ಯೂಸುಫ್ · 5/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالَ يَا بُنَيَّ لَا تَقْصُصْ رُؤْيَاكَ عَلَىٰ إِخْوَتِكَ فَيَكِيدُوا لَكَ كَيْدًا ۖ إِنَّ الشَّيْطَانَ لِلْإِنسَانِ عَدُوٌّ مُّبِينٌ ۝٥
Qaala yaa bunaiya laa taqsus ru`yaaka `alaaa ikhwatika fayakeedoo laka kaidaa; innash Shaitaana lil insaani `aduwwum mubeen
📖 ಕನ್ನಡ ಅರ್ಥ
ಆಗ ಅವರ ತಂದೆ ಹೇಳಿದರು; ಪ್ರಿಯ ಪುತ್ರ ನಿನ್ನ ಈ ಕನಸಿನ ವಿಚಾರವನ್ನು ನಿನ್ನ ಸಹೋದರರ ಮುಂದೆ ಪ್ರಸ್ತಾಪಿಸಬೇಡ, ಅವರು ನಿನ್ನ ವಿರುದ್ಧ ಯಾವುದಾದರೂ ಕುತಂತ್ರವನ್ನು ಪ್ರಯೋಗಿಸಬಹುದು. ನಿಶ್ಚಯವಾಗಿಯೂ ಶೈತಾನನು ಮನುಷ್ಯನ ಪ್ರತ್ಯಕ್ಷ ಶತ್ರುವಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಯೂಸುಫ್

3نَحْنُ نَقُصُّ عَلَيْكَ أَحْسَنَ الْقَصَصِ بِمَا أَوْحَيْنَا إِلَيْكَ هَٰذَا الْقُرْآنَ وَإِن كُنتَ مِن قَبْلِهِ لَمِنَ الْغَافِلِينَ
ನಾವು ಈ ಕು಼ರ್‌ಆನನ್ನು ನಿಮ್ಮೆಡೆಗೆ ಅವತೀರ್ಣಗೊಳಿಸುವ ಮೂಲಕ ನಿಮಗೆ ಅತ್ಯುತ್ತಮ ವೃತ್ತಾಂತಗಳನ್ನು ತಿಳಿಸುತ್ತಿದ್ದೇವೆ. ನಿಜವಾಗಿಯೂ ನೀವು ಇದಕ್ಕೆ ಮೊದಲು ಅಲಕ್ಷರಲ್ಲಾಗಿದ್ದೀರಿ.
4إِذْ قَالَ يُوسُفُ لِأَبِيهِ يَا أَبَتِ إِنِّي رَأَيْتُ أَحَدَ عَشَرَ كَوْكَبًا وَالشَّمْسَ وَالْقَمَرَ رَأَيْتُهُمْ لِي سَاجِدِينَ
ಯೂಸುಫ್ ತಮ್ಮ ತಂದೆಯೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ, ನನ್ನ ಪ್ರಿಯ ತಂದೆ ನಾನು ಸ್ವಪ್ನದಲ್ಲಿ ಹನ್ನೊಂದು ನಕ್ಷತ್ರಗಳನ್ನು, ಸೂರ್ಯ ಮತ್ತು ಚಂದ್ರರನ್ನು ಅವು ನನಗೆ ಸಾಷ್ಟಾಂಗವೆರಗುತ್ತಿರುವುದಾಗಿ ಕಂಡಿರುವೆನು.
5قَالَ يَا بُنَيَّ لَا تَقْصُصْ رُؤْيَاكَ عَلَىٰ إِخْوَتِكَ فَيَكِيدُوا لَكَ كَيْدًا ۖ إِنَّ الشَّيْطَانَ لِلْإِنسَانِ عَدُوٌّ مُّبِينٌ
ಆಗ ಅವರ ತಂದೆ ಹೇಳಿದರು; ಪ್ರಿಯ ಪುತ್ರ ನಿನ್ನ ಈ ಕನಸಿನ ವಿಚಾರವನ್ನು ನಿನ್ನ ಸಹೋದರರ ಮುಂದೆ ಪ್ರಸ್ತಾಪಿಸಬೇಡ, ಅವರು ನಿನ್ನ ವಿರುದ್ಧ ಯಾವುದಾದರೂ ಕುತಂತ್ರವನ್ನು ಪ್ರಯೋಗಿಸಬಹುದು. ನಿಶ್ಚಯವಾಗಿಯೂ ಶೈತಾನನು ಮನುಷ್ಯನ ಪ್ರತ್ಯಕ್ಷ ಶತ್ರುವಾಗಿದ್ದಾನೆ.
6وَكَذَٰلِكَ يَجْتَبِيكَ رَبُّكَ وَيُعَلِّمُكَ مِن تَأْوِيلِ الْأَحَادِيثِ وَيُتِمُّ نِعْمَتَهُ عَلَيْكَ وَعَلَىٰ آلِ يَعْقُوبَ كَمَا أَتَمَّهَا عَلَىٰ أَبَوَيْكَ مِن قَبْلُ إِبْرَاهِيمَ وَإِسْحَاقَ ۚ إِنَّ رَبَّكَ عَلِيمٌ حَكِيمٌ
ಇದೇ ಪ್ರಕಾರ (ಸ್ವಪ್ನದಲ್ಲಿ ಕಂಡAತೆ) ನಿನ್ನ ಪ್ರಭು ನಿನ್ನನ್ನು( ಪ್ರವಾದಿತ್ವಕ್ಕಾಗಿ) ಆಯ್ದುಕೊಳ್ಳುವನು ಮತ್ತು ಸ್ವಪ್ನವ್ಯಾಖ್ಯಾನಗಳ ಆಳಕ್ಕೆ ತಲುಪುವ ಜ್ಞಾನವನ್ನು ಸಹ ಕಲಿಸುವನು. ಮತ್ತು ಇದಕ್ಕೆ ಮೊದಲು ನಿನ್ನ ಪೂರ್ವಜರಾದ ಇಬ್ರಾಹೀಮ್ ಇಸ್‌ಹಾಕ್‌ರವರ ಮೇಲೆ ತನ್ನ ಅನುಗ್ರಹವನ್ನು ಪೂರ್ಣಗೊಳಿಸಿದಂತೆಯೇ ನಿನ್ನ ಮೇಲೂ ಮತ್ತು ಯಾಕೂಬರ ಕುಟುಂಬದ ಮೇಲೂ ಪೂರ್ಣಗೊಳಿಸುವನು. ನಿಶ್ಚಯವಾಗಿಯೂ ನಿನ್ನ ಪ್ರಭು ಸರ್ವಜ್ಞಾನಿಯು ಮಹಾ ಯುಕ್ತಿವಂತನೂ ಆಗಿದ್ದಾನೆ.
7۞ لَّقَدْ كَانَ فِي يُوسُفَ وَإِخْوَتِهِ آيَاتٌ لِّلسَّائِلِينَ
ನಿಶ್ಚಯವಾಗಿಯೂ ಯೂಸುಫ್ ಮತ್ತು ಅವರ ಸಹೋದರರ ಚರಿತ್ರೆಯಲ್ಲಿ ವಿಚಾರಿಸುವವರಿಗೆ ನಿದರ್ಶನಗಳಿವೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
5ಆಯತ್

ಅನುವಾದ — ಯೂಸುಫ್ 5

ಸೂರಾ ಯೂಸುಫ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅವರ ತಂದೆ ಹೇಳಿದರು; ಪ್ರಿಯ ಪುತ್ರ ನಿನ್ನ ಈ ಕನಸಿನ ವಿಚಾರವನ್ನು…

ಸೂರಾ ಆಯತ್ 5/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers