ಯೂಸುಫ್ · 50/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
وَقَالَ الْمَلِكُ ائْتُونِي بِهِ ۖ فَلَمَّا جَاءَهُ الرَّسُولُ قَالَ ارْجِعْ إِلَىٰ رَبِّكَ فَاسْأَلْهُ مَا بَالُ النِّسْوَةِ اللَّاتِي قَطَّعْنَ أَيْدِيَهُنَّ ۚ إِنَّ رَبِّي بِكَيْدِهِنَّ عَلِيمٌ ۝٥٠
Wa qaalal maliku`toonee bihee falammaa jaaa`ahur rasoolu qaalar-ji ilaa rabbika fas`alhu maa baalun niswatil laatee qatta`na aydiyahunn; inna Rabbee bikaidihinna `Aleem
📖 ಕನ್ನಡ ಅರ್ಥ
ಮತ್ತು ರಾಜನು ಹೇಳಿದನು ಯೂಸುಫ್‌ರವರನ್ನು ನನ್ನ ಬಳಿಗೆ ಕರೆತನ್ನಿರಿ. ರಾಜದೂತ ಅವರ ಬಳಿಗೆ ಬಂದಾಗ ಅವರು ಹೇಳಿದರು ; ನೀನು ನಿನ್ನ ರಾಜನ ಬಳಿಗೆ ಮರಳಿ ಹೋಗು ಮತ್ತು ತಮ್ಮ ಕೈಗಳನ್ನು ಕೊಯ್ದುಕೊಂಡ ಆ ಸ್ತಿçÃಯರ ನಿಜಸ್ಥಿತಿ ಏನೆಂದು ಕೇಳು, ನಿಜವಾಗಿಯೂ ನನ್ನ ಪ್ರಭು ಅವರ ಕುತಂತ್ರಗಳನ್ನು ಚೆನ್ನಾಗಿ ಬಲ್ಲನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 48-52 — ಸೂರಾ ಯೂಸುಫ್

48ثُمَّ يَأْتِي مِن بَعْدِ ذَٰلِكَ سَبْعٌ شِدَادٌ يَأْكُلْنَ مَا قَدَّمْتُمْ لَهُنَّ إِلَّا قَلِيلًا مِّمَّا تُحْصِنُونَ
ಅದರ ತರುವಾಯ ಏಳು ವಷÀðಗಳ ಕಾಲ ಬರಗಾಲ ಬರಲಿದೆ. ನೀವು ಸಂಗ್ರಹಿಸಿಟ್ಟಿದ್ದನ್ನು ಅದು ತಿಂದುಬಿಡುವುದು. ಆದರೆ ನೀವು ಜೋಪಾನವಾಗಿರಿಸಿದ್ದ ಅಲ್ಪವನ್ನು ಬಿಟ್ಟು.
49ثُمَّ يَأْتِي مِن بَعْدِ ذَٰلِكَ عَامٌ فِيهِ يُغَاثُ النَّاسُ وَفِيهِ يَعْصِرُونَ
ತರುವಾಯ ಬರುವ ಒಂದು ವರ್ಷದಲ್ಲಿ ಜನರಿಗೆ ಚೆನ್ನಾಗಿ ಮಳೆಯಾಗುವುದು ಮತ್ತು ಅದರಲ್ಲಿ ಅವರು ರಸ ಹಿಂಡುವರು.
50وَقَالَ الْمَلِكُ ائْتُونِي بِهِ ۖ فَلَمَّا جَاءَهُ الرَّسُولُ قَالَ ارْجِعْ إِلَىٰ رَبِّكَ فَاسْأَلْهُ مَا بَالُ النِّسْوَةِ اللَّاتِي قَطَّعْنَ أَيْدِيَهُنَّ ۚ إِنَّ رَبِّي بِكَيْدِهِنَّ عَلِيمٌ
ಮತ್ತು ರಾಜನು ಹೇಳಿದನು ಯೂಸುಫ್‌ರವರನ್ನು ನನ್ನ ಬಳಿಗೆ ಕರೆತನ್ನಿರಿ. ರಾಜದೂತ ಅವರ ಬಳಿಗೆ ಬಂದಾಗ ಅವರು ಹೇಳಿದರು ; ನೀನು ನಿನ್ನ ರಾಜನ ಬಳಿಗೆ ಮರಳಿ ಹೋಗು ಮತ್ತು ತಮ್ಮ ಕೈಗಳನ್ನು ಕೊಯ್ದುಕೊಂಡ ಆ ಸ್ತಿçÃಯರ ನಿಜಸ್ಥಿತಿ ಏನೆಂದು ಕೇಳು, ನಿಜವಾಗಿಯೂ ನನ್ನ ಪ್ರಭು ಅವರ ಕುತಂತ್ರಗಳನ್ನು ಚೆನ್ನಾಗಿ ಬಲ್ಲನು.
51قَالَ مَا خَطْبُكُنَّ إِذْ رَاوَدتُّنَّ يُوسُفَ عَن نَّفْسِهِ ۚ قُلْنَ حَاشَ لِلَّهِ مَا عَلِمْنَا عَلَيْهِ مِن سُوءٍ ۚ قَالَتِ امْرَأَتُ الْعَزِيزِ الْآنَ حَصْحَصَ الْحَقُّ أَنَا رَاوَدتُّهُ عَن نَّفْسِهِ وَإِنَّهُ لَمِنَ الصَّادِقِينَ
ರಾಜನು ಕೇಳಿದನು; ಸ್ತಿçÃಯರೇ ನೀವು ಯೂಸುಫ್‌ರವರನ್ನು ಪುಸಲಾಯಿಸಿದ ಸಂದರ್ಭದ ಸತ್ಯಸಂಗತಿ ಏನು? ಅವರು ಸ್ಪಷ್ಟವಾಗಿ ಉತ್ತರಿಸಿದರು; “ಹಾಶಲಿಲ್ಲಾಹ್!” ನಾವು ಯೂಸುಫ್‌ರವರಲ್ಲಿ ಯಾವ ಕೇಡನ್ನು ಕಂಡಿಲ್ಲ. ರಾಜನ ಪತ್ನಿಯೂ ಸಹ ಹೇಳಿದಳು; ಈಗಂತೂ ಸತ್ಯ ಸಂಗತಿಯು ಬಯಲಾಗಿದೆ. ನಾನೇ ಯೂಸುಫ್ ರವರನ್ನು ಪುಸಲಾಯಿಸಿ ಪಾಪಕ್ಕೆ ಪ್ರೇರೇಪಿಸಿದ್ದೆ ನಿಜವಾಗಿಯೂ ಅವರು ಸತ್ಯಸಂಧರಲ್ಲಾಗಿರುವರು.
52ذَٰلِكَ لِيَعْلَمَ أَنِّي لَمْ أَخُنْهُ بِالْغَيْبِ وَأَنَّ اللَّهَ لَا يَهْدِي كَيْدَ الْخَائِنِينَ
(ಯೂಸುಫ್ ಹೇಳಿದರು) ಇದೇಕೆಂದರೆ ನಾನು ರಾಜನಿಗೆ ಅವನ ಅನುಪಸ್ಥಿತಿಯಲ್ಲಿ ದ್ರೋಹ ಮಾಡಿಲ್ಲವೆಂದು, ಅರಿತುಕೊಳ್ಳಲೆಂದಾಗಿದೆ ಮತ್ತು ಅಲ್ಲಾಹನು ದ್ರೋಹ ಬಗೆಯುವವರ ಕುತಂತ್ರವನ್ನು ನಡೆಯಲು ಬಿಡಲಾರನು
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
50ಆಯತ್

ಅನುವಾದ — ಯೂಸುಫ್ 50

ಸೂರಾ ಯೂಸುಫ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ರಾಜನು ಹೇಳಿದನು ಯೂಸುಫ್‌ರವರನ್ನು ನನ್ನ ಬಳಿಗೆ ಕರೆತನ್ನಿರಿ. ರಾಜದೂತ ಅವರ ಬಳಿಗೆ…

ಸೂರಾ ಆಯತ್ 50/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 48–52. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers