ಯೂಸುಫ್ · 7/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
۞ لَّقَدْ كَانَ فِي يُوسُفَ وَإِخْوَتِهِ آيَاتٌ لِّلسَّائِلِينَ ۝٧
Laqad kaana fee Yoosufa wa ikhwatiheee Aayaatul lissaaa`ileen
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ಯೂಸುಫ್ ಮತ್ತು ಅವರ ಸಹೋದರರ ಚರಿತ್ರೆಯಲ್ಲಿ ವಿಚಾರಿಸುವವರಿಗೆ ನಿದರ್ಶನಗಳಿವೆ.

🎧 ಆಲಿಸಿ


📜 ಆಯತ್ 5-9 — ಸೂರಾ ಯೂಸುಫ್

5قَالَ يَا بُنَيَّ لَا تَقْصُصْ رُؤْيَاكَ عَلَىٰ إِخْوَتِكَ فَيَكِيدُوا لَكَ كَيْدًا ۖ إِنَّ الشَّيْطَانَ لِلْإِنسَانِ عَدُوٌّ مُّبِينٌ
ಆಗ ಅವರ ತಂದೆ ಹೇಳಿದರು; ಪ್ರಿಯ ಪುತ್ರ ನಿನ್ನ ಈ ಕನಸಿನ ವಿಚಾರವನ್ನು ನಿನ್ನ ಸಹೋದರರ ಮುಂದೆ ಪ್ರಸ್ತಾಪಿಸಬೇಡ, ಅವರು ನಿನ್ನ ವಿರುದ್ಧ ಯಾವುದಾದರೂ ಕುತಂತ್ರವನ್ನು ಪ್ರಯೋಗಿಸಬಹುದು. ನಿಶ್ಚಯವಾಗಿಯೂ ಶೈತಾನನು ಮನುಷ್ಯನ ಪ್ರತ್ಯಕ್ಷ ಶತ್ರುವಾಗಿದ್ದಾನೆ.
6وَكَذَٰلِكَ يَجْتَبِيكَ رَبُّكَ وَيُعَلِّمُكَ مِن تَأْوِيلِ الْأَحَادِيثِ وَيُتِمُّ نِعْمَتَهُ عَلَيْكَ وَعَلَىٰ آلِ يَعْقُوبَ كَمَا أَتَمَّهَا عَلَىٰ أَبَوَيْكَ مِن قَبْلُ إِبْرَاهِيمَ وَإِسْحَاقَ ۚ إِنَّ رَبَّكَ عَلِيمٌ حَكِيمٌ
ಇದೇ ಪ್ರಕಾರ (ಸ್ವಪ್ನದಲ್ಲಿ ಕಂಡAತೆ) ನಿನ್ನ ಪ್ರಭು ನಿನ್ನನ್ನು( ಪ್ರವಾದಿತ್ವಕ್ಕಾಗಿ) ಆಯ್ದುಕೊಳ್ಳುವನು ಮತ್ತು ಸ್ವಪ್ನವ್ಯಾಖ್ಯಾನಗಳ ಆಳಕ್ಕೆ ತಲುಪುವ ಜ್ಞಾನವನ್ನು ಸಹ ಕಲಿಸುವನು. ಮತ್ತು ಇದಕ್ಕೆ ಮೊದಲು ನಿನ್ನ ಪೂರ್ವಜರಾದ ಇಬ್ರಾಹೀಮ್ ಇಸ್‌ಹಾಕ್‌ರವರ ಮೇಲೆ ತನ್ನ ಅನುಗ್ರಹವನ್ನು ಪೂರ್ಣಗೊಳಿಸಿದಂತೆಯೇ ನಿನ್ನ ಮೇಲೂ ಮತ್ತು ಯಾಕೂಬರ ಕುಟುಂಬದ ಮೇಲೂ ಪೂರ್ಣಗೊಳಿಸುವನು. ನಿಶ್ಚಯವಾಗಿಯೂ ನಿನ್ನ ಪ್ರಭು ಸರ್ವಜ್ಞಾನಿಯು ಮಹಾ ಯುಕ್ತಿವಂತನೂ ಆಗಿದ್ದಾನೆ.
7۞ لَّقَدْ كَانَ فِي يُوسُفَ وَإِخْوَتِهِ آيَاتٌ لِّلسَّائِلِينَ
ನಿಶ್ಚಯವಾಗಿಯೂ ಯೂಸುಫ್ ಮತ್ತು ಅವರ ಸಹೋದರರ ಚರಿತ್ರೆಯಲ್ಲಿ ವಿಚಾರಿಸುವವರಿಗೆ ನಿದರ್ಶನಗಳಿವೆ.
8إِذْ قَالُوا لَيُوسُفُ وَأَخُوهُ أَحَبُّ إِلَىٰ أَبِينَا مِنَّا وَنَحْنُ عُصْبَةٌ إِنَّ أَبَانَا لَفِي ضَلَالٍ مُّبِينٍ
ಅವರ ಸಹೋದರರು ಪರಸ್ಪರ ಹೇಳಿದ ಸಂದರ್ಭವನ್ನು ಸ್ಮರಿಸಿರಿ ನಾವು (ಬಲಿಷ್ಠ) ತಂಡವಾಗಿದ್ದರೂ ಯೂಸುಫ್ ಮತ್ತು ಅವರ ಸಹೋದರ ನಮ್ಮ ತಂದೆಗೆ ನಮಗಿಂತಲೂ ಹೆಚ್ಚು ಪ್ರಿಯರಾಗಿದ್ದಾರೆ, ನಿಸ್ಸಂಶಯವಾಗಿಯೂ ನಮ್ಮ ತಂದೆಯು ಸ್ಪಷ್ಟ ತಪ್ಪಿನಲ್ಲಿದ್ದಾರೆ.
9اقْتُلُوا يُوسُفَ أَوِ اطْرَحُوهُ أَرْضًا يَخْلُ لَكُمْ وَجْهُ أَبِيكُمْ وَتَكُونُوا مِن بَعْدِهِ قَوْمًا صَالِحِينَ
(ಈಗ ನಿಮಗಿರುವ ದಾರಿ) ನೀವು ಯೂಸುಫ್ ರವರನ್ನು ಕೊಂದು ಹಾಕಿರಿ ಅಥವ ಅವನನ್ನು ಎಲ್ಲಾದರೂ ದೂರ ಪ್ರದೇಶದಲ್ಲಿ ಎಸೆದು ಬಿಡಿರಿ ಆಗ ನಿಮ್ಮ ತಂದೆಯ ಒಲವು ಕೇವಲ ನಿಮ್ಮೆಡೆಗೆ ಇರುವುದು ಮತ್ತು ಅದರ ನಂತರ ನೀವು(ಪಶ್ಚಾತಾಪ ಪಟ್ಟು) ಸಜ್ಜನರಾಗಿಬಿಡಿರಿ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
7ಆಯತ್

ಅನುವಾದ — ಯೂಸುಫ್ 7

ಸೂರಾ ಯೂಸುಫ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ಯೂಸುಫ್ ಮತ್ತು ಅವರ ಸಹೋದರರ ಚರಿತ್ರೆಯಲ್ಲಿ ವಿಚಾರಿಸುವವರಿಗೆ ನಿದರ್ಶನಗಳಿವೆ.

ಸೂರಾ ಆಯತ್ 7/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 5–9. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers