ಯೂಸುಫ್ · 48/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
ثُمَّ يَأْتِي مِن بَعْدِ ذَٰلِكَ سَبْعٌ شِدَادٌ يَأْكُلْنَ مَا قَدَّمْتُمْ لَهُنَّ إِلَّا قَلِيلًا مِّمَّا تُحْصِنُونَ ۝٤٨
Summa yaatee mim ba`di zaalika sab`un shidaaduny yaa kulna maa qaddamtum lahunna illaa qaleelam mimma tuhsinoon
📖 ಕನ್ನಡ ಅರ್ಥ
ಅದರ ತರುವಾಯ ಏಳು ವಷÀðಗಳ ಕಾಲ ಬರಗಾಲ ಬರಲಿದೆ. ನೀವು ಸಂಗ್ರಹಿಸಿಟ್ಟಿದ್ದನ್ನು ಅದು ತಿಂದುಬಿಡುವುದು. ಆದರೆ ನೀವು ಜೋಪಾನವಾಗಿರಿಸಿದ್ದ ಅಲ್ಪವನ್ನು ಬಿಟ್ಟು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 46-50 — ಸೂರಾ ಯೂಸುಫ್

46يُوسُفُ أَيُّهَا الصِّدِّيقُ أَفْتِنَا فِي سَبْعِ بَقَرَاتٍ سِمَانٍ يَأْكُلُهُنَّ سَبْعٌ عِجَافٌ وَسَبْعِ سُنبُلَاتٍ خُضْرٍ وَأُخَرَ يَابِسَاتٍ لَّعَلِّي أَرْجِعُ إِلَى النَّاسِ لَعَلَّهُمْ يَعْلَمُونَ
ಓ ಸತ್ಯಸಂಧ ಯೂಸುಫ್, ಏಳು ಕೊಬ್ಬಿದ ಹಸುಗಳನ್ನು ಏಳು ಸಣಕಲು ಹಸುಗಳು ತಿನ್ನುತ್ತಿವೆ ಮತ್ತು ಏಳು ತೆನೆಗಳು ಹಸಿರಾಗಿವೆ ಹಾಗೂ ಉಳಿದ ಏಳು ಒಣಗಿದವುಗಳಾಗಿವೆ.
47قَالَ تَزْرَعُونَ سَبْعَ سِنِينَ دَأَبًا فَمَا حَصَدتُّمْ فَذَرُوهُ فِي سُنبُلِهِ إِلَّا قَلِيلًا مِّمَّا تَأْكُلُونَ
ಯೂಸುಫ್ ಹೇಳಿದರು; ನೀವು ನಿರಂತರ ಏಳು ವರ್ಷಗಳ ಕಾಲ ಕೃಷಿ ಮಾಡಿರಿ ಆಮೇಲೆ ನೀವು ಕೊಯ್ಯುವ ಬೆಳೆಯಿಂದ ಆಹಾರಕ್ಕೆ ಬೇಕಾದಷ್ಟು ಅಂಶವನ್ನು ತೆಗೆದು ಉಳಿದುದನ್ನು ಅದರ ತೆನೆಗಳಲ್ಲಿ ಬಿಟ್ಟುಬಿಡಿರಿ.
48ثُمَّ يَأْتِي مِن بَعْدِ ذَٰلِكَ سَبْعٌ شِدَادٌ يَأْكُلْنَ مَا قَدَّمْتُمْ لَهُنَّ إِلَّا قَلِيلًا مِّمَّا تُحْصِنُونَ
ಅದರ ತರುವಾಯ ಏಳು ವಷÀðಗಳ ಕಾಲ ಬರಗಾಲ ಬರಲಿದೆ. ನೀವು ಸಂಗ್ರಹಿಸಿಟ್ಟಿದ್ದನ್ನು ಅದು ತಿಂದುಬಿಡುವುದು. ಆದರೆ ನೀವು ಜೋಪಾನವಾಗಿರಿಸಿದ್ದ ಅಲ್ಪವನ್ನು ಬಿಟ್ಟು.
49ثُمَّ يَأْتِي مِن بَعْدِ ذَٰلِكَ عَامٌ فِيهِ يُغَاثُ النَّاسُ وَفِيهِ يَعْصِرُونَ
ತರುವಾಯ ಬರುವ ಒಂದು ವರ್ಷದಲ್ಲಿ ಜನರಿಗೆ ಚೆನ್ನಾಗಿ ಮಳೆಯಾಗುವುದು ಮತ್ತು ಅದರಲ್ಲಿ ಅವರು ರಸ ಹಿಂಡುವರು.
50وَقَالَ الْمَلِكُ ائْتُونِي بِهِ ۖ فَلَمَّا جَاءَهُ الرَّسُولُ قَالَ ارْجِعْ إِلَىٰ رَبِّكَ فَاسْأَلْهُ مَا بَالُ النِّسْوَةِ اللَّاتِي قَطَّعْنَ أَيْدِيَهُنَّ ۚ إِنَّ رَبِّي بِكَيْدِهِنَّ عَلِيمٌ
ಮತ್ತು ರಾಜನು ಹೇಳಿದನು ಯೂಸುಫ್‌ರವರನ್ನು ನನ್ನ ಬಳಿಗೆ ಕರೆತನ್ನಿರಿ. ರಾಜದೂತ ಅವರ ಬಳಿಗೆ ಬಂದಾಗ ಅವರು ಹೇಳಿದರು ; ನೀನು ನಿನ್ನ ರಾಜನ ಬಳಿಗೆ ಮರಳಿ ಹೋಗು ಮತ್ತು ತಮ್ಮ ಕೈಗಳನ್ನು ಕೊಯ್ದುಕೊಂಡ ಆ ಸ್ತಿçÃಯರ ನಿಜಸ್ಥಿತಿ ಏನೆಂದು ಕೇಳು, ನಿಜವಾಗಿಯೂ ನನ್ನ ಪ್ರಭು ಅವರ ಕುತಂತ್ರಗಳನ್ನು ಚೆನ್ನಾಗಿ ಬಲ್ಲನು.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
48ಆಯತ್

ಅನುವಾದ — ಯೂಸುಫ್ 48

ಸೂರಾ ಯೂಸುಫ್ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ಅದರ ತರುವಾಯ ಏಳು ವಷÀðಗಳ ಕಾಲ ಬರಗಾಲ ಬರಲಿದೆ. ನೀವು ಸಂಗ್ರಹಿಸಿಟ್ಟಿದ್ದನ್ನು ಅದು…

ಸೂರಾ ಆಯತ್ 48/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 46–50. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers