ಯೂಸುಫ್ · 72/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالُوا نَفْقِدُ صُوَاعَ الْمَلِكِ وَلِمَن جَاءَ بِهِ حِمْلُ بَعِيرٍ وَأَنَا بِهِ زَعِيمٌ ۝٧٢
Qaaloo nafqidu suwaa`al maliki wa liman jaaa`a bihee himlu ba`eerinw wa ana bihee za`eem
📖 ಕನ್ನಡ ಅರ್ಥ
ಅವರು ಉತ್ತರಿಸಿದರು; ರಾಜನ ಪಾನಪಾತ್ರೆ ಕಳೆದು ಹೋಗಿದೆ. ಅದನ್ನು ತಂದು ಕೊಟ್ಟವನಿಗೆ ಒಂದು ಒಂಟೆಯ ಹೊರÉಯಷÀÄ್ಟ ಧಾನ್ಯ ಸಿಗುವುದು ಮತ್ತು ಅದರ ಹೊಣೆಗಾರ ನಾನಾಗಿದ್ದೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 70-74 — ಸೂರಾ ಯೂಸುಫ್

70فَلَمَّا جَهَّزَهُم بِجَهَازِهِمْ جَعَلَ السِّقَايَةَ فِي رَحْلِ أَخِيهِ ثُمَّ أَذَّنَ مُؤَذِّنٌ أَيَّتُهَا الْعِيرُ إِنَّكُمْ لَسَارِقُونَ
ಯೂಸುಫ್‌ರವರು ಅವರ ಸಾಮಾನು ಸಿದ್ಧಪಡಿಸಿಕೊಟ್ಟಾಗ ತನ್ನ ಸಹೋದರನ ಸರಕಿನ ಚೀಲದಲ್ಲಿ ಪಾನ ಪಾತ್ರೆಯನ್ನು ಇಟ್ಟುಬಿಟ್ಟರು. ಅನಂತರ ಕರೆ ನೀಡುವವನೊಬ್ಬನು ಕೂಗಿ ಹೇಳಿದನು; ಓ ಯಾತ್ರಿಕ ತಂಡದವರೇ, ನಿಸ್ಸಂದೇಹವಾಗಿಯೂ ನೀವು ಕಳ್ಳರಾಗಿದ್ದೀರಿ.
71قَالُوا وَأَقْبَلُوا عَلَيْهِم مَّاذَا تَفْقِدُونَ
ಆವರು ಅವರ ಕಡೆಗೆ ತಿರುಗಿ ಹೇಳಿದರು; ನಿಮ್ಮ ಯಾವ ವಸ್ತು ಕಳೆದು ಹೋಗಿದೆ?
72قَالُوا نَفْقِدُ صُوَاعَ الْمَلِكِ وَلِمَن جَاءَ بِهِ حِمْلُ بَعِيرٍ وَأَنَا بِهِ زَعِيمٌ
ಅವರು ಉತ್ತರಿಸಿದರು; ರಾಜನ ಪಾನಪಾತ್ರೆ ಕಳೆದು ಹೋಗಿದೆ. ಅದನ್ನು ತಂದು ಕೊಟ್ಟವನಿಗೆ ಒಂದು ಒಂಟೆಯ ಹೊರÉಯಷÀÄ್ಟ ಧಾನ್ಯ ಸಿಗುವುದು ಮತ್ತು ಅದರ ಹೊಣೆಗಾರ ನಾನಾಗಿದ್ದೇನೆ.
73قَالُوا تَاللَّهِ لَقَدْ عَلِمْتُم مَّا جِئْنَا لِنُفْسِدَ فِي الْأَرْضِ وَمَا كُنَّا سَارِقِينَ
ಅವರು ಹೇಳಿದರು; ಅಲ್ಲಾಹನ ಆಣೆ ನಾವು ಈ ದೇಶದಲ್ಲಿ ಕ್ಷೆÆÃಭೆ ಹರಡಲು ಬಂದಿಲ್ಲವೆAದು ಮತ್ತು ನಾವು ಕಳ್ಳರೂ ಅಲ್ಲವೆಂದು ನಿಮಗೆ ಚೆನ್ನಾಗಿ ತಿಳಿದಿದೆ.
74قَالُوا فَمَا جَزَاؤُهُ إِن كُنتُمْ كَاذِبِينَ
ಅವರು; ಸರಿ, ನೀವು ಸುಳ್ಳುಗಾರರಾಗಿದ್ದರೆ ಕಳ್ಳನ ಶಿಕ್ಷೆಯೇನು ಎಂದು ಕೇಳಿದರು,
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
72ಆಯತ್

ಅನುವಾದ — ಯೂಸುಫ್ 72

ಸೂರಾ ಯೂಸುಫ್ ಆಯತ್ 72 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಉತ್ತರಿಸಿದರು; ರಾಜನ ಪಾನಪಾತ್ರೆ ಕಳೆದು ಹೋಗಿದೆ. ಅದನ್ನು ತಂದು ಕೊಟ್ಟವನಿಗೆ ಒಂದು…

ಸೂರಾ ಆಯತ್ 72/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 70–74. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers