ಯೂಸುಫ್ · 70/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
فَلَمَّا جَهَّزَهُم بِجَهَازِهِمْ جَعَلَ السِّقَايَةَ فِي رَحْلِ أَخِيهِ ثُمَّ أَذَّنَ مُؤَذِّنٌ أَيَّتُهَا الْعِيرُ إِنَّكُمْ لَسَارِقُونَ ٧٠
Transliteration
Falammaa jahhazahum bijahaazihim ja`alas siqaayata fee rahli akheehi summa azzana mu`azzinun ayyatuhal`eeru innakum lasaariqoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಯೂಸುಫ್‌ರವರು ಅವರ ಸಾಮಾನು ಸಿದ್ಧಪಡಿಸಿಕೊಟ್ಟಾಗ ತನ್ನ ಸಹೋದರನ ಸರಕಿನ ಚೀಲದಲ್ಲಿ ಪಾನ ಪಾತ್ರೆಯನ್ನು ಇಟ್ಟುಬಿಟ್ಟರು. ಅನಂತರ ಕರೆ ನೀಡುವವನೊಬ್ಬನು ಕೂಗಿ ಹೇಳಿದನು; ಓ ಯಾತ್ರಿಕ ತಂಡದವರೇ, ನಿಸ್ಸಂದೇಹವಾಗಿಯೂ ನೀವು ಕಳ್ಳರಾಗಿದ್ದೀರಿ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 68-72 — ಸೂರಾ ಯೂಸುಫ್
68وَلَمَّا دَخَلُوا مِنْ حَيْثُ أَمَرَهُمْ أَبُوهُم مَّا كَانَ يُغْنِي عَنْهُم مِّنَ اللَّهِ مِن شَيْءٍ إِلَّا حَاجَةً فِي نَفْسِ يَعْقُوبَ قَضَاهَا ۚ وَإِنَّهُ لَذُو عِلْمٍ لِّمَا عَلَّمْنَاهُ وَلَٰكِنَّ أَكْثَرَ النَّاسِ لَا يَعْلَمُونَ
ಅವರು ತಮ್ಮ ತಂದೆಯು ಆದೇಶಿಸಿದಂತೆ ವಿವಿಧ ದ್ವಾರಗಳಿಂದ ಪ್ರವೇಶಿಸಿದಾಗ ಅಲ್ಲಾಹನು ನಿಶ್ಚಯಿಸಿದಂತಹ ಸಂಗತಿಯಿAದ ಅವನು ಅವರನ್ನು ರಕ್ಷಿಸಿಕೊಳ್ಳುವ ಸಂಭವವೇ ಇರಲಿಲ್ಲ. ಆದರೆ ಯಾಕೂಬರ ಮನಸ್ಸಿನಲ್ಲಿ ಯೋಚನೆಯೊಂದು (ಉಂಟಾಯಿತು) ಅದನ್ನು ಅವರು ಪೂರ್ತಿಕರಿಸಿದರು. ನಿಸ್ಸಂಶಯವಾಗಿಯೂ ಅವರು ನಾವು ಕಲಿಸಿದ ಜ್ಞಾನದ ಸುಶಿಕ್ಷಿತರಾಗಿದ್ದರು. ಆದರೆ ಅಧಿಕ ಜನರು ಆರಿಯುವುದಿಲ್ಲ.
69وَلَمَّا دَخَلُوا عَلَىٰ يُوسُفَ آوَىٰ إِلَيْهِ أَخَاهُ ۖ قَالَ إِنِّي أَنَا أَخُوكَ فَلَا تَبْتَئِسْ بِمَا كَانُوا يَعْمَلُونَ
ಅವರು ಯೂಸುಫ್‌ರವರ ಬಳಿಗೆ ತಲುಪಿದಾಗ ಅವರು ತನ್ನ ಸಹೋದರರನ್ನು (ಬಿನ್‌ಯಾಮಿನ್) ತನ್ನ ಬಳಿ ಇರಿಸಿದರು ಮತ್ತೆ ಹೇಳಿದರು ನಾನು ನಿನ್ನ ಸಹೋದರ (ಯೂಸುಫ್) ಆಗಿದ್ದೇನೆ. ಇನ್ನು ನೀನು ಅವರು ಮಾಡುತ್ತಿರುವ ಕೃತ್ಯಗಳ ಬಗ್ಗೆ ವ್ಯಥೆ ಪಡಬೇಡ.
70فَلَمَّا جَهَّزَهُم بِجَهَازِهِمْ جَعَلَ السِّقَايَةَ فِي رَحْلِ أَخِيهِ ثُمَّ أَذَّنَ مُؤَذِّنٌ أَيَّتُهَا الْعِيرُ إِنَّكُمْ لَسَارِقُونَ
ಯೂಸುಫ್‌ರವರು ಅವರ ಸಾಮಾನು ಸಿದ್ಧಪಡಿಸಿಕೊಟ್ಟಾಗ ತನ್ನ ಸಹೋದರನ ಸರಕಿನ ಚೀಲದಲ್ಲಿ ಪಾನ ಪಾತ್ರೆಯನ್ನು ಇಟ್ಟುಬಿಟ್ಟರು. ಅನಂತರ ಕರೆ ನೀಡುವವನೊಬ್ಬನು ಕೂಗಿ ಹೇಳಿದನು; ಓ ಯಾತ್ರಿಕ ತಂಡದವರೇ, ನಿಸ್ಸಂದೇಹವಾಗಿಯೂ ನೀವು ಕಳ್ಳರಾಗಿದ್ದೀರಿ.
71قَالُوا وَأَقْبَلُوا عَلَيْهِم مَّاذَا تَفْقِدُونَ
ಆವರು ಅವರ ಕಡೆಗೆ ತಿರುಗಿ ಹೇಳಿದರು; ನಿಮ್ಮ ಯಾವ ವಸ್ತು ಕಳೆದು ಹೋಗಿದೆ?
72قَالُوا نَفْقِدُ صُوَاعَ الْمَلِكِ وَلِمَن جَاءَ بِهِ حِمْلُ بَعِيرٍ وَأَنَا بِهِ زَعِيمٌ
ಅವರು ಉತ್ತರಿಸಿದರು; ರಾಜನ ಪಾನಪಾತ್ರೆ ಕಳೆದು ಹೋಗಿದೆ. ಅದನ್ನು ತಂದು ಕೊಟ್ಟವನಿಗೆ ಒಂದು ಒಂಟೆಯ ಹೊರÉಯಷÀÄ್ಟ ಧಾನ್ಯ ಸಿಗುವುದು ಮತ್ತು ಅದರ ಹೊಣೆಗಾರ ನಾನಾಗಿದ್ದೇನೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
70ಆಯತ್
ಅನುವಾದ — ಯೂಸುಫ್ 70
ಸೂರಾ ಯೂಸುಫ್ ಆಯತ್ 70 - ಓದಿ, ಆಲಿಸಿ, ಅನುವಾದ, ಕನ್ನಡ : ಯೂಸುಫ್‌ರವರು ಅವರ ಸಾಮಾನು ಸಿದ್ಧಪಡಿಸಿಕೊಟ್ಟಾಗ ತನ್ನ ಸಹೋದರನ ಸರಕಿನ ಚೀಲದಲ್ಲಿ ಪಾನ ಪಾತ್ರೆಯನ್ನು…ಸೂರಾ ಆಯತ್ 70/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 68–72. ಕನ್ನಡ ಅರ್ಥ: தமிழ்.
ಸೂರಾ ಯೂಸುಫ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


