ಯೂಸುಫ್ · 12/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
أَرْسِلْهُ مَعَنَا غَدًا يَرْتَعْ وَيَلْعَبْ وَإِنَّا لَهُ لَحَافِظُونَ ۝١٢
Arilhu ma`anaa ghadany yarta`wa yal`ab wa innaa lahoo lahaafizoon
📖 ಕನ್ನಡ ಅರ್ಥ
ನಾಳೆ ಅವನನ್ನು ನಮ್ಮೊಂದಿಗೆ ಕಳುಹಿಸಿರಿ. ಅವನು ತಿನ್ನಲಿ ಕುಡಿಯಲಿ ಹಾಗೂ ಆಟವಾಡಲಿ ಅವನ ಸಂರಕ್ಷಣೆಯ ಹೊಣೆಗಾರರು ನಾವಾಗಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 10-14 — ಸೂರಾ ಯೂಸುಫ್

10قَالَ قَائِلٌ مِّنْهُمْ لَا تَقْتُلُوا يُوسُفَ وَأَلْقُوهُ فِي غَيَابَتِ الْجُبِّ يَلْتَقِطْهُ بَعْضُ السَّيَّارَةِ إِن كُنتُمْ فَاعِلِينَ
ಅವರ ಪೈಕಿ ಒಬ್ಬನು ಹೇಳಿದನು; ನೀವು ಯೂಸುಫ್‌ನನ್ನು ಕೊಲ್ಲಬೇಡಿರಿ. ನಿಮಗೇನಾದರೂ ಮಾಡುವುದೇ ಇದ್ದರೆ ಅವನನ್ನು ಯಾವುದಾದರೂ ಪಾಳು ಬಾವಿಯಲ್ಲಿ ಹಾಕಿಬಿಡಿರಿ. ಯಾವುದಾದರೂ ಯಾತ್ರಿಕ ತಂಡವು ಅವನನ್ನು ಎತ್ತಿ ಕೊಂಡೊಯ್ಯುವುದು.
11قَالُوا يَا أَبَانَا مَا لَكَ لَا تَأْمَنَّا عَلَىٰ يُوسُفَ وَإِنَّا لَهُ لَنَاصِحُونَ
ಅವರು ಹೇಳಿದರು; ನಮ್ಮ ತಂದೆಯೇ! ನೀವು ಯೂಸುಫ್‌ರವರ ವಿಚಾರದಲ್ಲಿ ನಮ್ಮನ್ನು ಏಕೆ ನಂಬುವುದಿಲ್ಲ ? ನಿಶ್ಚಯವಾಗಿಯೂ ನಾವು ಅವನ ಹಿತೈಷಿಗಳಾಗಿದ್ದೇವೆ.
12أَرْسِلْهُ مَعَنَا غَدًا يَرْتَعْ وَيَلْعَبْ وَإِنَّا لَهُ لَحَافِظُونَ
ನಾಳೆ ಅವನನ್ನು ನಮ್ಮೊಂದಿಗೆ ಕಳುಹಿಸಿರಿ. ಅವನು ತಿನ್ನಲಿ ಕುಡಿಯಲಿ ಹಾಗೂ ಆಟವಾಡಲಿ ಅವನ ಸಂರಕ್ಷಣೆಯ ಹೊಣೆಗಾರರು ನಾವಾಗಿದ್ದೇವೆ.
13قَالَ إِنِّي لَيَحْزُنُنِي أَن تَذْهَبُوا بِهِ وَأَخَافُ أَن يَأْكُلَهُ الذِّئْبُ وَأَنتُمْ عَنْهُ غَافِلُونَ
ಅವರ ತಂದೆ ಹೇಳಿದರು ; ಅವನನ್ನು ನೀವು ಕರೆದುಕೊಂಡು ಹೋಗುವ ವಿಚಾರವು ನನಗೆ ತುಂಬಾ ವ್ಯಥೆಪಡಿಸುವಂತಹದ್ದಾಗಿದೆ, ಮತ್ತು ನೀವು ಅವನ ಬಗ್ಗೆ ನಿರ್ಲಕ್ಷö್ಯಕರಾಗಿರುವಾಗ ಅವನನ್ನು ತೋಳವು ತಿಂದು ಬಿಡಬಹುದೆಂದು ನಾನು ಭಯಪಡುತ್ತೇನೆ.
14قَالُوا لَئِنْ أَكَلَهُ الذِّئْبُ وَنَحْنُ عُصْبَةٌ إِنَّا إِذًا لَّخَاسِرُونَ
ಅವರು ಉತ್ತರಿಸಿದರು; ನಮ್ಮಂತಹ ಬಲಿಷ್ಠ ತಂಡದ ಉಪಸ್ಥಿತಿಯಲ್ಲಿ ಅವನÀನ್ನು ತೋಳವು ತಿಂದು ಬಿಡುವುದಾದರೆ ಖಂಡಿತ ನಾವು ಅಸಮರ್ಥರೇ ಆಗಿರುವೆವು.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
12ಆಯತ್

ಅನುವಾದ — ಯೂಸುಫ್ 12

ಸೂರಾ ಯೂಸುಫ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ನಾಳೆ ಅವನನ್ನು ನಮ್ಮೊಂದಿಗೆ ಕಳುಹಿಸಿರಿ. ಅವನು ತಿನ್ನಲಿ ಕುಡಿಯಲಿ ಹಾಗೂ ಆಟವಾಡಲಿ ಅವನ…

ಸೂರಾ ಆಯತ್ 12/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 10–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers