ಯೂಸುಫ್ · 22/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
وَلَمَّا بَلَغَ أَشُدَّهُ آتَيْنَاهُ حُكْمًا وَعِلْمًا ۚ وَكَذَٰلِكَ نَجْزِي الْمُحْسِنِينَ ٢٢
Transliteration
Wa lammaa balagha ashuddahooo aatainaahu bukmanw wa `ilmaa; wa kazaa lika najzil muhsineen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಯೂಸುಫ್ ಯೌವ್ವನಕ್ಕೆ ತಲುಪಿದಾಗ ನಾವು ಅವರಿಗೆ ಯುಕ್ತಿಯನ್ನು ಸುಜ್ಞಾನವನ್ನು ದಯಪಾಲಿಸಿದೆವು ಮತ್ತು ಸಜ್ಜನರಿಗೆ ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ.
Additional reference in தமிழ்
🎧 ಆಲಿಸಿ
📜 ಆಯತ್ 20-24 — ಸೂರಾ ಯೂಸುಫ್
20وَشَرَوْهُ بِثَمَنٍ بَخْسٍ دَرَاهِمَ مَعْدُودَةٍ وَكَانُوا فِيهِ مِنَ الزَّاهِدِينَ
ಮತ್ತು ಅವರು ಅವನನ್ನು ಅತ್ಯಲ್ಪ ಬೆಲೆಗೆ ಕೆಲವು ಬೆಳ್ಳಿ ನಾಣ್ಯಗಳಿಗೆ ಮಾರಿಬಿಟ್ಟರು. ಅವರಂತೂ ಯೂಸುಫ್‌ರವರ ವಿಚಾರದಲ್ಲಿ ಅತ್ಯಂತ ನಿರಾಸಕ್ತರಾಗಿದ್ದರು.
21وَقَالَ الَّذِي اشْتَرَاهُ مِن مِّصْرَ لِامْرَأَتِهِ أَكْرِمِي مَثْوَاهُ عَسَىٰ أَن يَنفَعَنَا أَوْ نَتَّخِذَهُ وَلَدًا ۚ وَكَذَٰلِكَ مَكَّنَّا لِيُوسُفَ فِي الْأَرْضِ وَلِنُعَلِّمَهُ مِن تَأْوِيلِ الْأَحَادِيثِ ۚ وَاللَّهُ غَالِبٌ عَلَىٰ أَمْرِهِ وَلَٰكِنَّ أَكْثَرَ النَّاسِ لَا يَعْلَمُونَ
ಈಜಿಪ್ಟಿನವರಲ್ಲಿ ಅವರನ್ನು ಖರೀಸಿದವನು ತನ್ನ ಪತ್ನಿಗೆ ಹೇಳಿದನು; ನೀನು ಅವನನ್ನು ಗೌರವದಿಂದ ಇರಿಸು ಪ್ರಾಯಶಃ ಅವನು ನಮಗೆ ಪ್ರಯೋಜನಕಾರಿಯಾಗಬಹುದು. ಅಥವಾ ನಾವು ಅವನನ್ನು ನಮ್ಮ ಪುತ್ರನನ್ನಾಗಿಯು ಮಾಡಿಕೊಳ್ಳಬಹುದು. ಹೀಗೆ ನಾವು ಈಜಿಪ್ಟ್ನ ಭೂಮಿಯಲ್ಲಿ ಯೂಸುಫ್‌ರವರಿಗೆ ನೆಲೆಯನ್ನು ಸುಭದ್ರವಾಗಿಸಿಕೊಟ್ಟೆವು ಮತ್ತು ನಾವು ಅವರಿಗೆ ವಿಷಯಗಳ ಆಳಕ್ಕೆ ತಲುಪುವ ಜ್ಞಾನವನ್ನು ಕಲಿಸಿಕೊಟ್ಟೆವು ಮತ್ತು ಅಲ್ಲಾಹನು ತನ್ನ ಕಾರ್ಯವನ್ನು ಪೂರ್ಣಗೊಳಿಸುವ ಸಾಮರ್ಥ್ಯವುಳ್ಳವನಾಗಿದ್ದಾನೆ. ಆದರೆ ಹೆಚ್ಚಿನ ಜನರು ಅಜ್ಞಾನಿಗಳಾಗಿರುತ್ತಾರೆ.
22وَلَمَّا بَلَغَ أَشُدَّهُ آتَيْنَاهُ حُكْمًا وَعِلْمًا ۚ وَكَذَٰلِكَ نَجْزِي الْمُحْسِنِينَ
ಮತ್ತು ಯೂಸುಫ್ ಯೌವ್ವನಕ್ಕೆ ತಲುಪಿದಾಗ ನಾವು ಅವರಿಗೆ ಯುಕ್ತಿಯನ್ನು ಸುಜ್ಞಾನವನ್ನು ದಯಪಾಲಿಸಿದೆವು ಮತ್ತು ಸಜ್ಜನರಿಗೆ ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ.
23وَرَاوَدَتْهُ الَّتِي هُوَ فِي بَيْتِهَا عَن نَّفْسِهِ وَغَلَّقَتِ الْأَبْوَابَ وَقَالَتْ هَيْتَ لَكَ ۚ قَالَ مَعَاذَ اللَّهِ ۖ إِنَّهُ رَبِّي أَحْسَنَ مَثْوَايَ ۖ إِنَّهُ لَا يُفْلِحُ الظَّالِمُونَ
ಯೂಸುಫ್‌ರವರು ವಾಸಿಸುತ್ತಿದ್ದ ಮನೆಯೊಡತಿ ಅವರನ್ನು ಫುಸಲಾಯಿಸಿದಳು ಒಮ್ಮೆ ಬಾಗಿಲುಗಳನ್ನು ಮುಚ್ಚಿ "ಇತ್ತ ಬಾ" ಎಂದಳು. ಯೂಸುಫ್ ಹೇಳಿದರು "ಅಲ್ಲಾಹನ ಅಭಯ ನಿಶ್ಚಯವಾಗಿ ನನ್ನ ಒಡೆಯನು ನನ್ನನ್ನು ಅತ್ಯುತ್ತಮವಾಗಿ ಇಟ್ಟಿದ್ದಾನೆ, ಖಂಡಿತವಾಗಿಯೂ ಅನ್ಯಾಯ ಮಾಡುವವರು ಯಶಸ್ಸು ಪಡೆಯುವುದಿಲ್ಲ.
24وَلَقَدْ هَمَّتْ بِهِ ۖ وَهَمَّ بِهَا لَوْلَا أَن رَّأَىٰ بُرْهَانَ رَبِّهِ ۚ كَذَٰلِكَ لِنَصْرِفَ عَنْهُ السُّوءَ وَالْفَحْشَاءَ ۚ إِنَّهُ مِنْ عِبَادِنَا الْمُخْلَصِينَ
ಆಕೆ ಅವರನ್ನು(ನೀಚ ಕೃತ್ಯಕ್ಕೆ) ಬಯಸಿದಳು ಆದರೆ ತಮ್ಮ ಪ್ರಭುವಿನ ದೃಷ್ಟಾಂತವನ್ನು ಯೂಸುಫ್‌ರವರು ಕಾಣದಿರುತ್ತಿದ್ದರೆ ಅವರೂ ಸಹ ಅವಳನ್ನು ಬಯಸುತ್ತಿದ್ದರು. ನಾವು ಅವರಿಂದ ಕೆಡುಕನ್ನು ನೀಚ ಕೃತ್ಯವನ್ನು ದೂರ ಮಾಡಲೆಂದು ಹೀಗೆ ಮಾಡಿದೆವು ನಿಸ್ಸಂಶಯವಾಗಿಯೂ ಅವರು ನಮ್ಮ ಆಯ್ಕೆಯಾದ ದಾಸರಲ್ಲಾಗಿದ್ದರು.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
22ಆಯತ್
ಅನುವಾದ — ಯೂಸುಫ್ 22
ಸೂರಾ ಯೂಸುಫ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಯೂಸುಫ್ ಯೌವ್ವನಕ್ಕೆ ತಲುಪಿದಾಗ ನಾವು ಅವರಿಗೆ ಯುಕ್ತಿಯನ್ನು ಸುಜ್ಞಾನವನ್ನು ದಯಪಾಲಿಸಿದೆವು ಮತ್ತು…ಸೂರಾ ಆಯತ್ 22/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 20–24. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








