ಯೂಸುಫ್ · 73/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالُوا تَاللَّهِ لَقَدْ عَلِمْتُم مَّا جِئْنَا لِنُفْسِدَ فِي الْأَرْضِ وَمَا كُنَّا سَارِقِينَ ۝٧٣
Qaaloo tallaahi laqad `alimtum maa ji`na linufsida fil ardi wa maa kunnaa saariqeen
📖 ಕನ್ನಡ ಅರ್ಥ
ಅವರು ಹೇಳಿದರು; ಅಲ್ಲಾಹನ ಆಣೆ ನಾವು ಈ ದೇಶದಲ್ಲಿ ಕ್ಷೆÆÃಭೆ ಹರಡಲು ಬಂದಿಲ್ಲವೆAದು ಮತ್ತು ನಾವು ಕಳ್ಳರೂ ಅಲ್ಲವೆಂದು ನಿಮಗೆ ಚೆನ್ನಾಗಿ ತಿಳಿದಿದೆ.

🎧 ಆಲಿಸಿ


📜 ಆಯತ್ 71-75 — ಸೂರಾ ಯೂಸುಫ್

71قَالُوا وَأَقْبَلُوا عَلَيْهِم مَّاذَا تَفْقِدُونَ
ಆವರು ಅವರ ಕಡೆಗೆ ತಿರುಗಿ ಹೇಳಿದರು; ನಿಮ್ಮ ಯಾವ ವಸ್ತು ಕಳೆದು ಹೋಗಿದೆ?
72قَالُوا نَفْقِدُ صُوَاعَ الْمَلِكِ وَلِمَن جَاءَ بِهِ حِمْلُ بَعِيرٍ وَأَنَا بِهِ زَعِيمٌ
ಅವರು ಉತ್ತರಿಸಿದರು; ರಾಜನ ಪಾನಪಾತ್ರೆ ಕಳೆದು ಹೋಗಿದೆ. ಅದನ್ನು ತಂದು ಕೊಟ್ಟವನಿಗೆ ಒಂದು ಒಂಟೆಯ ಹೊರÉಯಷÀÄ್ಟ ಧಾನ್ಯ ಸಿಗುವುದು ಮತ್ತು ಅದರ ಹೊಣೆಗಾರ ನಾನಾಗಿದ್ದೇನೆ.
73قَالُوا تَاللَّهِ لَقَدْ عَلِمْتُم مَّا جِئْنَا لِنُفْسِدَ فِي الْأَرْضِ وَمَا كُنَّا سَارِقِينَ
ಅವರು ಹೇಳಿದರು; ಅಲ್ಲಾಹನ ಆಣೆ ನಾವು ಈ ದೇಶದಲ್ಲಿ ಕ್ಷೆÆÃಭೆ ಹರಡಲು ಬಂದಿಲ್ಲವೆAದು ಮತ್ತು ನಾವು ಕಳ್ಳರೂ ಅಲ್ಲವೆಂದು ನಿಮಗೆ ಚೆನ್ನಾಗಿ ತಿಳಿದಿದೆ.
74قَالُوا فَمَا جَزَاؤُهُ إِن كُنتُمْ كَاذِبِينَ
ಅವರು; ಸರಿ, ನೀವು ಸುಳ್ಳುಗಾರರಾಗಿದ್ದರೆ ಕಳ್ಳನ ಶಿಕ್ಷೆಯೇನು ಎಂದು ಕೇಳಿದರು,
75قَالُوا جَزَاؤُهُ مَن وُجِدَ فِي رَحْلِهِ فَهُوَ جَزَاؤُهُ ۚ كَذَٰلِكَ نَجْزِي الظَّالِمِينَ
ಸಹೋದರರು ಉತ್ತರಿಸಿದರು ಯಾರ ಸರಕಿನಲ್ಲಿ ಅದು ಸಿಗುವುದು ಅವನನ್ನೇ ಅದರ ಬದಲಿಗೆ ವಶಪಡಿಸಿಕೊಳ್ಳಲಾಗುವುದು. ನಾವು ಇದೇ ಪ್ರಕಾರ ಅಕ್ರಮಿಗಳಿಗೆ ಶಿಕ್ಷೆ ನೀಡುತ್ತೇವೆ,
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
73ಆಯತ್

ಅನುವಾದ — ಯೂಸುಫ್ 73

ಸೂರಾ ಯೂಸುಫ್ ಆಯತ್ 73 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು; ಅಲ್ಲಾಹನ ಆಣೆ ನಾವು ಈ ದೇಶದಲ್ಲಿ ಕ್ಷೆÆÃಭೆ ಹರಡಲು ಬಂದಿಲ್ಲವೆAದು…

ಸೂರಾ ಆಯತ್ 73/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 71–75. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers