ಯೂಸುಫ್ · 37/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالَ لَا يَأْتِيكُمَا طَعَامٌ تُرْزَقَانِهِ إِلَّا نَبَّأْتُكُمَا بِتَأْوِيلِهِ قَبْلَ أَن يَأْتِيَكُمَا ۚ ذَٰلِكُمَا مِمَّا عَلَّمَنِي رَبِّي ۚ إِنِّي تَرَكْتُ مِلَّةَ قَوْمٍ لَّا يُؤْمِنُونَ بِاللَّهِ وَهُم بِالْآخِرَةِ هُمْ كَافِرُونَ ۝٣٧
Qaala laa yaateekumaa ta`aamun turzaqaaniheee illaa nabbaatukumaa bitaaweelihee qabla any yaatiyakumaa; zaali kumaa mimmaa `allamanee rabbee; innee taraktu millata qawmil laa yu`minoona billaahi wahum bil aakhirati hum kaafiroon
📖 ಕನ್ನಡ ಅರ್ಥ
ಯೂಸುಫ್; ಹೇಳಿದರು ನಿಮಗೆ ನೀಡಲಾಗುವ ಆಹಾರವು ನಿಮ್ಮ ಬಳಿ ಬರುವ ಮೊದಲೇ ನಾನು ನಿಮಗೆ ಅದರ ವ್ಯಾಖ್ಯಾನವನ್ನು ತಿಳಿಸಿಕೊಡುತ್ತೇನೆ. ಇದು ನನ್ನ ಪ್ರಭು ನನಗೆ ಕಲಿಸಿರುವ ಜ್ಞಾನದ ಫಲವಾಗಿದೆ. ನಾನು ಅಲ್ಲಾಹನ ಮೇಲೆ ವಿಶ್ವಾಸವಿಡದ ಮತ್ತು ಪರಲೋಕವನ್ನು ನಿರಾಕರಿಸುವ ಜನತೆಯ ಮಾರ್ಗವನ್ನು ಕೈಬಿಟ್ಟಿರುತ್ತೇನೆ.

🎧 ಆಲಿಸಿ


📜 ಆಯತ್ 35-39 — ಸೂರಾ ಯೂಸುಫ್

35ثُمَّ بَدَا لَهُم مِّن بَعْدِ مَا رَأَوُا الْآيَاتِ لَيَسْجُنُنَّهُ حَتَّىٰ حِينٍ
ತರುವಾಯ ಅವರಿಗೆ ಆಧಾರ ಪ್ರಮಾಣವು ದೊರೆತ ಬಳಿಕವೂ ಅವರಿಗೆ ಅವರನ್ನು ಒಂದು ನಿರ್ದಿಷ್ಟ ಅವಧಿಯವರೆಗೆ ಸೆರೆಮನೆಯಲ್ಲಿ ಇಡುವುದೇ ಸರಿಯೆಂದು ತೋಚಿತು.
36وَدَخَلَ مَعَهُ السِّجْنَ فَتَيَانِ ۖ قَالَ أَحَدُهُمَا إِنِّي أَرَانِي أَعْصِرُ خَمْرًا ۖ وَقَالَ الْآخَرُ إِنِّي أَرَانِي أَحْمِلُ فَوْقَ رَأْسِي خُبْزًا تَأْكُلُ الطَّيْرُ مِنْهُ ۖ نَبِّئْنَا بِتَأْوِيلِهِ ۖ إِنَّا نَرَاكَ مِنَ الْمُحْسِنِينَ
ಇಬ್ಬರು ಯುವಕರು ಸಹ ಅವರ ಜೊತೆ ಸೆರೆಮನೆಯೊಳಗೆ ಪ್ರವೇಶಿಸಿದರು. ಅವರಿಬ್ಬರಲ್ಲಿ ಒಬ್ಬನು ಹೇಳಿದನು ; ನಾನು ಕನಸಿನಲ್ಲಿ ಮದ್ಯ ಹಿಂಡುತ್ತಿರುವುದಾಗಿ ಕಂಡಿರುವೆನು, ಮತ್ತೊಬ್ಬನು ಹೇಳಿದನು, ನಾನು ನನ್ನನ್ನು ನನ್ನ ತಲೆಯ ಮೇಲೆ ರೊಟ್ಟಿಗಳನ್ನು ಹೊತ್ತುಕೊಂಡು ಪಕ್ಷಿಗಳು ಅವುಗಳನ್ನು ತಿನ್ನುತ್ತಿರುವುದಾಗಿ ಕಂಡಿರುವೆನು. ನೀವು ನಮಗೆ ಇದರ ವ್ಯಾಖ್ಯಾನವನ್ನು ತಿಳಿಸಿಕೊಡಿರಿ. ನಮಗಂತೂ ನೀವು ಸಜ್ಜನರಲ್ಲಿ ಕಾಣುತ್ತಿರುವಿರಿ.
37قَالَ لَا يَأْتِيكُمَا طَعَامٌ تُرْزَقَانِهِ إِلَّا نَبَّأْتُكُمَا بِتَأْوِيلِهِ قَبْلَ أَن يَأْتِيَكُمَا ۚ ذَٰلِكُمَا مِمَّا عَلَّمَنِي رَبِّي ۚ إِنِّي تَرَكْتُ مِلَّةَ قَوْمٍ لَّا يُؤْمِنُونَ بِاللَّهِ وَهُم بِالْآخِرَةِ هُمْ كَافِرُونَ
ಯೂಸುಫ್; ಹೇಳಿದರು ನಿಮಗೆ ನೀಡಲಾಗುವ ಆಹಾರವು ನಿಮ್ಮ ಬಳಿ ಬರುವ ಮೊದಲೇ ನಾನು ನಿಮಗೆ ಅದರ ವ್ಯಾಖ್ಯಾನವನ್ನು ತಿಳಿಸಿಕೊಡುತ್ತೇನೆ. ಇದು ನನ್ನ ಪ್ರಭು ನನಗೆ ಕಲಿಸಿರುವ ಜ್ಞಾನದ ಫಲವಾಗಿದೆ. ನಾನು ಅಲ್ಲಾಹನ ಮೇಲೆ ವಿಶ್ವಾಸವಿಡದ ಮತ್ತು ಪರಲೋಕವನ್ನು ನಿರಾಕರಿಸುವ ಜನತೆಯ ಮಾರ್ಗವನ್ನು ಕೈಬಿಟ್ಟಿರುತ್ತೇನೆ.
38وَاتَّبَعْتُ مِلَّةَ آبَائِي إِبْرَاهِيمَ وَإِسْحَاقَ وَيَعْقُوبَ ۚ مَا كَانَ لَنَا أَن نُّشْرِكَ بِاللَّهِ مِن شَيْءٍ ۚ ذَٰلِكَ مِن فَضْلِ اللَّهِ عَلَيْنَا وَعَلَى النَّاسِ وَلَٰكِنَّ أَكْثَرَ النَّاسِ لَا يَشْكُرُونَ
ನನ್ನ ಪೂರ್ವಜರಾದ ಇಬ್ರಾಹೀಮ್, ಇಸ್‌ಹಾಕ್, ಯಾಕೂಬ್ ರವರ ಮಾರ್ಗವನ್ನು ನಾನು ಅವಲಂಬಿಸಿದ್ದೇನೆ. ಅಲ್ಲಾಹನೊಂದಿಗೆ ಇತರರಲ್ಲೂ ಸಹಭಾಗಿಯನ್ನಾಗಿ ನಿಶ್ಚಯಿಸುವುದು ನಮಗೆ ಭೂಷÀಣವಲ್ಲ. ಇದು (ಏಕದೇವ ವಿಶ್ವಾಸ) ನಮ್ಮ ಮೇಲೆ ಮತ್ತು ಸಕಲ ಜನರ ಮೇಲೆ ಅಲ್ಲಾಹನ ಅನುಗ್ರಹವಾಗಿದೆ. ಆದರೆ ಹೆಚ್ಚಿನ ಜನರು ಕೃತಜ್ಞತೆ ತೋರುವುದಿಲ್ಲ.
39يَا صَاحِبَيِ السِّجْنِ أَأَرْبَابٌ مُّتَفَرِّقُونَ خَيْرٌ أَمِ اللَّهُ الْوَاحِدُ الْقَهَّارُ
ಓ ನನ್ನ ಸೆರೆಮನೆಯ ಸಂಗಾತಿಗಳೇ ಅನೇಕ ವಿಭಿನ್ನ ದೇವರುಗಳು ಉತ್ತಮರೋ ಅಥವಾ ಸರ್ವ ಸಮರ್ಥನಾದ ಏಕೈಕ ಅಲ್ಲಾಹನೋ ?
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
37ಆಯತ್

ಅನುವಾದ — ಯೂಸುಫ್ 37

ಸೂರಾ ಯೂಸುಫ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ಯೂಸುಫ್; ಹೇಳಿದರು ನಿಮಗೆ ನೀಡಲಾಗುವ ಆಹಾರವು ನಿಮ್ಮ ಬಳಿ ಬರುವ ಮೊದಲೇ ನಾನು…

ಸೂರಾ ಆಯತ್ 37/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 35–39. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers