ಯೂಸುಫ್ · 58/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
وَجَاءَ إِخْوَةُ يُوسُفَ فَدَخَلُوا عَلَيْهِ فَعَرَفَهُمْ وَهُمْ لَهُ مُنكِرُونَ ۝٥٨
Wa jaaa`a ikhwatu Yoosufa fadakhaloo `alaihi fa`arafahum wa hum lahoo munkiroon
📖 ಕನ್ನಡ ಅರ್ಥ
(ಬರಗಾಲ ಬಂದಾಗ) ಯೂಸುಫ್‌ರವರ ಸಹೋದರರು (ಈಜಿಪ್ಟಿಗೆ) ಬಂದರು ಮತ್ತು ಅವರ ಮುಂದೆ ಹಾಜರಾದರು. ಆಗ ಯೂಸುಫ್‌ರವರು ಅವರನ್ನು ಗುರುತಿಸಿಕೊಂಡರು ಆದರೆ ಅವರು ಅವರನ್ನು ಗುರುತಿಸಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 56-60 — ಸೂರಾ ಯೂಸುಫ್

56وَكَذَٰلِكَ مَكَّنَّا لِيُوسُفَ فِي الْأَرْضِ يَتَبَوَّأُ مِنْهَا حَيْثُ يَشَاءُ ۚ نُصِيبُ بِرَحْمَتِنَا مَن نَّشَاءُ ۖ وَلَا نُضِيعُ أَجْرَ الْمُحْسِنِينَ
ಹೀಗೆ ನಾವು ಯೂಸುಫ್‌ರವರಿಗೆ ದೇಶದ ಅಧಿಕಾರವನ್ನು ಸ್ವಾಧೀನ ಗೊಳಿಸಿದೆವು. ನಾವು ಇಚ್ಛಿಸುವವರಿಗೆ ನಮ್ಮ ಕೃಪೆಯನ್ನು ದಯಪಾಲಿಸುತ್ತೇವೆ. ಮತ್ತು ನಾವು ಒಳಿತನ್ನು ಬಯಸುವವರ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲ.
57وَلَأَجْرُ الْآخِرَةِ خَيْرٌ لِّلَّذِينَ آمَنُوا وَكَانُوا يَتَّقُونَ
ಸತ್ಯ ವಿಶ್ವಾಸವನ್ನಿರಿಸಿ ಭಯ-ಭಕ್ತಿಯೊಂದಿಗೆ ಕಾರ್ಯವೆಸಗುವವರಿಗೆ ಪರಲೋಕದ ಪ್ರತಿಫಲವೂ ಅತ್ಯುತ್ತಮವಾಗಿರುತ್ತದೆ.
58وَجَاءَ إِخْوَةُ يُوسُفَ فَدَخَلُوا عَلَيْهِ فَعَرَفَهُمْ وَهُمْ لَهُ مُنكِرُونَ
(ಬರಗಾಲ ಬಂದಾಗ) ಯೂಸುಫ್‌ರವರ ಸಹೋದರರು (ಈಜಿಪ್ಟಿಗೆ) ಬಂದರು ಮತ್ತು ಅವರ ಮುಂದೆ ಹಾಜರಾದರು. ಆಗ ಯೂಸುಫ್‌ರವರು ಅವರನ್ನು ಗುರುತಿಸಿಕೊಂಡರು ಆದರೆ ಅವರು ಅವರನ್ನು ಗುರುತಿಸಲಿಲ್ಲ.
59وَلَمَّا جَهَّزَهُم بِجَهَازِهِمْ قَالَ ائْتُونِي بِأَخٍ لَّكُم مِّنْ أَبِيكُمْ ۚ أَلَا تَرَوْنَ أَنِّي أُوفِي الْكَيْلَ وَأَنَا خَيْرُ الْمُنزِلِينَ
ಮತ್ತು ಯೂಸುಫ್‌ರವರು ಅವರ ಸಾಮಾನು ಸರಂಜಾಮುಗಳನ್ನು ಸಿದ್ಧಪಡಿಸಿ ಕೊಟ್ಟಾಗ ಹೇಳಿದರು: ನೀವು ನಿಮ್ಮ ತಂದೆಯ ಕಡೆಯ ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆತನ್ನಿರಿ. ನಾನು ಅಳತೆಯನ್ನು ಪರಿಪೂರ್ಣವಾಗಿ ನೀಡುವವನೆಂದೂ ಅತ್ತುö್ಯತ್ತಮವಾಗಿ ಸತ್ಕರಿಸುವವನೆಂದೂ ನೀವು ಕಂಡಿಲ್ಲವೇ?
60فَإِن لَّمْ تَأْتُونِي بِهِ فَلَا كَيْلَ لَكُمْ عِندِي وَلَا تَقْرَبُونِ
ನೀವೇನಾದರೂ ಅವನನ್ನು ನನ್ನ ಬಳಿಗೆ ಕರೆತರದಿದ್ದರೆ ನಿಮಗೆ ನನ್ನ ಬಳಿ ಧಾನ್ಯವಿಲ್ಲ. ಮಾತ್ರವಲ್ಲ ನೀವು ನನ್ನ ಹತ್ತಿರ ಸುಳಿಯುವುದೂ ಬೇಡ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
58ಆಯತ್

ಅನುವಾದ — ಯೂಸುಫ್ 58

ಸೂರಾ ಯೂಸುಫ್ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : (ಬರಗಾಲ ಬಂದಾಗ) ಯೂಸುಫ್‌ರವರ ಸಹೋದರರು (ಈಜಿಪ್ಟಿಗೆ) ಬಂದರು ಮತ್ತು ಅವರ ಮುಂದೆ ಹಾಜರಾದರು.…

ಸೂರಾ ಆಯತ್ 58/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 56–60. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers