ಯೂಸುಫ್ · 83/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالَ بَلْ سَوَّلَتْ لَكُمْ أَنفُسُكُمْ أَمْرًا ۖ فَصَبْرٌ جَمِيلٌ ۖ عَسَى اللَّهُ أَن يَأْتِيَنِي بِهِمْ جَمِيعًا ۚ إِنَّهُ هُوَ الْعَلِيمُ الْحَكِيمُ ۝٨٣
Qaala bal sawwalat lakum anfusukum amran fasabrun jameelun `asal laahu any yaa tiyanee bihim jamee`aa; innahoo Huwal `Aleemul Hakeem
📖 ಕನ್ನಡ ಅರ್ಥ
ಅವರ ತಂದೆಯೂ ಹೇಳಿದರು; ನೀವು ನಿಮ್ಮಿಂದಲೇ ಒಂದು ಸಂಗತಿಯನ್ನು ಉಂಟುಮಾಡಿರುವಿರಿ. ಇನ್ನು ಉತ್ತಮ ಸಹನÉಯೇ ಲೇಸು. ಅಲ್ಲಾಹನು ಅವರೆಲ್ಲರನ್ನೂ ನನ್ನ ಬಳಿಗೆ ತಲುಪಿಸಬಹುದು ಅವನೇ ಸರ್ವಜ್ಞಾನಿಯೂ ಯುಕ್ತಿಪೂರ್ಣನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 81-85 — ಸೂರಾ ಯೂಸುಫ್

81ارْجِعُوا إِلَىٰ أَبِيكُمْ فَقُولُوا يَا أَبَانَا إِنَّ ابْنَكَ سَرَقَ وَمَا شَهِدْنَا إِلَّا بِمَا عَلِمْنَا وَمَا كُنَّا لِلْغَيْبِ حَافِظِينَ
ನೀವು ನಿಮ್ಮ ತಂದೆಯ ಬಳಿಗೆ ಮರಳಿ ಹೋಗಿ ಹೇಳಿರಿ; ಓ ನಮ್ಮ ತಂದೆಯೇ ತಮ್ಮ ಮಗನು ಕದ್ದಿದ್ದಾನೆ ಮತ್ತು ನಾವು ನಮಗೆ ಗೊತ್ತಿರುವುದನ್ನೇ ಸಾಕ್ಷಿ ವಹಿಸಿರುತ್ತೇವೆ ಮತ್ತು ಅಗೋಚರ ಸಂಗತಿಯ ಕುರಿತು ಎಚ್ಚರಿಕೆ ವಹಿಸುವರು ನಾವಲ್ಲ.
82وَاسْأَلِ الْقَرْيَةَ الَّتِي كُنَّا فِيهَا وَالْعِيرَ الَّتِي أَقْبَلْنَا فِيهَا ۖ وَإِنَّا لَصَادِقُونَ
ನಾವು ಇದ್ದಂತಹ ಆ ನಾಡಿನವರಲ್ಲಿ, ಮತ್ತು ನಾವು ಬಂದ ಯಾತ್ರಾ ತಂಡದವರೊAದಿಗೆ ವಿಚಾರಿಸಿ ನೋಡಿರಿ ನಿಜವಾಗಿಯೂ ನಾವು ಸತ್ಯವಂತರಾಗಿದ್ದೇವೆ.
83قَالَ بَلْ سَوَّلَتْ لَكُمْ أَنفُسُكُمْ أَمْرًا ۖ فَصَبْرٌ جَمِيلٌ ۖ عَسَى اللَّهُ أَن يَأْتِيَنِي بِهِمْ جَمِيعًا ۚ إِنَّهُ هُوَ الْعَلِيمُ الْحَكِيمُ
ಅವರ ತಂದೆಯೂ ಹೇಳಿದರು; ನೀವು ನಿಮ್ಮಿಂದಲೇ ಒಂದು ಸಂಗತಿಯನ್ನು ಉಂಟುಮಾಡಿರುವಿರಿ. ಇನ್ನು ಉತ್ತಮ ಸಹನÉಯೇ ಲೇಸು. ಅಲ್ಲಾಹನು ಅವರೆಲ್ಲರನ್ನೂ ನನ್ನ ಬಳಿಗೆ ತಲುಪಿಸಬಹುದು ಅವನೇ ಸರ್ವಜ್ಞಾನಿಯೂ ಯುಕ್ತಿಪೂರ್ಣನೂ ಆಗಿದ್ದಾನೆ.
84وَتَوَلَّىٰ عَنْهُمْ وَقَالَ يَا أَسَفَىٰ عَلَىٰ يُوسُفَ وَابْيَضَّتْ عَيْنَاهُ مِنَ الْحُزْنِ فَهُوَ كَظِيمٌ
ಅನಂತರ ಯಾಕೂಬರು ಅವರಿಂದ ಮುಖ ತಿರುಗಿಸಿಕೊಂಡರು ಮತ್ತು ಹೇಳಿದರು “ಅಯ್ಯೋ ಓ ನನ್ನ ಯೂಸುಫ್" ದುಃಖ ಸಂಕಟದಿAದ ಅವರ ಕಣ್ಣುಗಳೆರಡು ಬಿಳುಪಾಗಿ ಬಿಟ್ಟಿದ್ದವು, ಮತ್ತು ಅವರು ತೀವ್ರ ದುಃಖವನ್ನು ಅದುಮಿಟ್ಟುಕೊಂಡಿದ್ದರು.
85قَالُوا تَاللَّهِ تَفْتَأُ تَذْكُرُ يُوسُفَ حَتَّىٰ تَكُونَ حَرَضًا أَوْ تَكُونَ مِنَ الْهَالِكِينَ
ಅವರ ಮಕ್ಕಳು ಹೇಳಿದರು; ಅಲ್ಲಾಹನಾಣೆ ನೀವಂತು ಸದಾ ಯೂಸುಫ್‌ನನ್ನು ನೆನೆಸುತ್ತಲೇ ತಮ್ಮನ್ನು ಕರಗಿಸಿಬಿಡುವಿರಿ ಅಥವಾ ನಾಶಗೊಳಿಸಿಕೊಳ್ಳುವಿರಿ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
83ಆಯತ್

ಅನುವಾದ — ಯೂಸುಫ್ 83

ಸೂರಾ ಯೂಸುಫ್ ಆಯತ್ 83 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ತಂದೆಯೂ ಹೇಳಿದರು; ನೀವು ನಿಮ್ಮಿಂದಲೇ ಒಂದು ಸಂಗತಿಯನ್ನು ಉಂಟುಮಾಡಿರುವಿರಿ. ಇನ್ನು ಉತ್ತಮ…

ಸೂರಾ ಆಯತ್ 83/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 81–85. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers