ಯೂಸುಫ್ · 63/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
فَلَمَّا رَجَعُوا إِلَىٰ أَبِيهِمْ قَالُوا يَا أَبَانَا مُنِعَ مِنَّا الْكَيْلُ فَأَرْسِلْ مَعَنَا أَخَانَا نَكْتَلْ وَإِنَّا لَهُ لَحَافِظُونَ ٦٣
Transliteration
Falammaa raja`ooo ilaaa abeehim qaaloo yaaa abaanaa muni`a minnal kailu fa arsil ma`anaaa akhaanaa naktal wa innaa lahoo lahaafizoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ತಮ್ಮ ತಂದೆಯ ಬಳಿಗೆ ಮರಳಿದಾಗ ಹೇಳಿದರು; ಓ ನಮ್ಮ ತಂದೆಯೇ ನಮ್ಮಿಂದ ಧಾನ್ಯವನ್ನು ತಡೆಹಿಡಿಯಲಾಗಿದೆ. ನಾವು ಧಾನ್ಯವನ್ನು ತರಲು ತಾವು ನಮ್ಮೊಂದಿಗೆ ನಮ್ಮ ಸಹೋದರ (ಬಿನ್‌ಯಾಮಿನ್)ನನ್ನು ಕಳುಹಿಸಿರಿ. ನಾವು ಅವನ ಸಂರಕ್ಷಣೆಯ ಹೊಣೆಗಾರರಾಗಿರುತ್ತೇವೆ.
Additional reference in தமிழ்
🎧 ಆಲಿಸಿ
📜 ಆಯತ್ 61-65 — ಸೂರಾ ಯೂಸುಫ್
61قَالُوا سَنُرَاوِدُ عَنْهُ أَبَاهُ وَإِنَّا لَفَاعِلُونَ
ಅವರು ಹೇಳಿದರು; ಶೀಘ್ರವೇ ಅವನನ್ನು ಕಳುಹಿಸಲಿಕ್ಕಾಗಿ ನಾವು ಅವನ ತಂದೆಯನ್ನು ಒಲಿಸುವೆವು ಮತ್ತು ನಾವು ಹೀಗೆ ಮಾಡಿಯೇ ತೀರುವೆವು.
62وَقَالَ لِفِتْيَانِهِ اجْعَلُوا بِضَاعَتَهُمْ فِي رِحَالِهِمْ لَعَلَّهُمْ يَعْرِفُونَهَا إِذَا انقَلَبُوا إِلَىٰ أَهْلِهِمْ لَعَلَّهُمْ يَرْجِعُونَ
ಯೂಸುಫ್‌ರವರು ತನ್ನ ಸೇವಕರಿಗೆ ಹೇಳಿದರು; ಅವರು ಕೊಟ್ಟ ಧನವನ್ನು ಅವರ ಚೀಲಗಳಲ್ಲೇ ಇರಿಸಿರಿ. ಅವರು ತಮ್ಮ ಪರಿವಾರದ ಬಳಿ ಮರಳಿ ಹೋದಾಗ ಅದನ್ನು ಗುರುತಿಸಿಕೊಂಡು(ಬಹುಶಃ ಇದರ ಕಾರಣ) ಮರಳಿ ಬರಬಹುದು.
63فَلَمَّا رَجَعُوا إِلَىٰ أَبِيهِمْ قَالُوا يَا أَبَانَا مُنِعَ مِنَّا الْكَيْلُ فَأَرْسِلْ مَعَنَا أَخَانَا نَكْتَلْ وَإِنَّا لَهُ لَحَافِظُونَ
ಅವರು ತಮ್ಮ ತಂದೆಯ ಬಳಿಗೆ ಮರಳಿದಾಗ ಹೇಳಿದರು; ಓ ನಮ್ಮ ತಂದೆಯೇ ನಮ್ಮಿಂದ ಧಾನ್ಯವನ್ನು ತಡೆಹಿಡಿಯಲಾಗಿದೆ. ನಾವು ಧಾನ್ಯವನ್ನು ತರಲು ತಾವು ನಮ್ಮೊಂದಿಗೆ ನಮ್ಮ ಸಹೋದರ (ಬಿನ್‌ಯಾಮಿನ್)ನನ್ನು ಕಳುಹಿಸಿರಿ. ನಾವು ಅವನ ಸಂರಕ್ಷಣೆಯ ಹೊಣೆಗಾರರಾಗಿರುತ್ತೇವೆ.
64قَالَ هَلْ آمَنُكُمْ عَلَيْهِ إِلَّا كَمَا أَمِنتُكُمْ عَلَىٰ أَخِيهِ مِن قَبْلُ ۖ فَاللَّهُ خَيْرٌ حَافِظًا ۖ وَهُوَ أَرْحَمُ الرَّاحِمِينَ
ಆಗ ಯಾಕೂಬ್‌ರವರು ಹೇಳಿದರು ಇದಕ್ಕೆ ಮೊದಲು ಅವನ ಸಹೋದರನ ವಿಚಾರದಲ್ಲಿ ನಿಮ್ಮನ್ನು ನಂಬಿದAತೆ ಇವನ ವಿಚಾರದಲ್ಲಿಯೂ ನಾನು ನಿಮ್ಮನ್ನು ನಂಬಬೇಕೆ? ಹಾಗೆಯೇ ಅಲ್ಲಾಹನೇ ಅತ್ಯುತ್ತಮ ಸಂರಕ್ಷಕನಾಗಿರುವನು, ಮತ್ತು ಅವನು ಕಾರುಣ್ಯವಂತರಲ್ಲಿ ಮಹಾ ಕಾರುಣ್ಯವಂತನಾಗಿದ್ದಾನೆ.
65وَلَمَّا فَتَحُوا مَتَاعَهُمْ وَجَدُوا بِضَاعَتَهُمْ رُدَّتْ إِلَيْهِمْ ۖ قَالُوا يَا أَبَانَا مَا نَبْغِي ۖ هَٰذِهِ بِضَاعَتُنَا رُدَّتْ إِلَيْنَا ۖ وَنَمِيرُ أَهْلَنَا وَنَحْفَظُ أَخَانَا وَنَزْدَادُ كَيْلَ بَعِيرٍ ۖ ذَٰلِكَ كَيْلٌ يَسِيرٌ
ಅವರು ತಮ್ಮ ಸರಕುಗಳನ್ನು ಬಿಚ್ಚಿದಾಗ ಅವರ ಬಂಡವಾಳವು ಅವರೆಡೆಗೆ ಹಿಂದಿರುಗಿಸಲಾಗಿರುವುದನ್ನು ಕಂಡು ಹೇಳಿದರು; ನಮ್ಮ ತಂದೆಯೇ ನಮಗೆ ಇನ್ನೇನು ಬೇಕು? ಇದೋ ನಮ್ಮ ಬಂಡವಾಳವನ್ನು ಸಹ ನಮಗೆ ಹಿಂದಿರುಗಿಸಲಾಗಿದೆ. ನಾವು ನಮ್ಮ ಕುಟುಂಬವನ್ನು ಪೋಷಿಸುವೆವು ಮತ್ತು ಸಹೋದರನನ್ನು ನೋಡಿಕೊಳ್ಳುವೆವು ಹಾಗೂ ಒಂದು ಒಂಟೆಯ ಹೊರೆಯಷÀÄ್ಟ ಧಾನ್ಯವನ್ನು ಹೆಚ್ಚಾಗಿ ತರುವೆವು, ಇದು ನಮಗೆ ಸುಲಭವಾಗಿ ದೊರಕುವ ಧಾನ್ಯವಾಗಿದೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
63ಆಯತ್
ಅನುವಾದ — ಯೂಸುಫ್ 63
ಸೂರಾ ಯೂಸುಫ್ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ತಂದೆಯ ಬಳಿಗೆ ಮರಳಿದಾಗ ಹೇಳಿದರು; ಓ ನಮ್ಮ ತಂದೆಯೇ ನಮ್ಮಿಂದ…ಸೂರಾ ಆಯತ್ 63/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 61–65. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








