ಯೂಸುಫ್ · 54/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
وَقَالَ الْمَلِكُ ائْتُونِي بِهِ أَسْتَخْلِصْهُ لِنَفْسِي ۖ فَلَمَّا كَلَّمَهُ قَالَ إِنَّكَ الْيَوْمَ لَدَيْنَا مَكِينٌ أَمِينٌ ۝٥٤
Wa qaalal maliku` toonee biheee astakhlishu linafsee falammaa kallamahoo qaala innakal yawma ladainaa makeenun ameen
📖 ಕನ್ನಡ ಅರ್ಥ
ರಾಜನು ಹೇಳಿದನು ; ನೀವು ಅವರನ್ನು ನನ್ನ ಬಳಿಗೆ ಕರೆತನ್ನಿರಿ. ನಾನು ಅವರನ್ನು ನನ್ನ ಆಪ್ತ ಕಾರ್ಯಗಳಿಗೆ ನಿಶ್ಚಯಿಸುತ್ತೇನೆ. ಅನಂತರ ಯೂಸುಫರು ಅವನೊಂದಿಗೆ ಮಾತುಕತೆ ನಡೆಸಿದಾಗ ರಾಜನು ಹೇಳಿದನು; ತಾವು ಇಂದಿನಿAದ ನಮ್ಮ ಬಳಿ ಆದರಣಿಯರು ನಂಬಿಗಸ್ಥರು ಆಗಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಯೂಸುಫ್

52ذَٰلِكَ لِيَعْلَمَ أَنِّي لَمْ أَخُنْهُ بِالْغَيْبِ وَأَنَّ اللَّهَ لَا يَهْدِي كَيْدَ الْخَائِنِينَ
(ಯೂಸುಫ್ ಹೇಳಿದರು) ಇದೇಕೆಂದರೆ ನಾನು ರಾಜನಿಗೆ ಅವನ ಅನುಪಸ್ಥಿತಿಯಲ್ಲಿ ದ್ರೋಹ ಮಾಡಿಲ್ಲವೆಂದು, ಅರಿತುಕೊಳ್ಳಲೆಂದಾಗಿದೆ ಮತ್ತು ಅಲ್ಲಾಹನು ದ್ರೋಹ ಬಗೆಯುವವರ ಕುತಂತ್ರವನ್ನು ನಡೆಯಲು ಬಿಡಲಾರನು
53۞ وَمَا أُبَرِّئُ نَفْسِي ۚ إِنَّ النَّفْسَ لَأَمَّارَةٌ بِالسُّوءِ إِلَّا مَا رَحِمَ رَبِّي ۚ إِنَّ رَبِّي غَفُورٌ رَّحِيمٌ
ನನ್ನ ಮನಸ್ಸು ನಿರ್ದೋಷಿಯೆಂದು ನಾನು ಹೇಳುವುದಿಲ್ಲ. ನಿಸ್ಸಂಶಯವಾಗಿಯೂ ನನ್ನ ಪ್ರಭು ದಯೆ ತೋರದಿದ್ದರೆ ಮನಸ್ಸು ಕೇಡಿನ ಕಡೆಗೆ ಪ್ರೇರೇಪಿಸುತ್ತದೆ. ನಿಶ್ಚಯವಾಗಿಯೂ ನನ್ನ ಪ್ರಭು ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುತ್ತಾನೆ.
54وَقَالَ الْمَلِكُ ائْتُونِي بِهِ أَسْتَخْلِصْهُ لِنَفْسِي ۖ فَلَمَّا كَلَّمَهُ قَالَ إِنَّكَ الْيَوْمَ لَدَيْنَا مَكِينٌ أَمِينٌ
ರಾಜನು ಹೇಳಿದನು ; ನೀವು ಅವರನ್ನು ನನ್ನ ಬಳಿಗೆ ಕರೆತನ್ನಿರಿ. ನಾನು ಅವರನ್ನು ನನ್ನ ಆಪ್ತ ಕಾರ್ಯಗಳಿಗೆ ನಿಶ್ಚಯಿಸುತ್ತೇನೆ. ಅನಂತರ ಯೂಸುಫರು ಅವನೊಂದಿಗೆ ಮಾತುಕತೆ ನಡೆಸಿದಾಗ ರಾಜನು ಹೇಳಿದನು; ತಾವು ಇಂದಿನಿAದ ನಮ್ಮ ಬಳಿ ಆದರಣಿಯರು ನಂಬಿಗಸ್ಥರು ಆಗಿರುವಿರಿ.
55قَالَ اجْعَلْنِي عَلَىٰ خَزَائِنِ الْأَرْضِ ۖ إِنِّي حَفِيظٌ عَلِيمٌ
ಯೂಸುಫ್ ಹೇಳಿದರು; ನನ್ನನ್ನು ದೇಶದ ಭಂಡಾರಗಳ ಮೇಲೆ ನಿಶ್ಚಯಿಸಿಬಿಡಿರಿ. ನಾನು ಸಂರಕ್ಷಕನೂ ಅರಿವುಳ್ಳವನೂ ಆಗಿರುವೆನು.
56وَكَذَٰلِكَ مَكَّنَّا لِيُوسُفَ فِي الْأَرْضِ يَتَبَوَّأُ مِنْهَا حَيْثُ يَشَاءُ ۚ نُصِيبُ بِرَحْمَتِنَا مَن نَّشَاءُ ۖ وَلَا نُضِيعُ أَجْرَ الْمُحْسِنِينَ
ಹೀಗೆ ನಾವು ಯೂಸುಫ್‌ರವರಿಗೆ ದೇಶದ ಅಧಿಕಾರವನ್ನು ಸ್ವಾಧೀನ ಗೊಳಿಸಿದೆವು. ನಾವು ಇಚ್ಛಿಸುವವರಿಗೆ ನಮ್ಮ ಕೃಪೆಯನ್ನು ದಯಪಾಲಿಸುತ್ತೇವೆ. ಮತ್ತು ನಾವು ಒಳಿತನ್ನು ಬಯಸುವವರ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
54ಆಯತ್

ಅನುವಾದ — ಯೂಸುಫ್ 54

ಸೂರಾ ಯೂಸುಫ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ರಾಜನು ಹೇಳಿದನು ; ನೀವು ಅವರನ್ನು ನನ್ನ ಬಳಿಗೆ ಕರೆತನ್ನಿರಿ. ನಾನು ಅವರನ್ನು…

ಸೂರಾ ಆಯತ್ 54/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers