ಯೂಸುಫ್ · 76/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
فَبَدَأَ بِأَوْعِيَتِهِمْ قَبْلَ وِعَاءِ أَخِيهِ ثُمَّ اسْتَخْرَجَهَا مِن وِعَاءِ أَخِيهِ ۚ كَذَٰلِكَ كِدْنَا لِيُوسُفَ ۖ مَا كَانَ لِيَأْخُذَ أَخَاهُ فِي دِينِ الْمَلِكِ إِلَّا أَن يَشَاءَ اللَّهُ ۚ نَرْفَعُ دَرَجَاتٍ مَّن نَّشَاءُ ۗ وَفَوْقَ كُلِّ ذِي عِلْمٍ عَلِيمٌ ۝٧٦
Fabada-a bi-aw`iyatihim qabla wi`aaa`i akheehi summas takhrajahaa minw wi `aaa`i akheeh; kazaalika kidnaa li Yoosuf; maa kaana liyaakhuza akhaahu fee deenil maliki illaaa any yashaaa`al laah; narfa`u darajaatim man nashaaa`; wa fawqa kulli zee `ilmin `Aleem
📖 ಕನ್ನಡ ಅರ್ಥ
ಹಾಗೆಯೇ ಯೂಸುಫ್ ತನ್ನ ಸಹೋದರನ ಸರಕಿಗಿಂತ ಮೊದಲು ಅವರ ಸರಕುಗಳಿಂದಲೇ ತಪಾಸಣೆ ಆರಂಭಿಸಿದರು. ಅನಂತರ ತನ್ನ ಸಹೋದರನ ಸರಕಿನಿಂದ ಪಾನ ಪಾತ್ರೆಯನ್ನು ಹೊರತೆಗೆದರು. ಹೀಗೆ ನಾವು ಯೂಸುಫ್‌ರವರಿಗೆ ಉಪಾಯವನ್ನು ಕಲಿಸಿಕೊಟ್ಟೆವು. ಅಲ್ಲಾಹನು ಇಚ್ಛಿಸದಿರುತ್ತಿದ್ದರೆ ರಾಜನ ಕಾನೂನಿನ ಪ್ರಕಾರ ತನ್ನ ಸಹೋದರನನ್ನು ತಡೆದಿರಿಸಿಕೊಳ್ಳಲಾಗುತ್ತಿರಲಿಲ್ಲ. ನಾವು ಇಚ್ಛಿಸಿದವರಿಗೆ ಪದವಿಗಳನ್ನು ಉನ್ನತಗೊಳಿಸುತ್ತೇವೆ ಮತ್ತು ಪ್ರತಿಯೊಬ್ಬ ಜ್ಞಾನಿಗಿಂತ ಔನ್ನತ್ಯವನ್ನು ಹೊಂದಿರುವ ಇನ್ನೊಬ್ಬ ಸರ್ವಜ್ಞಾನಿಯಿದ್ದಾನೆ.

🎧 ಆಲಿಸಿ


📜 ಆಯತ್ 74-78 — ಸೂರಾ ಯೂಸುಫ್

74قَالُوا فَمَا جَزَاؤُهُ إِن كُنتُمْ كَاذِبِينَ
ಅವರು; ಸರಿ, ನೀವು ಸುಳ್ಳುಗಾರರಾಗಿದ್ದರೆ ಕಳ್ಳನ ಶಿಕ್ಷೆಯೇನು ಎಂದು ಕೇಳಿದರು,
75قَالُوا جَزَاؤُهُ مَن وُجِدَ فِي رَحْلِهِ فَهُوَ جَزَاؤُهُ ۚ كَذَٰلِكَ نَجْزِي الظَّالِمِينَ
ಸಹೋದರರು ಉತ್ತರಿಸಿದರು ಯಾರ ಸರಕಿನಲ್ಲಿ ಅದು ಸಿಗುವುದು ಅವನನ್ನೇ ಅದರ ಬದಲಿಗೆ ವಶಪಡಿಸಿಕೊಳ್ಳಲಾಗುವುದು. ನಾವು ಇದೇ ಪ್ರಕಾರ ಅಕ್ರಮಿಗಳಿಗೆ ಶಿಕ್ಷೆ ನೀಡುತ್ತೇವೆ,
76فَبَدَأَ بِأَوْعِيَتِهِمْ قَبْلَ وِعَاءِ أَخِيهِ ثُمَّ اسْتَخْرَجَهَا مِن وِعَاءِ أَخِيهِ ۚ كَذَٰلِكَ كِدْنَا لِيُوسُفَ ۖ مَا كَانَ لِيَأْخُذَ أَخَاهُ فِي دِينِ الْمَلِكِ إِلَّا أَن يَشَاءَ اللَّهُ ۚ نَرْفَعُ دَرَجَاتٍ مَّن نَّشَاءُ ۗ وَفَوْقَ كُلِّ ذِي عِلْمٍ عَلِيمٌ
ಹಾಗೆಯೇ ಯೂಸುಫ್ ತನ್ನ ಸಹೋದರನ ಸರಕಿಗಿಂತ ಮೊದಲು ಅವರ ಸರಕುಗಳಿಂದಲೇ ತಪಾಸಣೆ ಆರಂಭಿಸಿದರು. ಅನಂತರ ತನ್ನ ಸಹೋದರನ ಸರಕಿನಿಂದ ಪಾನ ಪಾತ್ರೆಯನ್ನು ಹೊರತೆಗೆದರು. ಹೀಗೆ ನಾವು ಯೂಸುಫ್‌ರವರಿಗೆ ಉಪಾಯವನ್ನು ಕಲಿಸಿಕೊಟ್ಟೆವು. ಅಲ್ಲಾಹನು ಇಚ್ಛಿಸದಿರುತ್ತಿದ್ದರೆ ರಾಜನ ಕಾನೂನಿನ ಪ್ರಕಾರ ತನ್ನ ಸಹೋದರನನ್ನು ತಡೆದಿರಿಸಿಕೊಳ್ಳಲಾಗುತ್ತಿರಲಿಲ್ಲ. ನಾವು ಇಚ್ಛಿಸಿದವರಿಗೆ ಪದವಿಗಳನ್ನು ಉನ್ನತಗೊಳಿಸುತ್ತೇವೆ ಮತ್ತು ಪ್ರತಿಯೊಬ್ಬ ಜ್ಞಾನಿಗಿಂತ ಔನ್ನತ್ಯವನ್ನು ಹೊಂದಿರುವ ಇನ್ನೊಬ್ಬ ಸರ್ವಜ್ಞಾನಿಯಿದ್ದಾನೆ.
77۞ قَالُوا إِن يَسْرِقْ فَقَدْ سَرَقَ أَخٌ لَّهُ مِن قَبْلُ ۚ فَأَسَرَّهَا يُوسُفُ فِي نَفْسِهِ وَلَمْ يُبْدِهَا لَهُمْ ۚ قَالَ أَنتُمْ شَرٌّ مَّكَانًا ۖ وَاللَّهُ أَعْلَمُ بِمَا تَصِفُونَ
ಆಗ ಸಹೋದರರು ಹೇಳಿದರು; ಇವನು ಕದ್ದರೂ(ಆಶ್ಚರ್ಯವಿಲ್ಲ) ಇದಕ್ಕೆ ಮೊದಲು ಇವನ ಸಹೋದರ(ಯೂಸುಫ್)ನೂ ಸಹ ಕದ್ದಿದ್ದಾನೆ. ಆದರೆ ಯೂಸುಫ್ ಈ ವಿಚಾರವನ್ನು ತನ್ನ ಮನಸ್ಸಿನಲ್ಲಿ ಅಡಗಿಸಿಟ್ಟರು ಅವರ ಮುಂದೆ ಬಹಿರಂಗಗೊಳಿಸಲಿಲ್ಲ. ನೀವು ಅತ್ಯಂತ ನೀಚಮಟ್ಟದಲ್ಲಿ ಇದ್ದೀರಿ ಹಾಗೂ ನೀವು ಹೇಳುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಅರಿಯುವವನಾಗಿದ್ದಾನೆ ಎಂದು ತಮ್ಮ ಮನಸ್ಸಿನಲ್ಲಿ ಹೇಳಿಕೊಂಡರು.
78قَالُوا يَا أَيُّهَا الْعَزِيزُ إِنَّ لَهُ أَبًا شَيْخًا كَبِيرًا فَخُذْ أَحَدَنَا مَكَانَهُ ۖ إِنَّا نَرَاكَ مِنَ الْمُحْسِنِينَ
ಅವರು ಹೇಳಿದರು; ರಾಜರೇ ಇವನ ತಂದೆ ತುಂಬಾ ಪ್ರಾಯದ ವೃದ್ಧ ವ್ಯಕ್ತಿಯಾಗಿದ್ದಾರೆ. ತಾವು ಅವನ ಸ್ಥಾನದಲ್ಲಿ ನಮ್ಮಲ್ಲಿ ಯಾರನ್ನಾದರೂ ತಡೆದಿರಿಸಿಕೊಳ್ಳಿರಿ. ನಾವು ತಮ್ಮನ್ನು ಮಹಾ ಸಜ್ಜನರಲ್ಲಿ ಕಾಣುತ್ತಿದ್ದೇವೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
76ಆಯತ್

ಅನುವಾದ — ಯೂಸುಫ್ 76

ಸೂರಾ ಯೂಸುಫ್ ಆಯತ್ 76 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗೆಯೇ ಯೂಸುಫ್ ತನ್ನ ಸಹೋದರನ ಸರಕಿಗಿಂತ ಮೊದಲು ಅವರ ಸರಕುಗಳಿಂದಲೇ ತಪಾಸಣೆ ಆರಂಭಿಸಿದರು.…

ಸೂರಾ ಆಯತ್ 76/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 74–78. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers