ಯೂಸುಫ್ · 3/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
نَحْنُ نَقُصُّ عَلَيْكَ أَحْسَنَ الْقَصَصِ بِمَا أَوْحَيْنَا إِلَيْكَ هَٰذَا الْقُرْآنَ وَإِن كُنتَ مِن قَبْلِهِ لَمِنَ الْغَافِلِينَ ۝٣
Nahnu naqussu `alaika ahsanal qasasi bimaaa awhainaaa ilaika haazal quraana wa in kunta min qablihee laminal ghaafileen
📖 ಕನ್ನಡ ಅರ್ಥ
ನಾವು ಈ ಕು಼ರ್‌ಆನನ್ನು ನಿಮ್ಮೆಡೆಗೆ ಅವತೀರ್ಣಗೊಳಿಸುವ ಮೂಲಕ ನಿಮಗೆ ಅತ್ಯುತ್ತಮ ವೃತ್ತಾಂತಗಳನ್ನು ತಿಳಿಸುತ್ತಿದ್ದೇವೆ. ನಿಜವಾಗಿಯೂ ನೀವು ಇದಕ್ಕೆ ಮೊದಲು ಅಲಕ್ಷರಲ್ಲಾಗಿದ್ದೀರಿ.

🎧 ಆಲಿಸಿ


📜 ಆಯತ್ 1-5 — ಸೂರಾ ಯೂಸುಫ್

1الر ۚ تِلْكَ آيَاتُ الْكِتَابِ الْمُبِينِ
ಅಲಿಫ್ ಲಾಮ್ ರಾ, ಇವು ಸುವ್ಯಕ್ತ ಗ್ರಂಥದ ಸೂಕ್ತಗಳಾಗಿವೆ.
2إِنَّا أَنزَلْنَاهُ قُرْآنًا عَرَبِيًّا لَّعَلَّكُمْ تَعْقِلُونَ
ನೀವು ಅರಿತುಕೊಳ್ಳಲಿ ಎಂದು ನಾವಿದನ್ನು ಅರಬೀ ಭಾಷೆಯ ಪಾರಾಯಣ ಗ್ರಂಥವನ್ನಾಗಿ ಅವತೀರ್ಣಗೊಳಿಸಿರುತ್ತೇವೆ.
3نَحْنُ نَقُصُّ عَلَيْكَ أَحْسَنَ الْقَصَصِ بِمَا أَوْحَيْنَا إِلَيْكَ هَٰذَا الْقُرْآنَ وَإِن كُنتَ مِن قَبْلِهِ لَمِنَ الْغَافِلِينَ
ನಾವು ಈ ಕು಼ರ್‌ಆನನ್ನು ನಿಮ್ಮೆಡೆಗೆ ಅವತೀರ್ಣಗೊಳಿಸುವ ಮೂಲಕ ನಿಮಗೆ ಅತ್ಯುತ್ತಮ ವೃತ್ತಾಂತಗಳನ್ನು ತಿಳಿಸುತ್ತಿದ್ದೇವೆ. ನಿಜವಾಗಿಯೂ ನೀವು ಇದಕ್ಕೆ ಮೊದಲು ಅಲಕ್ಷರಲ್ಲಾಗಿದ್ದೀರಿ.
4إِذْ قَالَ يُوسُفُ لِأَبِيهِ يَا أَبَتِ إِنِّي رَأَيْتُ أَحَدَ عَشَرَ كَوْكَبًا وَالشَّمْسَ وَالْقَمَرَ رَأَيْتُهُمْ لِي سَاجِدِينَ
ಯೂಸುಫ್ ತಮ್ಮ ತಂದೆಯೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ, ನನ್ನ ಪ್ರಿಯ ತಂದೆ ನಾನು ಸ್ವಪ್ನದಲ್ಲಿ ಹನ್ನೊಂದು ನಕ್ಷತ್ರಗಳನ್ನು, ಸೂರ್ಯ ಮತ್ತು ಚಂದ್ರರನ್ನು ಅವು ನನಗೆ ಸಾಷ್ಟಾಂಗವೆರಗುತ್ತಿರುವುದಾಗಿ ಕಂಡಿರುವೆನು.
5قَالَ يَا بُنَيَّ لَا تَقْصُصْ رُؤْيَاكَ عَلَىٰ إِخْوَتِكَ فَيَكِيدُوا لَكَ كَيْدًا ۖ إِنَّ الشَّيْطَانَ لِلْإِنسَانِ عَدُوٌّ مُّبِينٌ
ಆಗ ಅವರ ತಂದೆ ಹೇಳಿದರು; ಪ್ರಿಯ ಪುತ್ರ ನಿನ್ನ ಈ ಕನಸಿನ ವಿಚಾರವನ್ನು ನಿನ್ನ ಸಹೋದರರ ಮುಂದೆ ಪ್ರಸ್ತಾಪಿಸಬೇಡ, ಅವರು ನಿನ್ನ ವಿರುದ್ಧ ಯಾವುದಾದರೂ ಕುತಂತ್ರವನ್ನು ಪ್ರಯೋಗಿಸಬಹುದು. ನಿಶ್ಚಯವಾಗಿಯೂ ಶೈತಾನನು ಮನುಷ್ಯನ ಪ್ರತ್ಯಕ್ಷ ಶತ್ರುವಾಗಿದ್ದಾನೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
3ಆಯತ್

ಅನುವಾದ — ಯೂಸುಫ್ 3

ಸೂರಾ ಯೂಸುಫ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಈ ಕು಼ರ್‌ಆನನ್ನು ನಿಮ್ಮೆಡೆಗೆ ಅವತೀರ್ಣಗೊಳಿಸುವ ಮೂಲಕ ನಿಮಗೆ ಅತ್ಯುತ್ತಮ ವೃತ್ತಾಂತಗಳನ್ನು ತಿಳಿಸುತ್ತಿದ್ದೇವೆ.…

ಸೂರಾ ಆಯತ್ 3/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 1–5. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers