ಯೂಸುಫ್ · 111/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
لَقَدْ كَانَ فِي قَصَصِهِمْ عِبْرَةٌ لِّأُولِي الْأَلْبَابِ ۗ مَا كَانَ حَدِيثًا يُفْتَرَىٰ وَلَٰكِن تَصْدِيقَ الَّذِي بَيْنَ يَدَيْهِ وَتَفْصِيلَ كُلِّ شَيْءٍ وَهُدًى وَرَحْمَةً لِّقَوْمٍ يُؤْمِنُونَ ۝١١١
Laqad kaana fee qasasihim `ibratul li ulil albaa; maa kaana hadeesany yuftaraa wa laakin tasdeeqal lazee baina yadihi wa tafseela kulli shai`inw wa hudanw wa rahmatal liqawminy yu`minoon
📖 ಕನ್ನಡ ಅರ್ಥ
ಅವರ ವೃತ್ತಾಂತಗಳಲ್ಲಿ ಬುದ್ಧಿವಂತರಿಗೆ ಪಾಠವಿದೆ. ಈ ಕುರ್‌ಆನ್ ಕಲ್ಪಿತ ಸುಳ್ಳು ಮಾತಲ್ಲ, ಆದರೆ ಇದು ಮೊದಲು ಬಂದ ಗ್ರಂಥಗಳನ್ನು ದೃಢೀಕರಿಸುವಂಥದ್ದೂ, ಪ್ರತಿಯೊಂದು ಸಂಗತಿಯನ್ನು ಸ್ಪಷÀ್ಟವಾಗಿ ವಿವರಿಸುವಂಥದ್ದೂ ಆಗಿದೆ, ಮತ್ತು ವಿಶ್ವಾಸವಿಡುವ ಜನರಿಗೆ ಸನ್ಮಾರ್ಗವೂ ಕಾರುಣ್ಯವೂ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 109-111 — ಸೂರಾ ಯೂಸುಫ್

109وَمَا أَرْسَلْنَا مِن قَبْلِكَ إِلَّا رِجَالًا نُّوحِي إِلَيْهِم مِّنْ أَهْلِ الْقُرَىٰ ۗ أَفَلَمْ يَسِيرُوا فِي الْأَرْضِ فَيَنظُرُوا كَيْفَ كَانَ عَاقِبَةُ الَّذِينَ مِن قَبْلِهِمْ ۗ وَلَدَارُ الْآخِرَةِ خَيْرٌ لِّلَّذِينَ اتَّقَوْا ۗ أَفَلَا تَعْقِلُونَ
ನಿಮಗಿಂತ ಮುಂಚೆ ನಾವು ಕಳುಹಿಸಲಾದ ಸಂದೇಶವಾಹಕರೆಲ್ಲರೂ ಪುರುಷÀರೇ ಆಗಿದ್ದರು. ನಾವು ಅವರೆಡೆಗೆ ಸಂದೇಶವನ್ನು ನೀಡುತ್ತಿದ್ದೆವು, ಅವರು ಅದೇ ನಾಡಿನವರಾಗಿದ್ದರು, ಅವರು ಭೂಮಿಯಲ್ಲಿ ಸಂಚರಿಸಿ ಅವರಿಗೆ ಮುಂಚಿನವರ ಪರಿಣಾಮವು ಹೇಗಿತ್ತೆಂಬುದನ್ನು ನೋಡಲಿಲ್ಲವೇ? ನಿಶ್ಚಯವಾಗಿಯೂ ಪರಲೋಕದ ನೆಲೆಯು ಭಯವನ್ನು ಇರಿಸಿಕೊಂಡವರಿಗೆ ಅತ್ಯುತ್ತಮವಾಗಿದೆ. ಹಾಗಿದ್ದೂ ನೀವು ಯೋಚಿಸುವುದಿಲ್ಲವೇ.
110حَتَّىٰ إِذَا اسْتَيْأَسَ الرُّسُلُ وَظَنُّوا أَنَّهُمْ قَدْ كُذِبُوا جَاءَهُمْ نَصْرُنَا فَنُجِّيَ مَن نَّشَاءُ ۖ وَلَا يُرَدُّ بَأْسُنَا عَنِ الْقَوْمِ الْمُجْرِمِينَ
ಕೊನೆಗೆ ಸಂದೇಶವಾಹಕರು ನಿರಾಶರಾದಾಗ ತಮ್ಮೊಂದಿಗೆ ಸುಳ್ಳು ಹೇಳಲಾಗಿದೆ ಎಂದು ಭಾವಿಸಿದಾಗ ನಮ್ಮ ಸಹಾಯವು ಪೈಗಂಬರರ ಕಡೆಗೆ ಬಂದುಬಿಟ್ಟಿತು. ನಾವು ಇಚ್ಚಿಸಿದವರನ್ನು ರಕ್ಷಿಸಲಾಯಿತು ಮತ್ತು ನಮ್ಮ ವಿಪತ್ತನ್ನು ಅಪರಾಧಿಗಳಾದ ಜನರಿಂದ ಸರಿಸಲಾಗದು.
111لَقَدْ كَانَ فِي قَصَصِهِمْ عِبْرَةٌ لِّأُولِي الْأَلْبَابِ ۗ مَا كَانَ حَدِيثًا يُفْتَرَىٰ وَلَٰكِن تَصْدِيقَ الَّذِي بَيْنَ يَدَيْهِ وَتَفْصِيلَ كُلِّ شَيْءٍ وَهُدًى وَرَحْمَةً لِّقَوْمٍ يُؤْمِنُونَ
ಅವರ ವೃತ್ತಾಂತಗಳಲ್ಲಿ ಬುದ್ಧಿವಂತರಿಗೆ ಪಾಠವಿದೆ. ಈ ಕುರ್‌ಆನ್ ಕಲ್ಪಿತ ಸುಳ್ಳು ಮಾತಲ್ಲ, ಆದರೆ ಇದು ಮೊದಲು ಬಂದ ಗ್ರಂಥಗಳನ್ನು ದೃಢೀಕರಿಸುವಂಥದ್ದೂ, ಪ್ರತಿಯೊಂದು ಸಂಗತಿಯನ್ನು ಸ್ಪಷÀ್ಟವಾಗಿ ವಿವರಿಸುವಂಥದ್ದೂ ಆಗಿದೆ, ಮತ್ತು ವಿಶ್ವಾಸವಿಡುವ ಜನರಿಗೆ ಸನ್ಮಾರ್ಗವೂ ಕಾರುಣ್ಯವೂ ಆಗಿದೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
111ಆಯತ್

ಅನುವಾದ — ಯೂಸುಫ್ 111

ಸೂರಾ ಯೂಸುಫ್ ಆಯತ್ 111 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ವೃತ್ತಾಂತಗಳಲ್ಲಿ ಬುದ್ಧಿವಂತರಿಗೆ ಪಾಠವಿದೆ. ಈ ಕುರ್‌ಆನ್ ಕಲ್ಪಿತ ಸುಳ್ಳು ಮಾತಲ್ಲ, ಆದರೆ…

ಸೂರಾ ಆಯತ್ 111/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 109–111. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers