ಯೂಸುಫ್ · 27/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
وَإِن كَانَ قَمِيصُهُ قُدَّ مِن دُبُرٍ فَكَذَبَتْ وَهُوَ مِنَ الصَّادِقِينَ ۝٢٧
Wa in kaana qameesuhoo qudda min duburin fakazabat wa huwa minas saadiqeen
📖 ಕನ್ನಡ ಅರ್ಥ
ಇನ್ನು ಇವರ ಅಂಗಿಯೂ ಹಿಂಭಾಗದಿAದ ಹರಿದು ಹೋಗಿದ್ದರೆ ಇವಳು ಸುಳ್ಳುಗಾರ್ತಿಯಾಗಿದ್ದು ಮತ್ತು ಯೂಸುಫ್ ಸತ್ಯವಂತರಲ್ಲಾಗಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಯೂಸುಫ್

25وَاسْتَبَقَا الْبَابَ وَقَدَّتْ قَمِيصَهُ مِن دُبُرٍ وَأَلْفَيَا سَيِّدَهَا لَدَى الْبَابِ ۚ قَالَتْ مَا جَزَاءُ مَنْ أَرَادَ بِأَهْلِكَ سُوءًا إِلَّا أَن يُسْجَنَ أَوْ عَذَابٌ أَلِيمٌ
ಅವರಿಬ್ಬರೂ ಬಾಗಿಲಿನತ್ತ ಓಡಿದರು. ಆಕೆ ಹಿಂದಿನಿAದ ಅವರ ಅಂಗಿಯನ್ನು ಹರಿದಳು. ಅವರಿಬ್ಬರೂ ಬಾಗಿಲ ಬಳಿಯೇ ಅವಳ ಪತಿಯನ್ನು ಉಪಸ್ಥಿತರಿರುವುದಾಗಿ ಕಂಡರು, ಆಗ ಅವಳು ಹೇಳಿದಳು ನಿಮ್ಮ ಮಡದಿಯೊಂದಿಗೆ ಕೆಡುಕನ್ನು ಬಯಸಿದವರಿಗೆ ಸೆರೆಗೆ ತಳ್ಳುವುದು ಅಥವಾ ವೇದನಾಯುಕ್ತ ಶಿಕ್ಷೆಯಲ್ಲದೆ ಬೇರೆ ಪ್ರತಿಫಲವೇನಿದೆ ?
26قَالَ هِيَ رَاوَدَتْنِي عَن نَّفْسِي ۚ وَشَهِدَ شَاهِدٌ مِّنْ أَهْلِهَا إِن كَانَ قَمِيصُهُ قُدَّ مِن قُبُلٍ فَصَدَقَتْ وَهُوَ مِنَ الْكَاذِبِينَ
ಯೂಸುಫ್ ಹೇಳಿದರು; ಇವಳೇ ನನ್ನನ್ನು ಫುಸಲಾಯಿಸಿದ್ದಳು ಆಗ ಆಕೆಯ ಕುಟುಂಬದಿAದಲೇ ಒಬ್ಬ ವ್ಯಕ್ತಿಯು ಸಾಕ್ಷಿ ವಹಿಸಿದನು. ಅವರ ಅಂಗಿಯೂ ಮುಂಭಾಗದಿAದ ಹರಿದು ಹೋಗಿದ್ದರೆ ಇವಳು ಸತ್ಯವಂತಳಾಗಿದ್ದಾಳೆ, ಮತ್ತು ಯೂಸುಫ್ ಸುಳ್ಳುಗಾರರಲ್ಲಾಗಿರುವರು.
27وَإِن كَانَ قَمِيصُهُ قُدَّ مِن دُبُرٍ فَكَذَبَتْ وَهُوَ مِنَ الصَّادِقِينَ
ಇನ್ನು ಇವರ ಅಂಗಿಯೂ ಹಿಂಭಾಗದಿAದ ಹರಿದು ಹೋಗಿದ್ದರೆ ಇವಳು ಸುಳ್ಳುಗಾರ್ತಿಯಾಗಿದ್ದು ಮತ್ತು ಯೂಸುಫ್ ಸತ್ಯವಂತರಲ್ಲಾಗಿರುವರು.
28فَلَمَّا رَأَىٰ قَمِيصَهُ قُدَّ مِن دُبُرٍ قَالَ إِنَّهُ مِن كَيْدِكُنَّ ۖ إِنَّ كَيْدَكُنَّ عَظِيمٌ
ಅವರ ಅಂಗಿಯೂ ಹಿಂಭಾಗದಿAದ ಹರಿದು ಹೋಗಿರುವುದನ್ನು ಆಕೆಯ ಪತಿ ಕಂಡಾಗ ಸ್ಪಷ್ಟವಾಗಿ ಹೇಳಿಬಿಟ್ಟನು: ಇದಂತೂ ನಿಮ್ಮ ಹೆಂಗಸರ ಕುತಂತ್ರವಾಗಿದೆ. ನಿಸ್ಸಂದೇಹವಾಗಿಯೂ ನಿಮ್ಮ ಕುತಂತ್ರವೂ ಅತಿ ದೊಡ್ಡದಾಗಿರುತ್ತದೆ.
29يُوسُفُ أَعْرِضْ عَنْ هَٰذَا ۚ وَاسْتَغْفِرِي لِذَنبِكِ ۖ إِنَّكِ كُنتِ مِنَ الْخَاطِئِينَ
ಓ ಯೂಸುಫ್! ಈ ವಿಷಯವನ್ನು ಕಡೆಗಣಿಸಿರಿ ಮತ್ತು( ಓ ಸ್ತಿçÃಯೇ) ನೀನು ನಿನ್ನ ತಪ್ಪಿಗಾಗಿ ಕ್ಷಮೆಯಾಚಿಸು, ಖಂಡಿತವಾಗಿಯೂ ನೀನೇ ತಪ್ಪಿತಸ್ಥೆಯಾಗಿದ್ದೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
27ಆಯತ್

ಅನುವಾದ — ಯೂಸುಫ್ 27

ಸೂರಾ ಯೂಸುಫ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಇವರ ಅಂಗಿಯೂ ಹಿಂಭಾಗದಿAದ ಹರಿದು ಹೋಗಿದ್ದರೆ ಇವಳು ಸುಳ್ಳುಗಾರ್ತಿಯಾಗಿದ್ದು ಮತ್ತು ಯೂಸುಫ್…

ಸೂರಾ ಆಯತ್ 27/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers