ಯೂಸುಫ್ · 17/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالُوا يَا أَبَانَا إِنَّا ذَهَبْنَا نَسْتَبِقُ وَتَرَكْنَا يُوسُفَ عِندَ مَتَاعِنَا فَأَكَلَهُ الذِّئْبُ ۖ وَمَا أَنتَ بِمُؤْمِنٍ لَّنَا وَلَوْ كُنَّا صَادِقِينَ ١٧
Transliteration
Qaaloo yaaa abaanaaa innaa zahabnaa nastabiqu wa taraknaa Yoosufa `inda mataa`inaa fa akhalahuz zi`b, wa maaa anta bimu`minil lanaa wa law kunnaa saadiqeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತೆ ಹೇಳತೊಡಗಿದರು ನಮ್ಮ ತಂದೆಯೇ ನಾವು ಪರಸ್ಪರ ಓಟದ ಸ್ಪರ್ಧೆಯಲ್ಲಿ ನಿರತರಾಗಿದ್ದೆವು. ಯೂಸುಫ್‌ರವರನ್ನು ನಮ್ಮ ಸಾಮಾನುಗಳ ಬಳಿ ಬಿಟ್ಟಿದ್ದೆವು, ಅಷ್ಟರಲ್ಲಿ ಅವನನ್ನು ತೋಳವು ತಿಂದುಬಿಟ್ಟಿತು. ನಾವು ಸತ್ಯವಂತರಾಗಿದ್ದರು ನೀವಂತೂ ನಮ್ಮ ಮಾತನ್ನು ನಂಬುವವರೇ ಅಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 15-19 — ಸೂರಾ ಯೂಸುಫ್
15فَلَمَّا ذَهَبُوا بِهِ وَأَجْمَعُوا أَن يَجْعَلُوهُ فِي غَيَابَتِ الْجُبِّ ۚ وَأَوْحَيْنَا إِلَيْهِ لَتُنَبِّئَنَّهُم بِأَمْرِهِمْ هَٰذَا وَهُمْ لَا يَشْعُرُونَ
ಅನಂತರ ಅವರು (ತಂದೆಗೆ ಒತ್ತಾಯಪಡಿಸಿ) ಅವನನ್ನು ಕರೆದುಕೊಂಡು ಹೋದರು ಮತ್ತು ಅವರೆಲ್ಲರೂ ಅವನನ್ನು ನಿರ್ಜನ ಪ್ರದೇಶದ ಪಾಳು ಬಾವಿಯಲ್ಲಿ ಹಾಕಲೆಂಬ ದೃಢ ನಿರ್ಧಾರಕ್ಕೆ ಬಂದಾಗ ನಾವು ಯೂಸುಫ್‌ರವರ ಕಡೆಗೆ ದಿವ್ಯವಾಣಿ ಮಾಡಿದೆವು. ಖಂಡಿತ ನೀನು ಅವರ ಈ ಕೃತ್ಯದ ಕುರಿತು ಅವರು ತಿಳಿದೇ ಇಲ್ಲದಂತಹ ಸ್ಥಿತಿಯಲ್ಲಿ ತಿಳಿಸಿಕೊಡಲಿರುವೆ
16وَجَاءُوا أَبَاهُمْ عِشَاءً يَبْكُونَ
ರಾತ್ರಿಯ ವೇಳೆ ಅವರೆಲ್ಲರೂ ತಮ್ಮ ತಂದೆಯ ಬಳಿ ಅಳುತ್ತಾ ಬಂದರು.
17قَالُوا يَا أَبَانَا إِنَّا ذَهَبْنَا نَسْتَبِقُ وَتَرَكْنَا يُوسُفَ عِندَ مَتَاعِنَا فَأَكَلَهُ الذِّئْبُ ۖ وَمَا أَنتَ بِمُؤْمِنٍ لَّنَا وَلَوْ كُنَّا صَادِقِينَ
ಮತ್ತೆ ಹೇಳತೊಡಗಿದರು ನಮ್ಮ ತಂದೆಯೇ ನಾವು ಪರಸ್ಪರ ಓಟದ ಸ್ಪರ್ಧೆಯಲ್ಲಿ ನಿರತರಾಗಿದ್ದೆವು. ಯೂಸುಫ್‌ರವರನ್ನು ನಮ್ಮ ಸಾಮಾನುಗಳ ಬಳಿ ಬಿಟ್ಟಿದ್ದೆವು, ಅಷ್ಟರಲ್ಲಿ ಅವನನ್ನು ತೋಳವು ತಿಂದುಬಿಟ್ಟಿತು. ನಾವು ಸತ್ಯವಂತರಾಗಿದ್ದರು ನೀವಂತೂ ನಮ್ಮ ಮಾತನ್ನು ನಂಬುವವರೇ ಅಲ್ಲ.
18وَجَاءُوا عَلَىٰ قَمِيصِهِ بِدَمٍ كَذِبٍ ۚ قَالَ بَلْ سَوَّلَتْ لَكُمْ أَنفُسُكُمْ أَمْرًا ۖ فَصَبْرٌ جَمِيلٌ ۖ وَاللَّهُ الْمُسْتَعَانُ عَلَىٰ مَا تَصِفُونَ
ಅವರು ಯೂಸುಫ್‌ರ ಅಂಗಿಗೆ ಹುಸಿ ರಕ್ತ ಹಚ್ಚಿ ತಂದಿದ್ದರು. ತಂದೆಯು ಹೇಳಿದರು; (ವಾಸ್ತವಿಕತೆ ಹೀಗಿಲ್ಲ) ಆದರೆ ನಿಮಗೆ ನಿಮ್ಮ ಮನಸ್ಸು ಈ ಸ್ವರಚಿತ ಕೃತ್ಯವನ್ನು ಸುಂದರವಾಗಿ ತೋರಿಸಿದೆ. ಇನ್ನು ನನಗೆ ಉತ್ತಮ ಸಹನÉಯೇ ಲೇಸು ಮತ್ತು ನಿಮ್ಮ ಕಲ್ಪಿತ ಕಥೆಗಳ ಮೇಲೆ ಅಲ್ಲಾಹನಿಂದಲೇ ಸಹಾಯ ಬೇಡಲಾಗುವುದು.
19وَجَاءَتْ سَيَّارَةٌ فَأَرْسَلُوا وَارِدَهُمْ فَأَدْلَىٰ دَلْوَهُ ۖ قَالَ يَا بُشْرَىٰ هَٰذَا غُلَامٌ ۚ وَأَسَرُّوهُ بِضَاعَةً ۚ وَاللَّهُ عَلِيمٌ بِمَا يَعْمَلُونَ
ಅಲ್ಲಿಗೆ ಯಾತ್ರಾ ತಂಡವೊAದು ಬಂತು ಮತ್ತು ಅವರು ತಮ್ಮ ನೀರು ಸೇದುವವನನ್ನು ಕಳುಹಿಸಿದರು, ಅವನು ತನ್ನ ತೊಟ್ಟಿಯನ್ನು ಇಳಿಸಿದಾಗ ಹೇಳತೊಡಗಿದನು, ಆಹಾ ಶುಭಸುದ್ದಿ ಇದೆ! ಇವನೊಬ್ಬ ಬಾಲಕನಾಗಿದ್ದಾನೆ. ಅವರು ಅವನನ್ನು ವ್ಯಾಪಾರ ಸರಕನ್ನಾಗಿಸಿ ಅಡಗಿಸಿಟ್ಟರು ಮತ್ತು ಅಲ್ಲಾಹನು ಅವರು ಮಾಡುತ್ತಿದ್ದ ಕೃತ್ಯಗಳ ಕುರಿತು ಅರಿವುಳ್ಳವನಾಗಿದ್ದನು
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
17ಆಯತ್
ಅನುವಾದ — ಯೂಸುಫ್ 17
ಸೂರಾ ಯೂಸುಫ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತೆ ಹೇಳತೊಡಗಿದರು ನಮ್ಮ ತಂದೆಯೇ ನಾವು ಪರಸ್ಪರ ಓಟದ ಸ್ಪರ್ಧೆಯಲ್ಲಿ ನಿರತರಾಗಿದ್ದೆವು. ಯೂಸುಫ್‌ರವರನ್ನು…ಸೂರಾ ಆಯತ್ 17/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 15–19. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








