ಯೂಸುಫ್ · 81/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
ارْجِعُوا إِلَىٰ أَبِيكُمْ فَقُولُوا يَا أَبَانَا إِنَّ ابْنَكَ سَرَقَ وَمَا شَهِدْنَا إِلَّا بِمَا عَلِمْنَا وَمَا كُنَّا لِلْغَيْبِ حَافِظِينَ ۝٨١
Irji`ooo ilaaa abeekum faqooloo yaaa abaanaaa innab naka saraq; wa maa shahidnaaa illaa bimaa `alimnaa wa maa kunnaa lilghaibi haafizeen
📖 ಕನ್ನಡ ಅರ್ಥ
ನೀವು ನಿಮ್ಮ ತಂದೆಯ ಬಳಿಗೆ ಮರಳಿ ಹೋಗಿ ಹೇಳಿರಿ; ಓ ನಮ್ಮ ತಂದೆಯೇ ತಮ್ಮ ಮಗನು ಕದ್ದಿದ್ದಾನೆ ಮತ್ತು ನಾವು ನಮಗೆ ಗೊತ್ತಿರುವುದನ್ನೇ ಸಾಕ್ಷಿ ವಹಿಸಿರುತ್ತೇವೆ ಮತ್ತು ಅಗೋಚರ ಸಂಗತಿಯ ಕುರಿತು ಎಚ್ಚರಿಕೆ ವಹಿಸುವರು ನಾವಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 79-83 — ಸೂರಾ ಯೂಸುಫ್

79قَالَ مَعَاذَ اللَّهِ أَن نَّأْخُذَ إِلَّا مَن وَجَدْنَا مَتَاعَنَا عِندَهُ إِنَّا إِذًا لَّظَالِمُونَ
ಯೂಸುಫ್ ಹೇಳಿದರು; ಯಾರ ಬಳಿ ನಮಗೆ ನಮ್ಮ ವಸ್ತುಸಿಕ್ಕಿದೆಯೋ ಅವನ ಹೊರತು ಇತರರನ್ನು ಸೆರೆಹಿಡಿಯುವುದರಿಂದ ಅಲ್ಲಾಹನ ಅಭಯ ಯಾಚಿಸುತ್ತೇವೆ, ಹಾಗೇನಾದರೂ ಮಾಡಿದರೆ ಖಂಡಿತವಾಗಿಯೂ ನಾವು ಅಕ್ರಮಿಗಳಾಗಿಬಿಡುವೆವು.
80فَلَمَّا اسْتَيْأَسُوا مِنْهُ خَلَصُوا نَجِيًّا ۖ قَالَ كَبِيرُهُمْ أَلَمْ تَعْلَمُوا أَنَّ أَبَاكُمْ قَدْ أَخَذَ عَلَيْكُم مَّوْثِقًا مِّنَ اللَّهِ وَمِن قَبْلُ مَا فَرَّطتُمْ فِي يُوسُفَ ۖ فَلَنْ أَبْرَحَ الْأَرْضَ حَتَّىٰ يَأْذَنَ لِي أَبِي أَوْ يَحْكُمَ اللَّهُ لِي ۖ وَهُوَ خَيْرُ الْحَاكِمِينَ
ಅವರು ಅವನಿಂದ ನಿರಾಶರಾದಾಗ ಏಕಾಂತದಲ್ಲಿ ಕುಳಿತುಕೊಂಡು ಸಮಾಲೋಚನೆ ನಡೆಸಿದರು. ಅವರ ಪೈಕಿ ಹಿರಿಯನೆಂದನು ನಿಮ್ಮ ತಂದೆಯು ನಿಮ್ಮಿಂದ ಅಲ್ಲಾಹನ ಆಣೆ ಹಾಕಿ ಸದೃಢ ಕರಾರನ್ನು ಪಡೆದಿರುವರೆಂದು ನಿಮಗೆ ಗೊತ್ತಿಲ್ಲವೇ? ಮತ್ತು ಇದಕ್ಕೆ ಮೊದಲು ನೀವು ಯೂಸುಫ್‌ನ ವಿಚಾರದಲ್ಲಿ ನೀಚತನ ತೋರಿರುವಿರಿ. ಹಾಗಾಗಿ ಸ್ವತಃ ನನ್ನ ತಂದೆಯವರು ನನಗೆ ಅನುಮತಿ ನೀಡುವ ತನಕ ಅಥವಾ ಅಲ್ಲಾಹನು ನನ್ನ ವಿಚಾರದ ತೀರ್ಪನ್ನು ಮಾಡುವ ತನಕ ನಾನಂತೂ ಈ ಭೂಪ್ರದೇಶವನ್ನು ಬಿಟ್ಟು ಕದಲಲಾರೆ ಮತ್ತು ಅಲ್ಲಾಹನೇ ಅತ್ಯುತ್ತಮ ತೀರ್ಪು ನೀಡುವವನಾಗಿದ್ದಾನೆ.
81ارْجِعُوا إِلَىٰ أَبِيكُمْ فَقُولُوا يَا أَبَانَا إِنَّ ابْنَكَ سَرَقَ وَمَا شَهِدْنَا إِلَّا بِمَا عَلِمْنَا وَمَا كُنَّا لِلْغَيْبِ حَافِظِينَ
ನೀವು ನಿಮ್ಮ ತಂದೆಯ ಬಳಿಗೆ ಮರಳಿ ಹೋಗಿ ಹೇಳಿರಿ; ಓ ನಮ್ಮ ತಂದೆಯೇ ತಮ್ಮ ಮಗನು ಕದ್ದಿದ್ದಾನೆ ಮತ್ತು ನಾವು ನಮಗೆ ಗೊತ್ತಿರುವುದನ್ನೇ ಸಾಕ್ಷಿ ವಹಿಸಿರುತ್ತೇವೆ ಮತ್ತು ಅಗೋಚರ ಸಂಗತಿಯ ಕುರಿತು ಎಚ್ಚರಿಕೆ ವಹಿಸುವರು ನಾವಲ್ಲ.
82وَاسْأَلِ الْقَرْيَةَ الَّتِي كُنَّا فِيهَا وَالْعِيرَ الَّتِي أَقْبَلْنَا فِيهَا ۖ وَإِنَّا لَصَادِقُونَ
ನಾವು ಇದ್ದಂತಹ ಆ ನಾಡಿನವರಲ್ಲಿ, ಮತ್ತು ನಾವು ಬಂದ ಯಾತ್ರಾ ತಂಡದವರೊAದಿಗೆ ವಿಚಾರಿಸಿ ನೋಡಿರಿ ನಿಜವಾಗಿಯೂ ನಾವು ಸತ್ಯವಂತರಾಗಿದ್ದೇವೆ.
83قَالَ بَلْ سَوَّلَتْ لَكُمْ أَنفُسُكُمْ أَمْرًا ۖ فَصَبْرٌ جَمِيلٌ ۖ عَسَى اللَّهُ أَن يَأْتِيَنِي بِهِمْ جَمِيعًا ۚ إِنَّهُ هُوَ الْعَلِيمُ الْحَكِيمُ
ಅವರ ತಂದೆಯೂ ಹೇಳಿದರು; ನೀವು ನಿಮ್ಮಿಂದಲೇ ಒಂದು ಸಂಗತಿಯನ್ನು ಉಂಟುಮಾಡಿರುವಿರಿ. ಇನ್ನು ಉತ್ತಮ ಸಹನÉಯೇ ಲೇಸು. ಅಲ್ಲಾಹನು ಅವರೆಲ್ಲರನ್ನೂ ನನ್ನ ಬಳಿಗೆ ತಲುಪಿಸಬಹುದು ಅವನೇ ಸರ್ವಜ್ಞಾನಿಯೂ ಯುಕ್ತಿಪೂರ್ಣನೂ ಆಗಿದ್ದಾನೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
81ಆಯತ್

ಅನುವಾದ — ಯೂಸುಫ್ 81

ಸೂರಾ ಯೂಸುಫ್ ಆಯತ್ 81 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ನಿಮ್ಮ ತಂದೆಯ ಬಳಿಗೆ ಮರಳಿ ಹೋಗಿ ಹೇಳಿರಿ; ಓ ನಮ್ಮ ತಂದೆಯೇ…

ಸೂರಾ ಆಯತ್ 81/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 79–83. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers