ಯೂಸುಫ್ · 56/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
وَكَذَٰلِكَ مَكَّنَّا لِيُوسُفَ فِي الْأَرْضِ يَتَبَوَّأُ مِنْهَا حَيْثُ يَشَاءُ ۚ نُصِيبُ بِرَحْمَتِنَا مَن نَّشَاءُ ۖ وَلَا نُضِيعُ أَجْرَ الْمُحْسِنِينَ ۝٥٦
Wa kazaalika makkannaa li Yoosufa fil ardi yatabawwa`u minhaa haisu yashaaaa`; nuseebu birahmatinaa man nashaaa`u wa laa nudee`u ajral muhsineen
📖 ಕನ್ನಡ ಅರ್ಥ
ಹೀಗೆ ನಾವು ಯೂಸುಫ್‌ರವರಿಗೆ ದೇಶದ ಅಧಿಕಾರವನ್ನು ಸ್ವಾಧೀನ ಗೊಳಿಸಿದೆವು. ನಾವು ಇಚ್ಛಿಸುವವರಿಗೆ ನಮ್ಮ ಕೃಪೆಯನ್ನು ದಯಪಾಲಿಸುತ್ತೇವೆ. ಮತ್ತು ನಾವು ಒಳಿತನ್ನು ಬಯಸುವವರ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಯೂಸುಫ್

54وَقَالَ الْمَلِكُ ائْتُونِي بِهِ أَسْتَخْلِصْهُ لِنَفْسِي ۖ فَلَمَّا كَلَّمَهُ قَالَ إِنَّكَ الْيَوْمَ لَدَيْنَا مَكِينٌ أَمِينٌ
ರಾಜನು ಹೇಳಿದನು ; ನೀವು ಅವರನ್ನು ನನ್ನ ಬಳಿಗೆ ಕರೆತನ್ನಿರಿ. ನಾನು ಅವರನ್ನು ನನ್ನ ಆಪ್ತ ಕಾರ್ಯಗಳಿಗೆ ನಿಶ್ಚಯಿಸುತ್ತೇನೆ. ಅನಂತರ ಯೂಸುಫರು ಅವನೊಂದಿಗೆ ಮಾತುಕತೆ ನಡೆಸಿದಾಗ ರಾಜನು ಹೇಳಿದನು; ತಾವು ಇಂದಿನಿAದ ನಮ್ಮ ಬಳಿ ಆದರಣಿಯರು ನಂಬಿಗಸ್ಥರು ಆಗಿರುವಿರಿ.
55قَالَ اجْعَلْنِي عَلَىٰ خَزَائِنِ الْأَرْضِ ۖ إِنِّي حَفِيظٌ عَلِيمٌ
ಯೂಸುಫ್ ಹೇಳಿದರು; ನನ್ನನ್ನು ದೇಶದ ಭಂಡಾರಗಳ ಮೇಲೆ ನಿಶ್ಚಯಿಸಿಬಿಡಿರಿ. ನಾನು ಸಂರಕ್ಷಕನೂ ಅರಿವುಳ್ಳವನೂ ಆಗಿರುವೆನು.
56وَكَذَٰلِكَ مَكَّنَّا لِيُوسُفَ فِي الْأَرْضِ يَتَبَوَّأُ مِنْهَا حَيْثُ يَشَاءُ ۚ نُصِيبُ بِرَحْمَتِنَا مَن نَّشَاءُ ۖ وَلَا نُضِيعُ أَجْرَ الْمُحْسِنِينَ
ಹೀಗೆ ನಾವು ಯೂಸುಫ್‌ರವರಿಗೆ ದೇಶದ ಅಧಿಕಾರವನ್ನು ಸ್ವಾಧೀನ ಗೊಳಿಸಿದೆವು. ನಾವು ಇಚ್ಛಿಸುವವರಿಗೆ ನಮ್ಮ ಕೃಪೆಯನ್ನು ದಯಪಾಲಿಸುತ್ತೇವೆ. ಮತ್ತು ನಾವು ಒಳಿತನ್ನು ಬಯಸುವವರ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲ.
57وَلَأَجْرُ الْآخِرَةِ خَيْرٌ لِّلَّذِينَ آمَنُوا وَكَانُوا يَتَّقُونَ
ಸತ್ಯ ವಿಶ್ವಾಸವನ್ನಿರಿಸಿ ಭಯ-ಭಕ್ತಿಯೊಂದಿಗೆ ಕಾರ್ಯವೆಸಗುವವರಿಗೆ ಪರಲೋಕದ ಪ್ರತಿಫಲವೂ ಅತ್ಯುತ್ತಮವಾಗಿರುತ್ತದೆ.
58وَجَاءَ إِخْوَةُ يُوسُفَ فَدَخَلُوا عَلَيْهِ فَعَرَفَهُمْ وَهُمْ لَهُ مُنكِرُونَ
(ಬರಗಾಲ ಬಂದಾಗ) ಯೂಸುಫ್‌ರವರ ಸಹೋದರರು (ಈಜಿಪ್ಟಿಗೆ) ಬಂದರು ಮತ್ತು ಅವರ ಮುಂದೆ ಹಾಜರಾದರು. ಆಗ ಯೂಸುಫ್‌ರವರು ಅವರನ್ನು ಗುರುತಿಸಿಕೊಂಡರು ಆದರೆ ಅವರು ಅವರನ್ನು ಗುರುತಿಸಲಿಲ್ಲ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
56ಆಯತ್

ಅನುವಾದ — ಯೂಸುಫ್ 56

ಸೂರಾ ಯೂಸುಫ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಹೀಗೆ ನಾವು ಯೂಸುಫ್‌ರವರಿಗೆ ದೇಶದ ಅಧಿಕಾರವನ್ನು ಸ್ವಾಧೀನ ಗೊಳಿಸಿದೆವು. ನಾವು ಇಚ್ಛಿಸುವವರಿಗೆ ನಮ್ಮ…

ಸೂರಾ ಆಯತ್ 56/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers