ಯೂಸುಫ್ · 45/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
وَقَالَ الَّذِي نَجَا مِنْهُمَا وَادَّكَرَ بَعْدَ أُمَّةٍ أَنَا أُنَبِّئُكُم بِتَأْوِيلِهِ فَأَرْسِلُونِ ۝٤٥
Wa qaalal lazee najaa minhumaa waddakara ba`da ummatin ana unabbi`ukum bitalweelihee fa-arsiloon
📖 ಕನ್ನಡ ಅರ್ಥ
ಆ ಇಬ್ಬರು ಕೈದಿಗಳ ಪೈಕಿ ಬಿಡುಗಡೆ ಹೊಂದಿದವನಿಗೆ ಸುದೀರ್ಘ ಕಾಲದ ನಂತರ ಯೂಸುಫ್‌ರವರ ಮಾತು ನೆನಪಾಗಿ ಹೇಳಿದನು; ನಾನು ನಿಮಗೆ ಇದರ ವಿವರ ನೀಡುವೆನು ನನಗೆ ಯೂಸುಫ್‌ರವರ ಬಳಿ ಕಳುಹಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಯೂಸುಫ್

43وَقَالَ الْمَلِكُ إِنِّي أَرَىٰ سَبْعَ بَقَرَاتٍ سِمَانٍ يَأْكُلُهُنَّ سَبْعٌ عِجَافٌ وَسَبْعَ سُنبُلَاتٍ خُضْرٍ وَأُخَرَ يَابِسَاتٍ ۖ يَا أَيُّهَا الْمَلَأُ أَفْتُونِي فِي رُؤْيَايَ إِن كُنتُمْ لِلرُّؤْيَا تَعْبُرُونَ
ರಾಜನು ಹೇಳಿದನು; ನಾನು ಕನಸಿನಲ್ಲಿ ಏಳು ಕೊಬ್ಬಿದ ಹಸುಗಳನ್ನು ಏಳು ಸಣಕಲು ಹಸುಗಳು ತಿನ್ನುತ್ತಿರುವುದಾಗಿ ಮತ್ತು ಧಾನ್ಯದ ಏಳು ತೆನೆಗಳು ಹಸಿರಾಗಿದ್ದು ಇತರ ಏಳು ಒಣಗಿದವುಗಳಾಗಿ ಕಂಡಿರುವೆನು. ಓ ಆಸ್ಥಾನದ ಪ್ರಮುಖರೇ, ನೀವು ಕನಸುಗಳ ವ್ಯಾಖ್ಯಾನ ಬಲ್ಲವರಾಗಿದ್ದರೆ ನನ್ನ ಈ ಕನಸಿನ ವ್ಯಾಖ್ಯಾನವನ್ನು ತಿಳಿಸಿರಿ.
44قَالُوا أَضْغَاثُ أَحْلَامٍ ۖ وَمَا نَحْنُ بِتَأْوِيلِ الْأَحْلَامِ بِعَالِمِينَ
ಅವರು ಉತ್ತರಿಸಿದರು ಇವು ಗೊಂದಲಮಯವಾದ ಕನಸುಗಳ ಫಲ ನಮಗೆ ತಿಳಿಯದು.
45وَقَالَ الَّذِي نَجَا مِنْهُمَا وَادَّكَرَ بَعْدَ أُمَّةٍ أَنَا أُنَبِّئُكُم بِتَأْوِيلِهِ فَأَرْسِلُونِ
ಆ ಇಬ್ಬರು ಕೈದಿಗಳ ಪೈಕಿ ಬಿಡುಗಡೆ ಹೊಂದಿದವನಿಗೆ ಸುದೀರ್ಘ ಕಾಲದ ನಂತರ ಯೂಸುಫ್‌ರವರ ಮಾತು ನೆನಪಾಗಿ ಹೇಳಿದನು; ನಾನು ನಿಮಗೆ ಇದರ ವಿವರ ನೀಡುವೆನು ನನಗೆ ಯೂಸುಫ್‌ರವರ ಬಳಿ ಕಳುಹಿಸಿರಿ.
46يُوسُفُ أَيُّهَا الصِّدِّيقُ أَفْتِنَا فِي سَبْعِ بَقَرَاتٍ سِمَانٍ يَأْكُلُهُنَّ سَبْعٌ عِجَافٌ وَسَبْعِ سُنبُلَاتٍ خُضْرٍ وَأُخَرَ يَابِسَاتٍ لَّعَلِّي أَرْجِعُ إِلَى النَّاسِ لَعَلَّهُمْ يَعْلَمُونَ
ಓ ಸತ್ಯಸಂಧ ಯೂಸುಫ್, ಏಳು ಕೊಬ್ಬಿದ ಹಸುಗಳನ್ನು ಏಳು ಸಣಕಲು ಹಸುಗಳು ತಿನ್ನುತ್ತಿವೆ ಮತ್ತು ಏಳು ತೆನೆಗಳು ಹಸಿರಾಗಿವೆ ಹಾಗೂ ಉಳಿದ ಏಳು ಒಣಗಿದವುಗಳಾಗಿವೆ.
47قَالَ تَزْرَعُونَ سَبْعَ سِنِينَ دَأَبًا فَمَا حَصَدتُّمْ فَذَرُوهُ فِي سُنبُلِهِ إِلَّا قَلِيلًا مِّمَّا تَأْكُلُونَ
ಯೂಸುಫ್ ಹೇಳಿದರು; ನೀವು ನಿರಂತರ ಏಳು ವರ್ಷಗಳ ಕಾಲ ಕೃಷಿ ಮಾಡಿರಿ ಆಮೇಲೆ ನೀವು ಕೊಯ್ಯುವ ಬೆಳೆಯಿಂದ ಆಹಾರಕ್ಕೆ ಬೇಕಾದಷ್ಟು ಅಂಶವನ್ನು ತೆಗೆದು ಉಳಿದುದನ್ನು ಅದರ ತೆನೆಗಳಲ್ಲಿ ಬಿಟ್ಟುಬಿಡಿರಿ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
45ಆಯತ್

ಅನುವಾದ — ಯೂಸುಫ್ 45

ಸೂರಾ ಯೂಸುಫ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಇಬ್ಬರು ಕೈದಿಗಳ ಪೈಕಿ ಬಿಡುಗಡೆ ಹೊಂದಿದವನಿಗೆ ಸುದೀರ್ಘ ಕಾಲದ ನಂತರ ಯೂಸುಫ್‌ರವರ…

ಸೂರಾ ಆಯತ್ 45/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers