ಯೂಸುಫ್ · 18/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
وَجَاءُوا عَلَىٰ قَمِيصِهِ بِدَمٍ كَذِبٍ ۚ قَالَ بَلْ سَوَّلَتْ لَكُمْ أَنفُسُكُمْ أَمْرًا ۖ فَصَبْرٌ جَمِيلٌ ۖ وَاللَّهُ الْمُسْتَعَانُ عَلَىٰ مَا تَصِفُونَ ۝١٨
Wa jaaa`oo `alaa qamee shihee bidamin kazi` qaala bal sawwalat lakum anfusukum amraa; fasabrun jameel; wallaahul musta`aanu `alaa man tasifoon
📖 ಕನ್ನಡ ಅರ್ಥ
ಅವರು ಯೂಸುಫ್‌ರ ಅಂಗಿಗೆ ಹುಸಿ ರಕ್ತ ಹಚ್ಚಿ ತಂದಿದ್ದರು. ತಂದೆಯು ಹೇಳಿದರು; (ವಾಸ್ತವಿಕತೆ ಹೀಗಿಲ್ಲ) ಆದರೆ ನಿಮಗೆ ನಿಮ್ಮ ಮನಸ್ಸು ಈ ಸ್ವರಚಿತ ಕೃತ್ಯವನ್ನು ಸುಂದರವಾಗಿ ತೋರಿಸಿದೆ. ಇನ್ನು ನನಗೆ ಉತ್ತಮ ಸಹನÉಯೇ ಲೇಸು ಮತ್ತು ನಿಮ್ಮ ಕಲ್ಪಿತ ಕಥೆಗಳ ಮೇಲೆ ಅಲ್ಲಾಹನಿಂದಲೇ ಸಹಾಯ ಬೇಡಲಾಗುವುದು.

🎧 ಆಲಿಸಿ


📜 ಆಯತ್ 16-20 — ಸೂರಾ ಯೂಸುಫ್

16وَجَاءُوا أَبَاهُمْ عِشَاءً يَبْكُونَ
ರಾತ್ರಿಯ ವೇಳೆ ಅವರೆಲ್ಲರೂ ತಮ್ಮ ತಂದೆಯ ಬಳಿ ಅಳುತ್ತಾ ಬಂದರು.
17قَالُوا يَا أَبَانَا إِنَّا ذَهَبْنَا نَسْتَبِقُ وَتَرَكْنَا يُوسُفَ عِندَ مَتَاعِنَا فَأَكَلَهُ الذِّئْبُ ۖ وَمَا أَنتَ بِمُؤْمِنٍ لَّنَا وَلَوْ كُنَّا صَادِقِينَ
ಮತ್ತೆ ಹೇಳತೊಡಗಿದರು ನಮ್ಮ ತಂದೆಯೇ ನಾವು ಪರಸ್ಪರ ಓಟದ ಸ್ಪರ್ಧೆಯಲ್ಲಿ ನಿರತರಾಗಿದ್ದೆವು. ಯೂಸುಫ್‌ರವರನ್ನು ನಮ್ಮ ಸಾಮಾನುಗಳ ಬಳಿ ಬಿಟ್ಟಿದ್ದೆವು, ಅಷ್ಟರಲ್ಲಿ ಅವನನ್ನು ತೋಳವು ತಿಂದುಬಿಟ್ಟಿತು. ನಾವು ಸತ್ಯವಂತರಾಗಿದ್ದರು ನೀವಂತೂ ನಮ್ಮ ಮಾತನ್ನು ನಂಬುವವರೇ ಅಲ್ಲ.
18وَجَاءُوا عَلَىٰ قَمِيصِهِ بِدَمٍ كَذِبٍ ۚ قَالَ بَلْ سَوَّلَتْ لَكُمْ أَنفُسُكُمْ أَمْرًا ۖ فَصَبْرٌ جَمِيلٌ ۖ وَاللَّهُ الْمُسْتَعَانُ عَلَىٰ مَا تَصِفُونَ
ಅವರು ಯೂಸುಫ್‌ರ ಅಂಗಿಗೆ ಹುಸಿ ರಕ್ತ ಹಚ್ಚಿ ತಂದಿದ್ದರು. ತಂದೆಯು ಹೇಳಿದರು; (ವಾಸ್ತವಿಕತೆ ಹೀಗಿಲ್ಲ) ಆದರೆ ನಿಮಗೆ ನಿಮ್ಮ ಮನಸ್ಸು ಈ ಸ್ವರಚಿತ ಕೃತ್ಯವನ್ನು ಸುಂದರವಾಗಿ ತೋರಿಸಿದೆ. ಇನ್ನು ನನಗೆ ಉತ್ತಮ ಸಹನÉಯೇ ಲೇಸು ಮತ್ತು ನಿಮ್ಮ ಕಲ್ಪಿತ ಕಥೆಗಳ ಮೇಲೆ ಅಲ್ಲಾಹನಿಂದಲೇ ಸಹಾಯ ಬೇಡಲಾಗುವುದು.
19وَجَاءَتْ سَيَّارَةٌ فَأَرْسَلُوا وَارِدَهُمْ فَأَدْلَىٰ دَلْوَهُ ۖ قَالَ يَا بُشْرَىٰ هَٰذَا غُلَامٌ ۚ وَأَسَرُّوهُ بِضَاعَةً ۚ وَاللَّهُ عَلِيمٌ بِمَا يَعْمَلُونَ
ಅಲ್ಲಿಗೆ ಯಾತ್ರಾ ತಂಡವೊAದು ಬಂತು ಮತ್ತು ಅವರು ತಮ್ಮ ನೀರು ಸೇದುವವನನ್ನು ಕಳುಹಿಸಿದರು, ಅವನು ತನ್ನ ತೊಟ್ಟಿಯನ್ನು ಇಳಿಸಿದಾಗ ಹೇಳತೊಡಗಿದನು, ಆಹಾ ಶುಭಸುದ್ದಿ ಇದೆ! ಇವನೊಬ್ಬ ಬಾಲಕನಾಗಿದ್ದಾನೆ. ಅವರು ಅವನನ್ನು ವ್ಯಾಪಾರ ಸರಕನ್ನಾಗಿಸಿ ಅಡಗಿಸಿಟ್ಟರು ಮತ್ತು ಅಲ್ಲಾಹನು ಅವರು ಮಾಡುತ್ತಿದ್ದ ಕೃತ್ಯಗಳ ಕುರಿತು ಅರಿವುಳ್ಳವನಾಗಿದ್ದನು
20وَشَرَوْهُ بِثَمَنٍ بَخْسٍ دَرَاهِمَ مَعْدُودَةٍ وَكَانُوا فِيهِ مِنَ الزَّاهِدِينَ
ಮತ್ತು ಅವರು ಅವನನ್ನು ಅತ್ಯಲ್ಪ ಬೆಲೆಗೆ ಕೆಲವು ಬೆಳ್ಳಿ ನಾಣ್ಯಗಳಿಗೆ ಮಾರಿಬಿಟ್ಟರು. ಅವರಂತೂ ಯೂಸುಫ್‌ರವರ ವಿಚಾರದಲ್ಲಿ ಅತ್ಯಂತ ನಿರಾಸಕ್ತರಾಗಿದ್ದರು.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
18ಆಯತ್

ಅನುವಾದ — ಯೂಸುಫ್ 18

ಸೂರಾ ಯೂಸುಫ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಯೂಸುಫ್‌ರ ಅಂಗಿಗೆ ಹುಸಿ ರಕ್ತ ಹಚ್ಚಿ ತಂದಿದ್ದರು. ತಂದೆಯು ಹೇಳಿದರು; (ವಾಸ್ತವಿಕತೆ…

ಸೂರಾ ಆಯತ್ 18/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 16–20. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers