ಯೂಸುಫ್ · 47/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالَ تَزْرَعُونَ سَبْعَ سِنِينَ دَأَبًا فَمَا حَصَدتُّمْ فَذَرُوهُ فِي سُنبُلِهِ إِلَّا قَلِيلًا مِّمَّا تَأْكُلُونَ ۝٤٧
Qaala tazra`oona sab`a sineena da aban famaa basattum fazaroohu fee sumbu liheee illaa qaleelam mimmaa taakuloon
📖 ಕನ್ನಡ ಅರ್ಥ
ಯೂಸುಫ್ ಹೇಳಿದರು; ನೀವು ನಿರಂತರ ಏಳು ವರ್ಷಗಳ ಕಾಲ ಕೃಷಿ ಮಾಡಿರಿ ಆಮೇಲೆ ನೀವು ಕೊಯ್ಯುವ ಬೆಳೆಯಿಂದ ಆಹಾರಕ್ಕೆ ಬೇಕಾದಷ್ಟು ಅಂಶವನ್ನು ತೆಗೆದು ಉಳಿದುದನ್ನು ಅದರ ತೆನೆಗಳಲ್ಲಿ ಬಿಟ್ಟುಬಿಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಯೂಸುಫ್

45وَقَالَ الَّذِي نَجَا مِنْهُمَا وَادَّكَرَ بَعْدَ أُمَّةٍ أَنَا أُنَبِّئُكُم بِتَأْوِيلِهِ فَأَرْسِلُونِ
ಆ ಇಬ್ಬರು ಕೈದಿಗಳ ಪೈಕಿ ಬಿಡುಗಡೆ ಹೊಂದಿದವನಿಗೆ ಸುದೀರ್ಘ ಕಾಲದ ನಂತರ ಯೂಸುಫ್‌ರವರ ಮಾತು ನೆನಪಾಗಿ ಹೇಳಿದನು; ನಾನು ನಿಮಗೆ ಇದರ ವಿವರ ನೀಡುವೆನು ನನಗೆ ಯೂಸುಫ್‌ರವರ ಬಳಿ ಕಳುಹಿಸಿರಿ.
46يُوسُفُ أَيُّهَا الصِّدِّيقُ أَفْتِنَا فِي سَبْعِ بَقَرَاتٍ سِمَانٍ يَأْكُلُهُنَّ سَبْعٌ عِجَافٌ وَسَبْعِ سُنبُلَاتٍ خُضْرٍ وَأُخَرَ يَابِسَاتٍ لَّعَلِّي أَرْجِعُ إِلَى النَّاسِ لَعَلَّهُمْ يَعْلَمُونَ
ಓ ಸತ್ಯಸಂಧ ಯೂಸುಫ್, ಏಳು ಕೊಬ್ಬಿದ ಹಸುಗಳನ್ನು ಏಳು ಸಣಕಲು ಹಸುಗಳು ತಿನ್ನುತ್ತಿವೆ ಮತ್ತು ಏಳು ತೆನೆಗಳು ಹಸಿರಾಗಿವೆ ಹಾಗೂ ಉಳಿದ ಏಳು ಒಣಗಿದವುಗಳಾಗಿವೆ.
47قَالَ تَزْرَعُونَ سَبْعَ سِنِينَ دَأَبًا فَمَا حَصَدتُّمْ فَذَرُوهُ فِي سُنبُلِهِ إِلَّا قَلِيلًا مِّمَّا تَأْكُلُونَ
ಯೂಸುಫ್ ಹೇಳಿದರು; ನೀವು ನಿರಂತರ ಏಳು ವರ್ಷಗಳ ಕಾಲ ಕೃಷಿ ಮಾಡಿರಿ ಆಮೇಲೆ ನೀವು ಕೊಯ್ಯುವ ಬೆಳೆಯಿಂದ ಆಹಾರಕ್ಕೆ ಬೇಕಾದಷ್ಟು ಅಂಶವನ್ನು ತೆಗೆದು ಉಳಿದುದನ್ನು ಅದರ ತೆನೆಗಳಲ್ಲಿ ಬಿಟ್ಟುಬಿಡಿರಿ.
48ثُمَّ يَأْتِي مِن بَعْدِ ذَٰلِكَ سَبْعٌ شِدَادٌ يَأْكُلْنَ مَا قَدَّمْتُمْ لَهُنَّ إِلَّا قَلِيلًا مِّمَّا تُحْصِنُونَ
ಅದರ ತರುವಾಯ ಏಳು ವಷÀðಗಳ ಕಾಲ ಬರಗಾಲ ಬರಲಿದೆ. ನೀವು ಸಂಗ್ರಹಿಸಿಟ್ಟಿದ್ದನ್ನು ಅದು ತಿಂದುಬಿಡುವುದು. ಆದರೆ ನೀವು ಜೋಪಾನವಾಗಿರಿಸಿದ್ದ ಅಲ್ಪವನ್ನು ಬಿಟ್ಟು.
49ثُمَّ يَأْتِي مِن بَعْدِ ذَٰلِكَ عَامٌ فِيهِ يُغَاثُ النَّاسُ وَفِيهِ يَعْصِرُونَ
ತರುವಾಯ ಬರುವ ಒಂದು ವರ್ಷದಲ್ಲಿ ಜನರಿಗೆ ಚೆನ್ನಾಗಿ ಮಳೆಯಾಗುವುದು ಮತ್ತು ಅದರಲ್ಲಿ ಅವರು ರಸ ಹಿಂಡುವರು.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
47ಆಯತ್

ಅನುವಾದ — ಯೂಸುಫ್ 47

ಸೂರಾ ಯೂಸುಫ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಯೂಸುಫ್ ಹೇಳಿದರು; ನೀವು ನಿರಂತರ ಏಳು ವರ್ಷಗಳ ಕಾಲ ಕೃಷಿ ಮಾಡಿರಿ ಆಮೇಲೆ…

ಸೂರಾ ಆಯತ್ 47/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers