ಯೂಸುಫ್ · 53/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
۞ وَمَا أُبَرِّئُ نَفْسِي ۚ إِنَّ النَّفْسَ لَأَمَّارَةٌ بِالسُّوءِ إِلَّا مَا رَحِمَ رَبِّي ۚ إِنَّ رَبِّي غَفُورٌ رَّحِيمٌ ۝٥٣
Wa maa ubarri`u nafsee; innan nafsa la ammaaratum bissooo`i illaa maa rahima Rabbee; inna Rabbee Ghafoorur Raheem
📖 ಕನ್ನಡ ಅರ್ಥ
ನನ್ನ ಮನಸ್ಸು ನಿರ್ದೋಷಿಯೆಂದು ನಾನು ಹೇಳುವುದಿಲ್ಲ. ನಿಸ್ಸಂಶಯವಾಗಿಯೂ ನನ್ನ ಪ್ರಭು ದಯೆ ತೋರದಿದ್ದರೆ ಮನಸ್ಸು ಕೇಡಿನ ಕಡೆಗೆ ಪ್ರೇರೇಪಿಸುತ್ತದೆ. ನಿಶ್ಚಯವಾಗಿಯೂ ನನ್ನ ಪ್ರಭು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 51-55 — ಸೂರಾ ಯೂಸುಫ್

51قَالَ مَا خَطْبُكُنَّ إِذْ رَاوَدتُّنَّ يُوسُفَ عَن نَّفْسِهِ ۚ قُلْنَ حَاشَ لِلَّهِ مَا عَلِمْنَا عَلَيْهِ مِن سُوءٍ ۚ قَالَتِ امْرَأَتُ الْعَزِيزِ الْآنَ حَصْحَصَ الْحَقُّ أَنَا رَاوَدتُّهُ عَن نَّفْسِهِ وَإِنَّهُ لَمِنَ الصَّادِقِينَ
ರಾಜನು ಕೇಳಿದನು; ಸ್ತಿçÃಯರೇ ನೀವು ಯೂಸುಫ್‌ರವರನ್ನು ಪುಸಲಾಯಿಸಿದ ಸಂದರ್ಭದ ಸತ್ಯಸಂಗತಿ ಏನು? ಅವರು ಸ್ಪಷ್ಟವಾಗಿ ಉತ್ತರಿಸಿದರು; “ಹಾಶಲಿಲ್ಲಾಹ್!” ನಾವು ಯೂಸುಫ್‌ರವರಲ್ಲಿ ಯಾವ ಕೇಡನ್ನು ಕಂಡಿಲ್ಲ. ರಾಜನ ಪತ್ನಿಯೂ ಸಹ ಹೇಳಿದಳು; ಈಗಂತೂ ಸತ್ಯ ಸಂಗತಿಯು ಬಯಲಾಗಿದೆ. ನಾನೇ ಯೂಸುಫ್ ರವರನ್ನು ಪುಸಲಾಯಿಸಿ ಪಾಪಕ್ಕೆ ಪ್ರೇರೇಪಿಸಿದ್ದೆ ನಿಜವಾಗಿಯೂ ಅವರು ಸತ್ಯಸಂಧರಲ್ಲಾಗಿರುವರು.
52ذَٰلِكَ لِيَعْلَمَ أَنِّي لَمْ أَخُنْهُ بِالْغَيْبِ وَأَنَّ اللَّهَ لَا يَهْدِي كَيْدَ الْخَائِنِينَ
(ಯೂಸುಫ್ ಹೇಳಿದರು) ಇದೇಕೆಂದರೆ ನಾನು ರಾಜನಿಗೆ ಅವನ ಅನುಪಸ್ಥಿತಿಯಲ್ಲಿ ದ್ರೋಹ ಮಾಡಿಲ್ಲವೆಂದು, ಅರಿತುಕೊಳ್ಳಲೆಂದಾಗಿದೆ ಮತ್ತು ಅಲ್ಲಾಹನು ದ್ರೋಹ ಬಗೆಯುವವರ ಕುತಂತ್ರವನ್ನು ನಡೆಯಲು ಬಿಡಲಾರನು
53۞ وَمَا أُبَرِّئُ نَفْسِي ۚ إِنَّ النَّفْسَ لَأَمَّارَةٌ بِالسُّوءِ إِلَّا مَا رَحِمَ رَبِّي ۚ إِنَّ رَبِّي غَفُورٌ رَّحِيمٌ
ನನ್ನ ಮನಸ್ಸು ನಿರ್ದೋಷಿಯೆಂದು ನಾನು ಹೇಳುವುದಿಲ್ಲ. ನಿಸ್ಸಂಶಯವಾಗಿಯೂ ನನ್ನ ಪ್ರಭು ದಯೆ ತೋರದಿದ್ದರೆ ಮನಸ್ಸು ಕೇಡಿನ ಕಡೆಗೆ ಪ್ರೇರೇಪಿಸುತ್ತದೆ. ನಿಶ್ಚಯವಾಗಿಯೂ ನನ್ನ ಪ್ರಭು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.
54وَقَالَ الْمَلِكُ ائْتُونِي بِهِ أَسْتَخْلِصْهُ لِنَفْسِي ۖ فَلَمَّا كَلَّمَهُ قَالَ إِنَّكَ الْيَوْمَ لَدَيْنَا مَكِينٌ أَمِينٌ
ರಾಜನು ಹೇಳಿದನು ; ನೀವು ಅವರನ್ನು ನನ್ನ ಬಳಿಗೆ ಕರೆತನ್ನಿರಿ. ನಾನು ಅವರನ್ನು ನನ್ನ ಆಪ್ತ ಕಾರ್ಯಗಳಿಗೆ ನಿಶ್ಚಯಿಸುತ್ತೇನೆ. ಅನಂತರ ಯೂಸುಫರು ಅವನೊಂದಿಗೆ ಮಾತುಕತೆ ನಡೆಸಿದಾಗ ರಾಜನು ಹೇಳಿದನು; ತಾವು ಇಂದಿನಿAದ ನಮ್ಮ ಬಳಿ ಆದರಣಿಯರು ನಂಬಿಗಸ್ಥರು ಆಗಿರುವಿರಿ.
55قَالَ اجْعَلْنِي عَلَىٰ خَزَائِنِ الْأَرْضِ ۖ إِنِّي حَفِيظٌ عَلِيمٌ
ಯೂಸುಫ್ ಹೇಳಿದರು; ನನ್ನನ್ನು ದೇಶದ ಭಂಡಾರಗಳ ಮೇಲೆ ನಿಶ್ಚಯಿಸಿಬಿಡಿರಿ. ನಾನು ಸಂರಕ್ಷಕನೂ ಅರಿವುಳ್ಳವನೂ ಆಗಿರುವೆನು.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
53ಆಯತ್

ಅನುವಾದ — ಯೂಸುಫ್ 53

ಸೂರಾ ಯೂಸುಫ್ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ನನ್ನ ಮನಸ್ಸು ನಿರ್ದೋಷಿಯೆಂದು ನಾನು ಹೇಳುವುದಿಲ್ಲ. ನಿಸ್ಸಂಶಯವಾಗಿಯೂ ನನ್ನ ಪ್ರಭು ದಯೆ ತೋರದಿದ್ದರೆ…

ಸೂರಾ ಆಯತ್ 53/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 51–55. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers