ಯೂಸುಫ್ · 84/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
وَتَوَلَّىٰ عَنْهُمْ وَقَالَ يَا أَسَفَىٰ عَلَىٰ يُوسُفَ وَابْيَضَّتْ عَيْنَاهُ مِنَ الْحُزْنِ فَهُوَ كَظِيمٌ ۝٨٤
Wa tawallaa `anhum wa qaala yaaa asafaa `alaa Yoosufa wabyaddat `aynaahu minal huzni fahuwa kazeem
📖 ಕನ್ನಡ ಅರ್ಥ
ಅನಂತರ ಯಾಕೂಬರು ಅವರಿಂದ ಮುಖ ತಿರುಗಿಸಿಕೊಂಡರು ಮತ್ತು ಹೇಳಿದರು “ಅಯ್ಯೋ ಓ ನನ್ನ ಯೂಸುಫ್" ದುಃಖ ಸಂಕಟದಿAದ ಅವರ ಕಣ್ಣುಗಳೆರಡು ಬಿಳುಪಾಗಿ ಬಿಟ್ಟಿದ್ದವು, ಮತ್ತು ಅವರು ತೀವ್ರ ದುಃಖವನ್ನು ಅದುಮಿಟ್ಟುಕೊಂಡಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 82-86 — ಸೂರಾ ಯೂಸುಫ್

82وَاسْأَلِ الْقَرْيَةَ الَّتِي كُنَّا فِيهَا وَالْعِيرَ الَّتِي أَقْبَلْنَا فِيهَا ۖ وَإِنَّا لَصَادِقُونَ
ನಾವು ಇದ್ದಂತಹ ಆ ನಾಡಿನವರಲ್ಲಿ, ಮತ್ತು ನಾವು ಬಂದ ಯಾತ್ರಾ ತಂಡದವರೊAದಿಗೆ ವಿಚಾರಿಸಿ ನೋಡಿರಿ ನಿಜವಾಗಿಯೂ ನಾವು ಸತ್ಯವಂತರಾಗಿದ್ದೇವೆ.
83قَالَ بَلْ سَوَّلَتْ لَكُمْ أَنفُسُكُمْ أَمْرًا ۖ فَصَبْرٌ جَمِيلٌ ۖ عَسَى اللَّهُ أَن يَأْتِيَنِي بِهِمْ جَمِيعًا ۚ إِنَّهُ هُوَ الْعَلِيمُ الْحَكِيمُ
ಅವರ ತಂದೆಯೂ ಹೇಳಿದರು; ನೀವು ನಿಮ್ಮಿಂದಲೇ ಒಂದು ಸಂಗತಿಯನ್ನು ಉಂಟುಮಾಡಿರುವಿರಿ. ಇನ್ನು ಉತ್ತಮ ಸಹನÉಯೇ ಲೇಸು. ಅಲ್ಲಾಹನು ಅವರೆಲ್ಲರನ್ನೂ ನನ್ನ ಬಳಿಗೆ ತಲುಪಿಸಬಹುದು ಅವನೇ ಸರ್ವಜ್ಞಾನಿಯೂ ಯುಕ್ತಿಪೂರ್ಣನೂ ಆಗಿದ್ದಾನೆ.
84وَتَوَلَّىٰ عَنْهُمْ وَقَالَ يَا أَسَفَىٰ عَلَىٰ يُوسُفَ وَابْيَضَّتْ عَيْنَاهُ مِنَ الْحُزْنِ فَهُوَ كَظِيمٌ
ಅನಂತರ ಯಾಕೂಬರು ಅವರಿಂದ ಮುಖ ತಿರುಗಿಸಿಕೊಂಡರು ಮತ್ತು ಹೇಳಿದರು “ಅಯ್ಯೋ ಓ ನನ್ನ ಯೂಸುಫ್" ದುಃಖ ಸಂಕಟದಿAದ ಅವರ ಕಣ್ಣುಗಳೆರಡು ಬಿಳುಪಾಗಿ ಬಿಟ್ಟಿದ್ದವು, ಮತ್ತು ಅವರು ತೀವ್ರ ದುಃಖವನ್ನು ಅದುಮಿಟ್ಟುಕೊಂಡಿದ್ದರು.
85قَالُوا تَاللَّهِ تَفْتَأُ تَذْكُرُ يُوسُفَ حَتَّىٰ تَكُونَ حَرَضًا أَوْ تَكُونَ مِنَ الْهَالِكِينَ
ಅವರ ಮಕ್ಕಳು ಹೇಳಿದರು; ಅಲ್ಲಾಹನಾಣೆ ನೀವಂತು ಸದಾ ಯೂಸುಫ್‌ನನ್ನು ನೆನೆಸುತ್ತಲೇ ತಮ್ಮನ್ನು ಕರಗಿಸಿಬಿಡುವಿರಿ ಅಥವಾ ನಾಶಗೊಳಿಸಿಕೊಳ್ಳುವಿರಿ.
86قَالَ إِنَّمَا أَشْكُو بَثِّي وَحُزْنِي إِلَى اللَّهِ وَأَعْلَمُ مِنَ اللَّهِ مَا لَا تَعْلَمُونَ
ಅವರು(ಯಾಕೂಬ್) ಹೇಳಿದರು ನಾನಂತೂ ನನ್ನ ತಳಮಳವನ್ನು ಮತ್ತು ಸಂಕಟವನ್ನು ಅಲ್ಲಾಹನಲ್ಲಿ ತೋಡಿಕೊಳ್ಳುತ್ತಿರುವೆನು ಮತ್ತು ನೀವು ತಿಳಿದಿಲ್ಲದ್ದನ್ನು ಅಲ್ಲಾಹನ ಕಡೆಯಿಂದ ನಾನು ತಿಳಿದಿದ್ದೇನೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
84ಆಯತ್

ಅನುವಾದ — ಯೂಸುಫ್ 84

ಸೂರಾ ಯೂಸುಫ್ ಆಯತ್ 84 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಯಾಕೂಬರು ಅವರಿಂದ ಮುಖ ತಿರುಗಿಸಿಕೊಂಡರು ಮತ್ತು ಹೇಳಿದರು “ಅಯ್ಯೋ ಓ ನನ್ನ…

ಸೂರಾ ಆಯತ್ 84/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 82–86. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers