ಯೂಸುಫ್ · 13/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالَ إِنِّي لَيَحْزُنُنِي أَن تَذْهَبُوا بِهِ وَأَخَافُ أَن يَأْكُلَهُ الذِّئْبُ وَأَنتُمْ عَنْهُ غَافِلُونَ ۝١٣
Qaala innee la yahzununeee an tazhaboo bihee wa akhaafu anyyaakulahuz zi`bu wa antum `anhu ghaafiloon
📖 ಕನ್ನಡ ಅರ್ಥ
ಅವರ ತಂದೆ ಹೇಳಿದರು ; ಅವನನ್ನು ನೀವು ಕರೆದುಕೊಂಡು ಹೋಗುವ ವಿಚಾರವು ನನಗೆ ತುಂಬಾ ವ್ಯಥೆಪಡಿಸುವಂತಹದ್ದಾಗಿದೆ, ಮತ್ತು ನೀವು ಅವನ ಬಗ್ಗೆ ನಿರ್ಲಕ್ಷö್ಯಕರಾಗಿರುವಾಗ ಅವನನ್ನು ತೋಳವು ತಿಂದು ಬಿಡಬಹುದೆಂದು ನಾನು ಭಯಪಡುತ್ತೇನೆ.

🎧 ಆಲಿಸಿ


📜 ಆಯತ್ 11-15 — ಸೂರಾ ಯೂಸುಫ್

11قَالُوا يَا أَبَانَا مَا لَكَ لَا تَأْمَنَّا عَلَىٰ يُوسُفَ وَإِنَّا لَهُ لَنَاصِحُونَ
ಅವರು ಹೇಳಿದರು; ನಮ್ಮ ತಂದೆಯೇ! ನೀವು ಯೂಸುಫ್‌ರವರ ವಿಚಾರದಲ್ಲಿ ನಮ್ಮನ್ನು ಏಕೆ ನಂಬುವುದಿಲ್ಲ ? ನಿಶ್ಚಯವಾಗಿಯೂ ನಾವು ಅವನ ಹಿತೈಷಿಗಳಾಗಿದ್ದೇವೆ.
12أَرْسِلْهُ مَعَنَا غَدًا يَرْتَعْ وَيَلْعَبْ وَإِنَّا لَهُ لَحَافِظُونَ
ನಾಳೆ ಅವನನ್ನು ನಮ್ಮೊಂದಿಗೆ ಕಳುಹಿಸಿರಿ. ಅವನು ತಿನ್ನಲಿ ಕುಡಿಯಲಿ ಹಾಗೂ ಆಟವಾಡಲಿ ಅವನ ಸಂರಕ್ಷಣೆಯ ಹೊಣೆಗಾರರು ನಾವಾಗಿದ್ದೇವೆ.
13قَالَ إِنِّي لَيَحْزُنُنِي أَن تَذْهَبُوا بِهِ وَأَخَافُ أَن يَأْكُلَهُ الذِّئْبُ وَأَنتُمْ عَنْهُ غَافِلُونَ
ಅವರ ತಂದೆ ಹೇಳಿದರು ; ಅವನನ್ನು ನೀವು ಕರೆದುಕೊಂಡು ಹೋಗುವ ವಿಚಾರವು ನನಗೆ ತುಂಬಾ ವ್ಯಥೆಪಡಿಸುವಂತಹದ್ದಾಗಿದೆ, ಮತ್ತು ನೀವು ಅವನ ಬಗ್ಗೆ ನಿರ್ಲಕ್ಷö್ಯಕರಾಗಿರುವಾಗ ಅವನನ್ನು ತೋಳವು ತಿಂದು ಬಿಡಬಹುದೆಂದು ನಾನು ಭಯಪಡುತ್ತೇನೆ.
14قَالُوا لَئِنْ أَكَلَهُ الذِّئْبُ وَنَحْنُ عُصْبَةٌ إِنَّا إِذًا لَّخَاسِرُونَ
ಅವರು ಉತ್ತರಿಸಿದರು; ನಮ್ಮಂತಹ ಬಲಿಷ್ಠ ತಂಡದ ಉಪಸ್ಥಿತಿಯಲ್ಲಿ ಅವನÀನ್ನು ತೋಳವು ತಿಂದು ಬಿಡುವುದಾದರೆ ಖಂಡಿತ ನಾವು ಅಸಮರ್ಥರೇ ಆಗಿರುವೆವು.
15فَلَمَّا ذَهَبُوا بِهِ وَأَجْمَعُوا أَن يَجْعَلُوهُ فِي غَيَابَتِ الْجُبِّ ۚ وَأَوْحَيْنَا إِلَيْهِ لَتُنَبِّئَنَّهُم بِأَمْرِهِمْ هَٰذَا وَهُمْ لَا يَشْعُرُونَ
ಅನಂತರ ಅವರು (ತಂದೆಗೆ ಒತ್ತಾಯಪಡಿಸಿ) ಅವನನ್ನು ಕರೆದುಕೊಂಡು ಹೋದರು ಮತ್ತು ಅವರೆಲ್ಲರೂ ಅವನನ್ನು ನಿರ್ಜನ ಪ್ರದೇಶದ ಪಾಳು ಬಾವಿಯಲ್ಲಿ ಹಾಕಲೆಂಬ ದೃಢ ನಿರ್ಧಾರಕ್ಕೆ ಬಂದಾಗ ನಾವು ಯೂಸುಫ್‌ರವರ ಕಡೆಗೆ ದಿವ್ಯವಾಣಿ ಮಾಡಿದೆವು. ಖಂಡಿತ ನೀನು ಅವರ ಈ ಕೃತ್ಯದ ಕುರಿತು ಅವರು ತಿಳಿದೇ ಇಲ್ಲದಂತಹ ಸ್ಥಿತಿಯಲ್ಲಿ ತಿಳಿಸಿಕೊಡಲಿರುವೆ
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
13ಆಯತ್

ಅನುವಾದ — ಯೂಸುಫ್ 13

ಸೂರಾ ಯೂಸುಫ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ತಂದೆ ಹೇಳಿದರು ; ಅವನನ್ನು ನೀವು ಕರೆದುಕೊಂಡು ಹೋಗುವ ವಿಚಾರವು ನನಗೆ…

ಸೂರಾ ಆಯತ್ 13/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 11–15. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers