ಯೂಸುಫ್ · 16/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
وَجَاءُوا أَبَاهُمْ عِشَاءً يَبْكُونَ ۝١٦
Wa jaaa`ooo abaahum `ishaaa `any yabkoon
📖 ಕನ್ನಡ ಅರ್ಥ
ರಾತ್ರಿಯ ವೇಳೆ ಅವರೆಲ್ಲರೂ ತಮ್ಮ ತಂದೆಯ ಬಳಿ ಅಳುತ್ತಾ ಬಂದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಯೂಸುಫ್

14قَالُوا لَئِنْ أَكَلَهُ الذِّئْبُ وَنَحْنُ عُصْبَةٌ إِنَّا إِذًا لَّخَاسِرُونَ
ಅವರು ಉತ್ತರಿಸಿದರು; ನಮ್ಮಂತಹ ಬಲಿಷ್ಠ ತಂಡದ ಉಪಸ್ಥಿತಿಯಲ್ಲಿ ಅವನÀನ್ನು ತೋಳವು ತಿಂದು ಬಿಡುವುದಾದರೆ ಖಂಡಿತ ನಾವು ಅಸಮರ್ಥರೇ ಆಗಿರುವೆವು.
15فَلَمَّا ذَهَبُوا بِهِ وَأَجْمَعُوا أَن يَجْعَلُوهُ فِي غَيَابَتِ الْجُبِّ ۚ وَأَوْحَيْنَا إِلَيْهِ لَتُنَبِّئَنَّهُم بِأَمْرِهِمْ هَٰذَا وَهُمْ لَا يَشْعُرُونَ
ಅನಂತರ ಅವರು (ತಂದೆಗೆ ಒತ್ತಾಯಪಡಿಸಿ) ಅವನನ್ನು ಕರೆದುಕೊಂಡು ಹೋದರು ಮತ್ತು ಅವರೆಲ್ಲರೂ ಅವನನ್ನು ನಿರ್ಜನ ಪ್ರದೇಶದ ಪಾಳು ಬಾವಿಯಲ್ಲಿ ಹಾಕಲೆಂಬ ದೃಢ ನಿರ್ಧಾರಕ್ಕೆ ಬಂದಾಗ ನಾವು ಯೂಸುಫ್‌ರವರ ಕಡೆಗೆ ದಿವ್ಯವಾಣಿ ಮಾಡಿದೆವು. ಖಂಡಿತ ನೀನು ಅವರ ಈ ಕೃತ್ಯದ ಕುರಿತು ಅವರು ತಿಳಿದೇ ಇಲ್ಲದಂತಹ ಸ್ಥಿತಿಯಲ್ಲಿ ತಿಳಿಸಿಕೊಡಲಿರುವೆ
16وَجَاءُوا أَبَاهُمْ عِشَاءً يَبْكُونَ
ರಾತ್ರಿಯ ವೇಳೆ ಅವರೆಲ್ಲರೂ ತಮ್ಮ ತಂದೆಯ ಬಳಿ ಅಳುತ್ತಾ ಬಂದರು.
17قَالُوا يَا أَبَانَا إِنَّا ذَهَبْنَا نَسْتَبِقُ وَتَرَكْنَا يُوسُفَ عِندَ مَتَاعِنَا فَأَكَلَهُ الذِّئْبُ ۖ وَمَا أَنتَ بِمُؤْمِنٍ لَّنَا وَلَوْ كُنَّا صَادِقِينَ
ಮತ್ತೆ ಹೇಳತೊಡಗಿದರು ನಮ್ಮ ತಂದೆಯೇ ನಾವು ಪರಸ್ಪರ ಓಟದ ಸ್ಪರ್ಧೆಯಲ್ಲಿ ನಿರತರಾಗಿದ್ದೆವು. ಯೂಸುಫ್‌ರವರನ್ನು ನಮ್ಮ ಸಾಮಾನುಗಳ ಬಳಿ ಬಿಟ್ಟಿದ್ದೆವು, ಅಷ್ಟರಲ್ಲಿ ಅವನನ್ನು ತೋಳವು ತಿಂದುಬಿಟ್ಟಿತು. ನಾವು ಸತ್ಯವಂತರಾಗಿದ್ದರು ನೀವಂತೂ ನಮ್ಮ ಮಾತನ್ನು ನಂಬುವವರೇ ಅಲ್ಲ.
18وَجَاءُوا عَلَىٰ قَمِيصِهِ بِدَمٍ كَذِبٍ ۚ قَالَ بَلْ سَوَّلَتْ لَكُمْ أَنفُسُكُمْ أَمْرًا ۖ فَصَبْرٌ جَمِيلٌ ۖ وَاللَّهُ الْمُسْتَعَانُ عَلَىٰ مَا تَصِفُونَ
ಅವರು ಯೂಸುಫ್‌ರ ಅಂಗಿಗೆ ಹುಸಿ ರಕ್ತ ಹಚ್ಚಿ ತಂದಿದ್ದರು. ತಂದೆಯು ಹೇಳಿದರು; (ವಾಸ್ತವಿಕತೆ ಹೀಗಿಲ್ಲ) ಆದರೆ ನಿಮಗೆ ನಿಮ್ಮ ಮನಸ್ಸು ಈ ಸ್ವರಚಿತ ಕೃತ್ಯವನ್ನು ಸುಂದರವಾಗಿ ತೋರಿಸಿದೆ. ಇನ್ನು ನನಗೆ ಉತ್ತಮ ಸಹನÉಯೇ ಲೇಸು ಮತ್ತು ನಿಮ್ಮ ಕಲ್ಪಿತ ಕಥೆಗಳ ಮೇಲೆ ಅಲ್ಲಾಹನಿಂದಲೇ ಸಹಾಯ ಬೇಡಲಾಗುವುದು.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
16ಆಯತ್

ಅನುವಾದ — ಯೂಸುಫ್ 16

ಸೂರಾ ಯೂಸುಫ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ರಾತ್ರಿಯ ವೇಳೆ ಅವರೆಲ್ಲರೂ ತಮ್ಮ ತಂದೆಯ ಬಳಿ ಅಳುತ್ತಾ ಬಂದರು.

ಸೂರಾ ಆಯತ್ 16/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers