ಯೂಸುಫ್ · 75/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالُوا جَزَاؤُهُ مَن وُجِدَ فِي رَحْلِهِ فَهُوَ جَزَاؤُهُ ۚ كَذَٰلِكَ نَجْزِي الظَّالِمِينَ ۝٧٥
Qaaloo jazaaa`uhoo manw wujida fee rahlihee fahuwa jazaaa`uh; kazaalika najziz zaalimeen
📖 ಕನ್ನಡ ಅರ್ಥ
ಸಹೋದರರು ಉತ್ತರಿಸಿದರು ಯಾರ ಸರಕಿನಲ್ಲಿ ಅದು ಸಿಗುವುದು ಅವನನ್ನೇ ಅದರ ಬದಲಿಗೆ ವಶಪಡಿಸಿಕೊಳ್ಳಲಾಗುವುದು. ನಾವು ಇದೇ ಪ್ರಕಾರ ಅಕ್ರಮಿಗಳಿಗೆ ಶಿಕ್ಷೆ ನೀಡುತ್ತೇವೆ,

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 73-77 — ಸೂರಾ ಯೂಸುಫ್

73قَالُوا تَاللَّهِ لَقَدْ عَلِمْتُم مَّا جِئْنَا لِنُفْسِدَ فِي الْأَرْضِ وَمَا كُنَّا سَارِقِينَ
ಅವರು ಹೇಳಿದರು; ಅಲ್ಲಾಹನ ಆಣೆ ನಾವು ಈ ದೇಶದಲ್ಲಿ ಕ್ಷೆÆÃಭೆ ಹರಡಲು ಬಂದಿಲ್ಲವೆAದು ಮತ್ತು ನಾವು ಕಳ್ಳರೂ ಅಲ್ಲವೆಂದು ನಿಮಗೆ ಚೆನ್ನಾಗಿ ತಿಳಿದಿದೆ.
74قَالُوا فَمَا جَزَاؤُهُ إِن كُنتُمْ كَاذِبِينَ
ಅವರು; ಸರಿ, ನೀವು ಸುಳ್ಳುಗಾರರಾಗಿದ್ದರೆ ಕಳ್ಳನ ಶಿಕ್ಷೆಯೇನು ಎಂದು ಕೇಳಿದರು,
75قَالُوا جَزَاؤُهُ مَن وُجِدَ فِي رَحْلِهِ فَهُوَ جَزَاؤُهُ ۚ كَذَٰلِكَ نَجْزِي الظَّالِمِينَ
ಸಹೋದರರು ಉತ್ತರಿಸಿದರು ಯಾರ ಸರಕಿನಲ್ಲಿ ಅದು ಸಿಗುವುದು ಅವನನ್ನೇ ಅದರ ಬದಲಿಗೆ ವಶಪಡಿಸಿಕೊಳ್ಳಲಾಗುವುದು. ನಾವು ಇದೇ ಪ್ರಕಾರ ಅಕ್ರಮಿಗಳಿಗೆ ಶಿಕ್ಷೆ ನೀಡುತ್ತೇವೆ,
76فَبَدَأَ بِأَوْعِيَتِهِمْ قَبْلَ وِعَاءِ أَخِيهِ ثُمَّ اسْتَخْرَجَهَا مِن وِعَاءِ أَخِيهِ ۚ كَذَٰلِكَ كِدْنَا لِيُوسُفَ ۖ مَا كَانَ لِيَأْخُذَ أَخَاهُ فِي دِينِ الْمَلِكِ إِلَّا أَن يَشَاءَ اللَّهُ ۚ نَرْفَعُ دَرَجَاتٍ مَّن نَّشَاءُ ۗ وَفَوْقَ كُلِّ ذِي عِلْمٍ عَلِيمٌ
ಹಾಗೆಯೇ ಯೂಸುಫ್ ತನ್ನ ಸಹೋದರನ ಸರಕಿಗಿಂತ ಮೊದಲು ಅವರ ಸರಕುಗಳಿಂದಲೇ ತಪಾಸಣೆ ಆರಂಭಿಸಿದರು. ಅನಂತರ ತನ್ನ ಸಹೋದರನ ಸರಕಿನಿಂದ ಪಾನ ಪಾತ್ರೆಯನ್ನು ಹೊರತೆಗೆದರು. ಹೀಗೆ ನಾವು ಯೂಸುಫ್‌ರವರಿಗೆ ಉಪಾಯವನ್ನು ಕಲಿಸಿಕೊಟ್ಟೆವು. ಅಲ್ಲಾಹನು ಇಚ್ಛಿಸದಿರುತ್ತಿದ್ದರೆ ರಾಜನ ಕಾನೂನಿನ ಪ್ರಕಾರ ತನ್ನ ಸಹೋದರನನ್ನು ತಡೆದಿರಿಸಿಕೊಳ್ಳಲಾಗುತ್ತಿರಲಿಲ್ಲ. ನಾವು ಇಚ್ಛಿಸಿದವರಿಗೆ ಪದವಿಗಳನ್ನು ಉನ್ನತಗೊಳಿಸುತ್ತೇವೆ ಮತ್ತು ಪ್ರತಿಯೊಬ್ಬ ಜ್ಞಾನಿಗಿಂತ ಔನ್ನತ್ಯವನ್ನು ಹೊಂದಿರುವ ಇನ್ನೊಬ್ಬ ಸರ್ವಜ್ಞಾನಿಯಿದ್ದಾನೆ.
77۞ قَالُوا إِن يَسْرِقْ فَقَدْ سَرَقَ أَخٌ لَّهُ مِن قَبْلُ ۚ فَأَسَرَّهَا يُوسُفُ فِي نَفْسِهِ وَلَمْ يُبْدِهَا لَهُمْ ۚ قَالَ أَنتُمْ شَرٌّ مَّكَانًا ۖ وَاللَّهُ أَعْلَمُ بِمَا تَصِفُونَ
ಆಗ ಸಹೋದರರು ಹೇಳಿದರು; ಇವನು ಕದ್ದರೂ(ಆಶ್ಚರ್ಯವಿಲ್ಲ) ಇದಕ್ಕೆ ಮೊದಲು ಇವನ ಸಹೋದರ(ಯೂಸುಫ್)ನೂ ಸಹ ಕದ್ದಿದ್ದಾನೆ. ಆದರೆ ಯೂಸುಫ್ ಈ ವಿಚಾರವನ್ನು ತನ್ನ ಮನಸ್ಸಿನಲ್ಲಿ ಅಡಗಿಸಿಟ್ಟರು ಅವರ ಮುಂದೆ ಬಹಿರಂಗಗೊಳಿಸಲಿಲ್ಲ. ನೀವು ಅತ್ಯಂತ ನೀಚಮಟ್ಟದಲ್ಲಿ ಇದ್ದೀರಿ ಹಾಗೂ ನೀವು ಹೇಳುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಅರಿಯುವವನಾಗಿದ್ದಾನೆ ಎಂದು ತಮ್ಮ ಮನಸ್ಸಿನಲ್ಲಿ ಹೇಳಿಕೊಂಡರು.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
75ಆಯತ್

ಅನುವಾದ — ಯೂಸುಫ್ 75

ಸೂರಾ ಯೂಸುಫ್ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : ಸಹೋದರರು ಉತ್ತರಿಸಿದರು ಯಾರ ಸರಕಿನಲ್ಲಿ ಅದು ಸಿಗುವುದು ಅವನನ್ನೇ ಅದರ ಬದಲಿಗೆ ವಶಪಡಿಸಿಕೊಳ್ಳಲಾಗುವುದು.…

ಸೂರಾ ಆಯತ್ 75/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 73–77. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers