ಯೂಸುಫ್ · 71/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالُوا وَأَقْبَلُوا عَلَيْهِم مَّاذَا تَفْقِدُونَ ۝٧١
Qaaloo wa aqbaloo `alaihim maazaa tafqidoon
📖 ಕನ್ನಡ ಅರ್ಥ
ಆವರು ಅವರ ಕಡೆಗೆ ತಿರುಗಿ ಹೇಳಿದರು; ನಿಮ್ಮ ಯಾವ ವಸ್ತು ಕಳೆದು ಹೋಗಿದೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 69-73 — ಸೂರಾ ಯೂಸುಫ್

69وَلَمَّا دَخَلُوا عَلَىٰ يُوسُفَ آوَىٰ إِلَيْهِ أَخَاهُ ۖ قَالَ إِنِّي أَنَا أَخُوكَ فَلَا تَبْتَئِسْ بِمَا كَانُوا يَعْمَلُونَ
ಅವರು ಯೂಸುಫ್‌ರವರ ಬಳಿಗೆ ತಲುಪಿದಾಗ ಅವರು ತನ್ನ ಸಹೋದರರನ್ನು (ಬಿನ್‌ಯಾಮಿನ್) ತನ್ನ ಬಳಿ ಇರಿಸಿದರು ಮತ್ತೆ ಹೇಳಿದರು ನಾನು ನಿನ್ನ ಸಹೋದರ (ಯೂಸುಫ್) ಆಗಿದ್ದೇನೆ. ಇನ್ನು ನೀನು ಅವರು ಮಾಡುತ್ತಿರುವ ಕೃತ್ಯಗಳ ಬಗ್ಗೆ ವ್ಯಥೆ ಪಡಬೇಡ.
70فَلَمَّا جَهَّزَهُم بِجَهَازِهِمْ جَعَلَ السِّقَايَةَ فِي رَحْلِ أَخِيهِ ثُمَّ أَذَّنَ مُؤَذِّنٌ أَيَّتُهَا الْعِيرُ إِنَّكُمْ لَسَارِقُونَ
ಯೂಸುಫ್‌ರವರು ಅವರ ಸಾಮಾನು ಸಿದ್ಧಪಡಿಸಿಕೊಟ್ಟಾಗ ತನ್ನ ಸಹೋದರನ ಸರಕಿನ ಚೀಲದಲ್ಲಿ ಪಾನ ಪಾತ್ರೆಯನ್ನು ಇಟ್ಟುಬಿಟ್ಟರು. ಅನಂತರ ಕರೆ ನೀಡುವವನೊಬ್ಬನು ಕೂಗಿ ಹೇಳಿದನು; ಓ ಯಾತ್ರಿಕ ತಂಡದವರೇ, ನಿಸ್ಸಂದೇಹವಾಗಿಯೂ ನೀವು ಕಳ್ಳರಾಗಿದ್ದೀರಿ.
71قَالُوا وَأَقْبَلُوا عَلَيْهِم مَّاذَا تَفْقِدُونَ
ಆವರು ಅವರ ಕಡೆಗೆ ತಿರುಗಿ ಹೇಳಿದರು; ನಿಮ್ಮ ಯಾವ ವಸ್ತು ಕಳೆದು ಹೋಗಿದೆ?
72قَالُوا نَفْقِدُ صُوَاعَ الْمَلِكِ وَلِمَن جَاءَ بِهِ حِمْلُ بَعِيرٍ وَأَنَا بِهِ زَعِيمٌ
ಅವರು ಉತ್ತರಿಸಿದರು; ರಾಜನ ಪಾನಪಾತ್ರೆ ಕಳೆದು ಹೋಗಿದೆ. ಅದನ್ನು ತಂದು ಕೊಟ್ಟವನಿಗೆ ಒಂದು ಒಂಟೆಯ ಹೊರÉಯಷÀÄ್ಟ ಧಾನ್ಯ ಸಿಗುವುದು ಮತ್ತು ಅದರ ಹೊಣೆಗಾರ ನಾನಾಗಿದ್ದೇನೆ.
73قَالُوا تَاللَّهِ لَقَدْ عَلِمْتُم مَّا جِئْنَا لِنُفْسِدَ فِي الْأَرْضِ وَمَا كُنَّا سَارِقِينَ
ಅವರು ಹೇಳಿದರು; ಅಲ್ಲಾಹನ ಆಣೆ ನಾವು ಈ ದೇಶದಲ್ಲಿ ಕ್ಷೆÆÃಭೆ ಹರಡಲು ಬಂದಿಲ್ಲವೆAದು ಮತ್ತು ನಾವು ಕಳ್ಳರೂ ಅಲ್ಲವೆಂದು ನಿಮಗೆ ಚೆನ್ನಾಗಿ ತಿಳಿದಿದೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
71ಆಯತ್

ಅನುವಾದ — ಯೂಸುಫ್ 71

ಸೂರಾ ಯೂಸುಫ್ ಆಯತ್ 71 - ಓದಿ, ಆಲಿಸಿ, ಅನುವಾದ, ಕನ್ನಡ : ಆವರು ಅವರ ಕಡೆಗೆ ತಿರುಗಿ ಹೇಳಿದರು; ನಿಮ್ಮ ಯಾವ ವಸ್ತು ಕಳೆದು ಹೋಗಿದೆ?

ಸೂರಾ ಆಯತ್ 71/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 69–73. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers