವ ದಾರಿ) ನೀವು ಯೂಸುಫ್ ರವರನ್ನು ಕೊಂದು ಹಾಕಿರಿ ಅಥವ ಅವನನ್ನು ಎಲ್ಲಾದರೂ ದೂರ ಪ್ರದೇಶದಲ್ಲಿ ಎಸೆದು ಬಿಡಿರಿ ಆಗ ನಿಮ್ಮ ತಂದೆಯ ಒಲವು ಕೇವಲ ನಿಮ್ಮೆಡೆಗೆ ಇರುವುದು ಮತ್ತು ಅದರ ನಂತರ ನೀವು(ಪಶ್ಚಾತಾಪ ಪಟ್ಟು) ಸಜ್ಜನರಾಗಿಬಿಡಿರಿ.
10قَالَ قَائِلٌ مِّنْهُمْ لَا تَقْتُلُوا يُوسُفَ وَأَلْقُوهُ فِي غَيَابَتِ الْجُبِّ يَلْتَقِطْهُ بَعْضُ السَّيَّارَةِ إِن كُنتُمْ فَاعِلِينَ
ಅವರ ಪೈಕಿ ಒಬ್ಬನು ಹೇಳಿದನು; ನೀವು ಯೂಸುಫ್‌ನನ್ನು ಕೊಲ್ಲಬೇಡಿರಿ. ನಿಮಗೇನಾದರೂ ಮಾಡುವುದೇ ಇದ್ದರೆ ಅವನನ್ನು ಯಾವುದಾದರೂ ಪಾಳು ಬಾವಿಯಲ್ಲಿ ಹಾಕಿಬಿಡಿರಿ. ಯಾವುದಾದರೂ ಯಾತ್ರಿಕ ತಂಡವು ಅವನನ್ನು ಎತ್ತಿ ಕೊಂಡೊಯ್ಯುವುದು.
11قَالُوا يَا أَبَانَا مَا لَكَ لَا تَأْمَنَّا عَلَىٰ يُوسُفَ وَإِنَّا لَهُ لَنَاصِحُونَ
ಅವರು ಹೇಳಿದರು; ನಮ್ಮ ತಂದೆಯೇ! ನೀವು ಯೂಸುಫ್‌ರವರ ವಿಚಾರದಲ್ಲಿ ನಮ್ಮನ್ನು ಏಕೆ ನಂಬುವುದಿಲ್ಲ ? ನಿಶ್ಚಯವಾಗಿಯೂ ನಾವು ಅವನ ಹಿತೈಷಿಗಳಾಗಿದ್ದೇವೆ.
12أَرْسِلْهُ مَعَنَا غَدًا يَرْتَعْ وَيَلْعَبْ وَإِنَّا لَهُ لَحَافِظُونَ
ನಾಳೆ ಅವನನ್ನು ನಮ್ಮೊಂದಿಗೆ ಕಳುಹಿಸಿರಿ. ಅವನು ತಿನ್ನಲಿ ಕುಡಿಯಲಿ ಹಾಗೂ ಆಟವಾಡಲಿ ಅವನ ಸಂರಕ್ಷಣೆಯ ಹೊಣೆಗಾರರು ನಾವಾಗಿದ್ದೇವೆ.
13قَالَ إِنِّي لَيَحْزُنُنِي أَن تَذْهَبُوا بِهِ وَأَخَافُ أَن يَأْكُلَهُ الذِّئْبُ وَأَنتُمْ عَنْهُ غَافِلُونَ
ಅವರ ತಂದೆ ಹೇಳಿದರು ; ಅವನನ್ನು ನೀವು ಕರೆದುಕೊಂಡು ಹೋಗುವ ವಿಚಾರವು ನನಗೆ ತುಂಬಾ ವ್ಯಥೆಪಡಿಸುವಂತಹದ್ದಾಗಿದೆ, ಮತ್ತು ನೀವು ಅವನ ಬಗ್ಗೆ ನಿರ್ಲಕ್ಷö್ಯಕರಾಗಿರುವಾಗ ಅವನನ್ನು ತೋಳವು ತಿಂದು ಬಿಡಬಹುದೆಂದು ನಾನು ಭಯಪಡುತ್ತೇನೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
11ಆಯತ್

ಅನುವಾದ — ಯೂಸುಫ್ 11

ಸೂರಾ ಯೂಸುಫ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು; ನಮ್ಮ ತಂದೆಯೇ! ನೀವು ಯೂಸುಫ್‌ರವರ ವಿಚಾರದಲ್ಲಿ ನಮ್ಮನ್ನು ಏಕೆ ನಂಬುವುದಿಲ್ಲ…

ಸೂರಾ ಆಯತ್ 11/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers